Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ವೇಣೂರಿನ ಬಾಹುಬಲಿಗೆ ಮಹಾಮಸ್ತಕಾಭಿಷೇಕದ ಸಂಭ್ರಮ : 9 ದಿನ ನಾನಾ ದ್ರವ್ಯಗಳಿಂದ ಮಜ್ಜನ

February 22, 2024
in ಬೆಳ್ತಂಗಡಿ, ರಾಜ್ಯ
0
ವೇಣೂರಿನ ಬಾಹುಬಲಿಗೆ ಮಹಾಮಸ್ತಕಾಭಿಷೇಕದ ಸಂಭ್ರಮ : 9 ದಿನ ನಾನಾ ದ್ರವ್ಯಗಳಿಂದ ಮಜ್ಜನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವೇಣೂರು : ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಇಂದಿನಿಂದ 9 ದಿನಗಳ‌ ಮಹಾಮಸ್ತಕಾಭಿಷೇಕದ ಸಂಭ್ರಮ. ಜಗತ್ತಿನ ಏಕೈಕ ಮಂದಸ್ಮಿತ ಏಕಶಿಲಾ ಬಾಹುಬಲಿ ಸ್ವಾಮಿಯ ಮಸ್ತಕಾಭಿಷೇಕಕ್ಕೆ ಸಿದ್ದತೆ ಪೂರ್ಣಗೊಂಡಿದೆ. ವೈರಾಗಿಗೆ ಮಾಹಾಮಜ್ಜನ ಇಂದಿನಿಂದ ಆರಂಭಗೊಳ್ಳಲಿದೆ.

Advertisement
Advertisement
Advertisement

ಭಗವಾನ್ ಬಾಹುಬಲಿ ಜೈನ‌ ಸಮುದಾಯದವರ ಆರಾಧ್ಯಮೂರ್ತಿ. ಶ್ರವಣಬೆಳಗೊಳ, ಶ್ರೀಕ್ಷೇತ್ರ ಧರ್ಮಸ್ಥಳ, ಕಾರ್ಕಳ, ವೇಣೂರು ಹೀಗೆ ಹಲವೆಡೆ ಮಂದಸ್ಮಿತವಾಗಿ ನಿಂತ ಬಾಹುಬಲಿಯ ಬೃಹತ್​​​ ಮೂರ್ತಿಗಳು ಗಮನ ಸೆಳೆಯುತ್ವೆ. ಅದ್ರಲ್ಲೂ ಶ್ರವಣಬೆಳಗೊಳ ವಿಶ್ವಪ್ರಸಿದ್ಧಿ. ಹನ್ನೆರಡು ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ‌ ಜಗತ್ತನ್ನೆ ನಿಬ್ಬೆರಗಾಗಿಸುತ್ತೆ.

Advertisement

ವೇಣೂರಿನ ಬಾಹುಬಲಿಗೆ ನಾನಾ ದ್ರವ್ಯಗಳ ಮಜ್ಜನ!

Advertisement

ಇತಿಹಾಸ ಪ್ರಸಿದ್ಧ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಹನ್ನೆರಡು ವರ್ಷಗಳ ಬಳಿಕ ಈ ವರ್ಷ ಮಹಾ ಮಸ್ತಕಾಭಿಷೇಕ ನಡೆಯಲಿದೆ. ಇಂದಿನಿಂದ ಒಂಬತ್ತು ದಿನಗಳ ಕಾಲ ನಡೆಯಲಿರುವ ಈ ಮಹಾ ಮಸ್ತಕಾಭಿಷೇಕಕ್ಕೆ ಎಲ್ಲಾ ರೀತಿಯ ಸಿದ್ದತೆ ನಡೆದಿದೆ.

ಅಷ್ಟಗಂಧ, ಹಾಲು, ಎಳನೀರು, ಕೇಸರಿಯಿಂದ ಅಭಿಷೇಕ

ಒಟ್ಟು ಒಂಬತ್ತು ದಿನಗಳ ಕಾಲ ಪ್ರತಿದಿನ‌ ನಾನಾದ್ರವ್ಯಗಳಿಂದ ಮಜ್ಜನ ಮಾಡಲಾಗುತ್ತದೆ. ಜಲಾಭಿಷೇಕ, ಕಷಾಯ, ಕಲ್ಕಚೂರ್ಣ, ಅರಶಿನ, ಶ್ರೀಗಂಧ, ಅಷ್ಟಗಂಧ, ಹಾಲು, ಎಳನೀರು, ಕೇಸರಿ ದ್ರವ್ಯಗಳಿಂದ‌ ಮಸ್ತಕಾಭಿಷೇಕ ನಡೆಸಲಾಗುತ್ತದೆ. ಇವತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಮಸ್ತಕಾಭಿಷೇಕ ನಡೆಯಲಿದೆ. ದಿಗಂಬರ ಮುನಿಶ್ರೀಗಳಾದ 108 ಅಮೋಘ ತೀರ್ಥ ಮಹರಾಜ್ ಹಾಗೂ 108 ಅಮರಕೀರ್ತಿ ಮಹಾರಾಜ್ ಭಾಗಿಯಾಗಲಿದ್ದಾರೆ.

ಇದು ಜಗತ್ತಿನ ಏಕೈಕ ಮಂದಸ್ಮಿತ ಬಾಹುಬಲಿಯ ಏಕಶಿಲಾ ಮೂರ್ತಿ. ಒಟ್ಟು 35‌ ಅಡಿ ಎತ್ತರವಿದೆ. ಕ್ರಿ.ಶ 1604‌ರಲ್ಲಿ ಅಂದಿನ‌ ಅಜಿಲ‌ ಅರಸ ಮನೆತನದ ತಿಮ್ಮಣ್ಣ ಅಜಿಲರು ಈ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಇವತ್ತಿನಿಂದ ಮಸ್ತಕಾಭಿಷೇಕ ನಡೆಯಲಿದ್ದು, ಇಡೀ ಜೈನ ಸಮುದಾಯ ವೇಣೂರಿನತ್ತ ಆಗಮಿಸುತ್ತಿದೆ.

Previous Post

ಬಿ.ಸಿ.ರೋಡ್ : ತುಳು ಶಿವಳ್ಳಿ ಸಂಘದ ಸ್ಥಾಪಕಾಧ್ಯಕ್ಷ ಪುಂಡರೀಕಾಕ್ಷ ಕಲ್ಲೂರಾಯ ನಿಧನ..!

Next Post

ಕೂದಲು ನೀಡಿದ ಸುಳಿವು : ವೇಶ್ಯೆಯನ್ನು140 ಬಾರಿ ಇರಿದು ಕೊಂದ ಭಾರತೀಯನಿಗೆ 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಬೆಳ್ತಂಗಡಿ

ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

July 23, 2026
ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!
Featured

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

July 23, 2026
ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!
ಬೆಳ್ತಂಗಡಿ

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

July 22, 2026
ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!
ಕ್ರೈಮ್

ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

July 21, 2026
ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!
ಕ್ರೈಮ್

ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

July 20, 2026
ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!
ಕ್ರೈಮ್

ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

July 20, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.