Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಎಂ.ಎಲ್.ಎ ಗಾಗಿ ತ್ರಿಷಾಗೆ ದುಡ್ಡು ಕೊಟ್ಟು ರೆಸಾರ್ಟ್‌ ಕರೆಸಿಕೊಂಡಿದ್ದೆ : ತಮಿಳುನಾಡು ರಾಜಕಾರಣಿ ಮಾತಿಗೆ ಸೌತ್​ ಬ್ಯೂಟಿ ಗರಂ..!

February 21, 2024
in ರಾಷ್ಟ್ರೀಯ, ಸಿನಿಮಾ
0
ಎಂ.ಎಲ್.ಎ ಗಾಗಿ ತ್ರಿಷಾಗೆ ದುಡ್ಡು ಕೊಟ್ಟು ರೆಸಾರ್ಟ್‌ ಕರೆಸಿಕೊಂಡಿದ್ದೆ : ತಮಿಳುನಾಡು ರಾಜಕಾರಣಿ ಮಾತಿಗೆ ಸೌತ್​ ಬ್ಯೂಟಿ ಗರಂ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನಟಿ ತ್ರಿಷಾಗೆ ಇತ್ತೀಚೆಗೆ ಬೇಡವೆಂದರು ಈ ವಿವಾದಗಳು ಬೆನ್ನಟ್ಟಿ ಬರ್ತಿವೆ. ಕೆಲ ದಿನಗಳ ಹಿಂದಷ್ಟೆ ನಟ ಮನ್ಸೂರ್​​ ಅಲಿ ಖಾನ್​​ ಅಸಭ್ಯವಾದ ಹೇಳಿಕೆ ನೀಡಿ, ಕ್ಷಮೆ ಕೇಳಿದ್ರು. ಈಗ ನಟಿ ತ್ರಿಷಾ ಬಗ್ಗೆ ಎಐಎಡಿಎಂಕೆ ಪಕ್ಷದ ಮಾಜಿ ನಾಯಕ ಎ.ವಿ.ರಾಜು ಅಸಹ್ಯಕರ ಹೇಳಿಕೆ ನೀಡಿದ್ದಾರೆ.

Advertisement
Advertisement
Advertisement

ರಾಜು ಮಾತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದೆ.

ತ್ರಿಷಾ. ಸೌಥ್​​ ಸಿನಿಮಾ ಇಂಡಸ್ಟ್ರಿಯ ಜನಪ್ರಿಯ ನಟಿ. ತನ್ನ ಅಭಿನಯದಿಂದಲೇ ಅಸಂಖ್ಯಾತ ಅಭಿಮಾನಿಗಳ ಹೃದಯ ಕದ್ದ ಚೋರಿ. ಸ್ನಿಗ್ಧ ಸೌಂದರ್ಯದಿಂದ ಪಡ್ಡೆ ಹೈಕ್ಳ ದಿಲ್​​ಗೆ ಎಂಟ್ರಿ ಕೊಟ್ಟ ಕನಸಿನ ರಾಣಿ. ಅಂದ್ಹಾಗೆ, ಕಾಲಿವುಡ್‌ನ ಈ ಬ್ಯೂಟಿಗೆ ಇತ್ತೀಚಿಗೆ ವಿವಾದಗಳು ಅರಸಿ ಬರ್ತಿವೆ. ನಟಿ ತ್ರಿಷಾ ಬಗ್ಗೆ ಕೇವಲವಾಗಿ ಮಾತನಾಡಿ, ಫೇಮಸ್ ಆಗುವವರ ಸಂಖ್ಯೆ ಹೆಚ್ಚಾಗ್ತಿದೆ.

Advertisement
Advertisement

ತ್ರಿಷಾಗೆ 25 ಲಕ್ಷ ನೀಡಿ ರೆಸಾರ್ಟ್​ಗೆ ಕರೆತಂದಿದ್ರು!

