Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್​ ಅಂಟಿಸಿದ್ದ ಯುವಕರ ವಿರುದ್ಧ ಎಫ್.ಐ.ಆರ್..!

February 26, 2024
in ರಾಜ್ಯ
0
ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್​ ಅಂಟಿಸಿದ್ದ ಯುವಕರ ವಿರುದ್ಧ ಎಫ್.ಐ.ಆರ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚಿಕ್ಕಮಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ.

Advertisement
Advertisement
Advertisement

ಗೋ ಬ್ಯಾಕ್, ಶೋಭಾ ಹಾಠಾವೋ ಎಂದು ಸಿ.ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್​ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

Advertisement

ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ದಂಗಲ್ ಆರಂಭ ಮಾಡಿದ್ದಾರೆ. ಶೋಭಾ ವಿರುದ್ಧ ಗೋ ಬ್ಯಾಕ್ ಶೋಭಾ ,ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ನಡೆಯುತ್ತಿದೆ. ಟಿಕೆಟ್ ನೀಡದಂತೆ ಕ್ಯಾಂಪೇನ್ ನಡೆಸಲಾಗಿದೆ. ಇದು ಬಿಜೆಪಿ ಹೈ ಕಮಾಂಡ್ ಕೋಪಕ್ಕೂ ಕಾರಣವಾಗಿದೆ. ಇದೆಲ್ಲದರ ನಡುವೆ ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್​ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ಬಸವನಹಳ್ಳಿ ಪೊಲೀಸರು ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಶೋಭಕ್ಕ ಎಲ್ಲಿದ್ದೀರ?, ಶೋಭಕ್ಕ ಕಾಣೆ ಎಂದು ತರೀಕೆರೆಯಿಂದ ಚಿಕ್ಕಮಗಳೂರುವರೆಗೂ ರಾತ್ರೋರಾತ್ರಿ ಪೋಸ್ಟರ್​​​ಗಳನ್ನು ಅಂಟಿಸಿದ್ದ ನಾಲ್ವರು ಯುವಕರಾದ ಸಂಜು, ಸಂಜಯ್, ವಿಷ್ಣು, ಚಂದ್ರಶೇಖರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಯುವಕರು ತರೀಕೆರೆ ಮೂಲದವರು. ತರೀಕೆರೆ ಪಟ್ಟಣದಿಂದ ಚಿಕ್ಕಮಗಳೂರು ನಗರದ ವರೆಗೂ ಪೋಸ್ಟರ್ ಅಂಟಿಸಿದ್ದರು.

ನಗರ ಸಭೆ ಪೌರ ಕಾರ್ಮಿಕ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿದೆ. ಇನ್ನು ಯುವಕರು ಹಣ ನೀಡಿ ಪೋಸ್ಟರ್ ಅಂಟಿಸಲು ಹೇಳಿದ್ರು ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಸವನಹಳ್ಳಿ ಪೊಲೀಸರು ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಗೋ ಬ್ಯಾಕ್ ಅಭಿಯಾನಕ್ಕೆ ಶೋಭಾ ಕರಂದ್ಲಾಜೆ ಗರಂ

ಕಳೆದ ಚುನಾವಣೆಯಲ್ಲಿ ಗೋ ಬ್ಯಾಕ್ ಅಭಿಯಾನ ಮಾಡಿದ್ರು. ಇವತ್ತು ಅದನ್ನೇ ಮಾಡಲು ಹೊರಟಿದ್ದಾರೆ. ಕೆಲವರು ದುಡ್ಡಿನ ಮದದಿಂದ ಇಂತಹ ಕೆಲಸ ಮಾಡುತ್ತಿದ್ದಾರೆ. ಕೆಲವು ಗಂಡಸರಿಗೆ ಅಧಿಕಾರ ನಮ್ಮ ಬಳಿಯೇ ಇರಬೇಕು ಎಂಬ ಭಾವನೆ ಇರುತ್ತೆ. ದರ್ಪದಿಂದ ಇಂತಹ ಕೆಲಸವನ್ನ ಮಾಡಿಸುತ್ತಿದ್ದಾರೆ. ನಾನು ಯಡಿಯೂರಪ್ಪ, ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇದಕ್ಕೆಲ್ಲ ಉತ್ತರ ನಾನು ಕೊಡಲ್ಲ, ನಮ್ಮ ಹೈ ಕಮಾಂಡ್ ಕೊಡುತ್ತೆ ಎಂದು ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಎಲ್ಲವನ್ನೂ ಹೈ ಕಮಾಂಡ್ ಗಮನಿಸಿದೆ. ಸರಿಯಾದ ಉತ್ತರ ನನ್ನ ಹಿರಿಯರು ಕೊಡುತ್ತಾರೆ. ನನ್ನ ಹಿರಿಯರು ನನ್ನ ಪರವಾಗಿ ಉತ್ತರ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ಪತ್ರ ಯಾರು ಬರೆದು ಯಾರು ಪೋಸ್ಟ್ ಮಾಡಿದ್ರು ಎಲ್ಲವೂ ಗೊತ್ತಿದೆ. ಕೇಂದ್ರ ಎಲ್ಲವನ್ನೂ ವರದಿ ತರಿಸಿಕೊಂಡಿದೆ. ಇದಕ್ಕೆ ಉತ್ತರ ಕೊಡುತ್ತಾರೆ. ಚುನಾವಣೆಯಲ್ಲಿ ಇಂತಹ ಕೆಲಸಗಳು ನಡೆದಾಗ ಕೇಂದ್ರ ವರದಿಯನ್ನ ತರಿಸಿಕೊಳ್ಳುತ್ತೆ. ಸತ್ಯ ಕೇಂದ್ರಕ್ಕೆ ತಲುಪಿದೆ. ಉತ್ತರ ಅವರೆ ಕೊಡುತ್ತಾರೆ ಎಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

Previous Post

ವಿಟ್ಲ: ರಿಕ್ಷಾಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು, ಹಲವರಿಗೆ ಗಾಯ

Next Post

ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ಜಯ : ಮಹತ್ವದ ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.