ಪುತ್ತೂರು : ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ನಡೆದಿದೆ.

ಘಟನೆಯಿಂದಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ. ವಿಟ್ಲ ಕಡೆ ತೆರಳುತ್ತಿದ್ದ ಅವರು ಘಟನೆ ನಡೆದ ವೇಳೆ ಪೋಳ್ಯ ತಲುಪಿದ್ದರು.