ಪಶ್ಚಿಮ ಸೇಲಂನ ಶಾಸಕ ಜಿ ವೆಂಕಟಚಲಂ ಅವರನ್ನು ಟೀಕಿಸುವ ಭರದಲ್ಲಿ ತ್ರಿಷಾ ಹೆಸರನ್ನು ಎಳೆದು ತಂದಿದ್ದಾರೆ. ಆ ಹಿರಿಯ ರಾಜಕಾರಣಿಗಾಗಿ ತ್ರಿಷಾಗೆ ದುಡ್ಡು ಕೊಟ್ಟು ನಮ್ಮ ರೆಸಾರ್ಟ್‌ ಕರೆಸಿಕೊಂಡಿದ್ದೆ ಎಂಬರ್ಥ ಹೇಳಿಕೆ ನೀಡಿದ್ದಾರೆ.

ತ್ರಿಷಾ ಬಗ್ಗೆ ಎ.ವಿ ರಾಜು ಹೇಳಿದ್ದೇನು?

‘2016ರಲ್ಲಿ ಸಿಎಂ ಜಯಲಲಿತಾ ನಿಧನದ ನಂತರ ಶಾಸಕರು ಕೂವತ್ತೂರು ರೆಸಾರ್ಟ್​ಗೆ ಶಿಫ್ಟ್ ಆಗಿದ್ದರು. ಈ ಕೂವತ್ತೂರು ರೆಸಾರ್ಟ್​ ಕಾಂಚಿಪುರಂ ಜಿಲ್ಲೆಯಲ್ಲಿದೆ. ತನ್ನ ಬೆಂಬಲಕ್ಕೆ ನಿಲ್ಲುವಂತೆ ಎಡಪ್ಪಾಡಿ ಪಳನಿಸ್ವಾಮಿ ರೆಸಾರ್ಟ್​ನಲ್ಲಿ ಎಲ್ಲಾ ವ್ಯವಸ್ಥೆ ಮಾಡಿದ್ದರು. ಯಾವ ನಾಯಕರಿಗೆ ಯಾವ ನಟಿ ಬೇಕು ಎಂದು ಶಾಸಕರಾಗಿದ್ದ ನಟ ಕರುಣಾಸ್ ನೋಡಿಕೊಳ್ಳುತ್ತಿದ್ದರು. ಅವರೆಲ್ಲಾ ರೆಸಾರ್ಟ್​ನಲ್ಲಿ ಏನು ಮಾಡುತ್ತಾರೆ ಅಂತ ನೋಡಲು ಹೋಗಿದ್ದೆ. ಸೇಲಂ ಪಶ್ಚಿಮ ಕ್ಷೇತ್ರದ ಶಾಸಕರಾಗಿದ್ದ ವೆಂಕಟಾಚಲಂ ಕೂಡ ರೆಸಾರ್ಟ್​ನಲ್ಲಿದ್ದರು. ನನಗೆ ಯುವ ನಟಿಯೇ ಬೇಕು ಅಂತ ವೆಂಕಟಾಚಲಂ ಕೇಳಿದ್ದರು. ನನಗೆ ತ್ರಿಷಾನೇ ಬೇಕು ಅಂತ ಒಂಟಿ ಕಾಲಿನಲ್ಲಿ ನಿಂತಿದ್ದರು. ಶಾಸಕರಾಗಿದ್ದ ವೆಂಕಟಾಚಲಂ ಮದ್ಯ ಸೇವನೆ ಮಾಡಲ್ಲ. ನನಗೆ ಚಿಕ್ಕ ಹುಡುಗಿ ನಟಿ ತ್ರಿಷಾ ಬೇಕು ಅಂತ ಹಠ ಮಾಡಿದ್ದರು. ಯಾಕೆ ಅಂತ ಕೇಳಿದ್ರೆ, ಜೀವನದಲ್ಲಿ ಇದೊಂದನ್ನೇ ಅನುಭವಿಸುತ್ತೇನೆ. ಬಳಿಕ ನಟಿ ತ್ರಿಷಾಗೆ 25 ಲಕ್ಷ ರೂ ನೀಡಿ ರೆಸಾರ್ಟ್​ಗೆ ಕರೆದುಕೊಂಡು ಬಂದರು. ಅಷ್ಟಕ್ಕೆ ನಾವು ಅಲ್ಲಿಂದ ಊಟ ಮಾಡಿ ಎದ್ದು ಬಂದೆವು. ಇದಕ್ಕೆಲ್ಲಾ ಎಡಪ್ಪಾಡಿ ಪಳನಿಸ್ವಾಮಿ ಖರ್ಚು ಮಾಡಿದ್ದಾರೆ. ಸಾಕಷ್ಟು ನಟಿಯರ ಜೊತೆ ಕೂವತ್ತೂರು ರೆಸಾರ್ಟ್​ನಲ್ಲಿ ಶಾಸಕರು ಮಜಾ ಮಾಡಿದ್ದಾರೆ. ಅವರ ಹೆಸರನ್ನೆಲ್ಲಾ ಇಲ್ಲಿ ಹೇಳಲು ಆಗಲ್ಲ. ಆ ನಟಿಯರು ಅವರ ಆಸೆಯನ್ನೆಲ್ಲಾ ಈಡೇರಿಸಿದರು’
– ಎ.ವಿ ರಾಜು, ಎಐಎಡಿಎಂಕೆ ಮಾಜಿ ಮುಖಂಡ

