ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಲ್ಲರ್ಪೆ ಸಮೀಪ ನಡೆದ ಬಗ್ಗೆ ವರದಿಯಾಗಿದೆ.
ಅಪಘಾತಕ್ಕೆ ಒಳಗಾದವನನ್ನು ಮುಕ್ವೆ ನಿವಾಸಿ ಸಫ್ವಾನ್ ಎಂದು ಗುರುತಿಸಲಾಗಿದೆ

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಘಟನೆಯಿಂದಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎನ್ನಲಾಗಿದೆ.



























