ಪುತ್ತೂರು : ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರದ ಎಂಪಿಎಂ ಸ್ಕೂಲ್ ಬಳಿ ನಡೆದಿದೆ.

ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಸಂಭವಿಸಿದ್ದು, ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.



























