Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

    ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

    ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ದುಬೈಯಲ್ಲಿ ಅಪಘಾತ : ಮಂಗಳೂರು ಮೂಲದ ಯುವತಿ ಮೃತ್ಯು.!

February 23, 2024
in ನಿಧನ, ಮಂಗಳೂರು, ರಾಷ್ಟ್ರೀಯ
0
ದುಬೈಯಲ್ಲಿ ಅಪಘಾತ : ಮಂಗಳೂರು ಮೂಲದ ಯುವತಿ ಮೃತ್ಯು.!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.

Advertisement
Advertisement
Advertisement

Advertisement

Advertisement

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಎಕ್ಸ್‍ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ‌. ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ಯಾಕ್ಟ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.

ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು.

Previous Post

ರಾಮಾಯಣ ಹಾಗೂ ಮಹಾಭಾರತ ಪರೀಕ್ಷೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿಯೊಂದಿಗೆ ಚಿನ್ನದಪದಕ

Next Post

ನವಜೋಡಿ ಬದುಕಲ್ಲಿ ಬಿರುಗಾಳಿ : ಕಣ್ಣೀರಿಡುತ್ತ ಪ್ರಿಯಕರನ ಮನೆಗೆ ಬಂದ ಯುವತಿ..!

OtherNews

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

July 28, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

July 25, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!
ಮಂಗಳೂರು

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

July 28, 2026
ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

July 28, 2026
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026
ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page