ಎ.ವಿ ರಾಜು ನೀಡಿದ ಈ ಹೇಳಿಕೆಯ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ವಿವಾದ ಸಂಬಂಧ ನಟಿ ತ್ರಿಷಾ ಮಾತ್ನಾಡಿದ್ದು, ಕಾನೂನಿನ ಮೂಲಕವೇ ಉತ್ತರ ನೀಡ್ತೀನಿ ಅಂತ ಗುಡುಗಿದ್ದಾರೆ.

ಕಾನೂನಿನ ಉತ್ತರ ಸಿಗಲಿದೆ!

ಮಾಧ್ಯಮಗಳ ಗಮನ ಸೆಳೆಯಲು ನೀಚ ಜನರು ಯಾವುದೇ ಹಂತಕ್ಕೆ ಬೇಕಾದರೂ ಇಳಿಯಲು ತಯಾರಾಗಿರುವುದು ಅಸಹ್ಯಕರ. ಕಾಮೆಂಟ್‌ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ತೇನೆ. ಏನು ಹೇಳಬೇಕು ಮತ್ತು ಏನು ಮಾಡಬೇಕೆಂದು ನನ್ನ ಲೀಗ್ ತಂಡ ನೋಡಿಕೊಳ್ಳಲಿದೆ
– ತ್ರಿಷಾ ಕೃಷ್ಣನ್​​​, ನಟಿ

ಇನ್ನು, ತ್ರಿಷಾ ಕುರಿತು ನೀಡಿದ್ದ ಹೇಳಿಕೆ ತೀವ್ರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆ ಎವಿ ರಾಜು, ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಯಾರೋ ಒಬ್ರು ಹೇಳಿದ್ದನ್ನ ಹೇಳಿದ್ದಾಗಿ ಮಾತು ಬದಲಿಸಿದ್ದಾರೆ. ಒಟ್ಟಾರೆ, AIADMK ಪಕ್ಷದೊಳಗಿನ ಗಲಾಟೆಗೆ ನಟಿ ತ್ರಿಷಾ ಕೃಷ್ಣನ್ ಬಲಿಯಾಗಿದ್ದಾರೆ.

Advertisement
Previous Post

ಪುತ್ತೂರು ಟ್ರಾಫಿಕ್ ಎಸ್.ಐ ಆಗಿ ಶಾಹೀದ್ ಅಫ್ರಿದಿ ಅಧಿಕಾರ ಸ್ವೀಕಾರ  

Next Post

(ಫೆ.24-26) ಎಸ್.ಡಿ.ಪಿ ಚಾರಿಟೇಬಲ್ ಟ್ರಸ್ಟ್, ಎಸ್.ಡಿ.ಪಿ ರೆಮಿಡೀಸ್ & ರಿಸರ್ಚ್ ಸೆಂಟರ್ ಪ್ರಾಯೋಜಕತ್ವದಲ್ಲಿ ‘ಕಲೋಪಾಸನಾ-2024’ ಸಾಂಸ್ಕೃತಿಕ ಕಲಾ ಸಂಭ್ರಮ

OtherNews

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!
ಮಂಗಳೂರು

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

August 2, 2025
ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!
ಕ್ರೈಮ್

ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

August 2, 2025
ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!
ಪುತ್ತೂರು

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!

June 19, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page