ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸರಕಾರದ ಆದೇಶದಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳು, ಸಾರ್ವಜನಿಕರು, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳನ್ನು ಆಹ್ವಾನಿಸಿ ಗ್ಯಾರಂಟಿ ಸಮಾವೇಶವನ್ನು ಆಯೋಜನೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಗ್ಯಾರಂಟಿ ಸಮಾವೇಶಗಳ ವಿವರ ಈ ಕೆಳಗಿನಂತಿದೆ..

