Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

10ನೇ ತರಗತಿ ಹುಡುಗಿ ಮೇಲೆ 9ನೇ ಕ್ಲಾಸ್ ಹುಡುಗನಿಗೆ ಲವ್ : ಪ್ರೀತಿ ಬೇಡ ಅಂದಿದ್ದಕ್ಕೆ ಬಾಲಕಿಯ ಕತ್ತು ಕೊಯ್ದ ಬಾಲಕ

February 22, 2024
in ಕ್ರೈಮ್, ರಾಜ್ಯ
0
10ನೇ ತರಗತಿ ಹುಡುಗಿ ಮೇಲೆ 9ನೇ ಕ್ಲಾಸ್ ಹುಡುಗನಿಗೆ ಲವ್ : ಪ್ರೀತಿ ಬೇಡ ಅಂದಿದ್ದಕ್ಕೆ ಬಾಲಕಿಯ ಕತ್ತು ಕೊಯ್ದ ಬಾಲಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಲಬುರಗಿ : ಬಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಪ್ರಾಪ್ತ ಬಾಲಕನೊಬ್ಬ ಕೆಳಗಿಳಿಸಿ ಕತ್ತು ಕೊಯ್ದ ಸಿನಿಮೀಯ ಘಟನೆ ಬಸವಕಲ್ಯಾಣ ತಾಲೂಕಿನ ಅಟ್ಟೂರ್ ಕ್ರಾಸ್ ಬಳಿ ನಡೆದಿದೆ.

Advertisement
Advertisement

ಬಾಲಕಿಯ ಕತ್ತು ಕೊಯ್ದು ಏನು ಆಗೇ ಇಲ್ಲ ಎನ್ನುವಂತೆ ಆ ಬಾಲಕ ಶಾಲೆಗೆ ಹೋಗಿ ಕ್ಲಾಸ್ ರೂಮ್‌ಗೆ ಹೋಗಿ ಕುಳಿತಿದ್ದಾನೆ. ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement
Advertisement

ಇದೊಂದು ಅಪ್ರಾಪ್ತ ಬಾಲಕನ ಚೆಲುವಿನ ಚಿತ್ತಾರದ ಲವ್‌ ಸ್ಟೋರಿ. ಈ ಕತೆಯಲ್ಲಿ 17 ವರ್ಷದ ಬಾಲಕ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ತನಗಿಂತ ಒಂದು ಕ್ಲಾಸ್ ಮುಂದಿರುವ ಹುಡುಗಿಯ ಜೊತೆ ಬಾಲಕನಿಗೆ ಪ್ರೀತಿ ಹುಟ್ಟಿದೆ. 10ನೇ ತರಗತಿಯಲ್ಲಿ ಓದುವ ಬಾಲಕಿಯನ್ನ ಪ್ರೀತಿಸು ಎಂದು ಪೀಡಿಸಿ ಹಿಂದೆ ಬಿದ್ದಿದ್ದಾನೆ.

Advertisement

ಇಂದು ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಹುಡುಗ ಬೈಕ್ ಮೇಲೆ ಹೋಗಿ ಹಿಂಬಾಲಿಸಿದ್ದಾನೆ. ಬೆಳಮಗಿ ಗ್ರಾಮದಿಂದ ವಿ‌‌.ಕೆ ಸಲಗರ್ ಗ್ರಾಮಗಳ ಮಧ್ಯೆ ಸಂಚರಿಸುತ್ತಿದ್ದ ಬಸ್ ಇದಾಗಿತ್ತು. ಬೈಕ್‌ನಲ್ಲಿ ಬಸ್ ಹಿಂಬಾಲಿಸಿ ಹೋದವನು ಲವ್ ಗಿವ್ ಬೇಡ ಎಂದು ಬಾಲಕಿಯನ್ನ ಕೆಳಗಿಳಿಸಿದ್ದಾನೆ. ನಂತರ ಬಾಲಕಿಯನ್ನ ಕರೆದೊಯ್ದು ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಕೂಡಲೇ ಬಾಲಕಿಯನ್ನ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಾಲೆಗೆ ಹೋಗುತ್ತಿದ್ದ 10ನೇ ತರಗತಿ ಬಾಲಕಿಯ ಕತ್ತು ಕೊಯ್ದ ಬಾಲಕ ಏನು ಆಗೇ ಇಲ್ಲ ಎನ್ನುವಂತೆ ಶಾಲೆಗೆ ಹೋಗಿ ಕ್ಲಾಸ್‌ ರೂಮ್‌ನಲ್ಲಿ ಕುಳಿತಿದ್ದಾನೆ. ಪೊಲೀಸರು ಕ್ಲಾಸ್‌ ರೂಮ್‌ಗೆ ತೆರಳಿ ಆರೋಪಿ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ನರೋಣಾ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Previous Post

ವಿದ್ಯಾಮಾತಾ ಅಕಾಡೆಮಿಯಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತರಗತಿ ಪ್ರಾರಂಭ : ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಕಂದಾಯ ಇಲಾಖೆ : ಸ್ಥಳೀಯವಾಗಿ ಸರಕಾರಿ ಹುದ್ದೆಯನ್ನು ಪಡೆಯಲು ಸುವರ್ಣಾವಕಾಶ

Next Post

ಆರ್ ಅಶೋಕ್ ನಿಮಗೆ ನಾಚಿಕೆ ಆಗೋದಿಲ್ಲವೆ!?? ; ಪ್ರಚೋದನಕಾರಿ ಹೇಳಿಕೆ ನೀಡಿದ ಶಿಕ್ಷಕಿ ವಿರುದ್ಧ ಕೇಸು ದಾಖಲಿಸದಿದ್ದಲ್ಲಿ ಹೋರಾಟ : ಮುರಳಿಕೃಷ್ಣ ಹಸಂತಡ್ಕ ಆಗ್ರಹ

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page