Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ಜಯ : ಮಹತ್ವದ ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್

February 26, 2024
in ರಾಜ್ಯ, ರಾಷ್ಟ್ರೀಯ
0
ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ಜಯ : ಮಹತ್ವದ ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಲಕ್ನೋ : ಜ್ಞಾನವಾಪಿ‌ ಮಸೀದಿಯ ವ್ಯಾಸ್ ತಹಖಾನದಲ್ಲಿ ಹಿಂದೂಗಳ ಪೂಜೆಗೆ ಅವಕಾಶವನ್ನು ಪ್ರಶ್ನಿಸಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.
ಜ್ಞಾನವಾಪಿ ಮಸೀದಿಯ ಒಳಗೆಡೆಯ ಎಂದಿನಂತೆ ಪೂಜೆ ಮುಂದುವರೆಯಲಿದೆ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.

Advertisement
Advertisement

ಜ್ಞಾನವಾಪಿ‌ ಮಸೀದಿಯ ವ್ಯಾಸ್ ತಹಖಾನದಲ್ಲಿ ಪೂಜೆಗೆ ವಾರಾಣಸಿ ಜಿಲ್ಲಾ ‌ಕೋರ್ಟ್ ಅವಕಾಶ ಮಾಡಿಕೊಟ್ಟಿತ್ತು. ಈ ಸಂಬಂಧ ಮಸೀದಿಯ ಆಡಳಿತ ಮಂಡಳಿ ಅಲಹಾಬಾದ್ ಹೈಕೋರ್ಟ್​​ನ ಮೊರೆ ಹೋಗಿತ್ತು. ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ಇಂದು ತಹಖಾನದಲ್ಲಿ ಹಿಂದೂಗಳು ಪೂಜೆ ಮಾಡಬಹುದು ಎಂದು ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್​ ತೀರ್ಪಿನಂತೆ ವಿವಾದಿತ ಜ್ಞಾನವಾಪಿ ಮಸೀದಿಯಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಮುಂದುವರೆಯಲಿದೆ.

Advertisement
Advertisement

ಅಲಹಾಬಾದ್ ಹೈ ಕೋರ್ಟ್ ಆದೇಶದ ನಂತರ ಹಿಂದೂ ಪರ ವಕೀಲ‌ ವಿಷ್ಣು ಶಂಕರ್ ಜೈನ್ ಮಾತನಾಡಿ, ಅಂಜುಮನ್ ಇಂಟೆಜಾಮಿಯಾ ಮೇಲ್ಮನವಿಯನ್ನು ಇಂದು ಹೈಕೋರ್ಟ್​ ವಜಾಗೊಳಿಸಿದೆ. ಇದರಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಲಯವು ಜ.17 ಮತ್ತು 31 ರಂದು ನೀಡಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಇದನ್ನು ವಿಚಾರಣೆ ನಡೆಸಿದ ಕೋರ್ಟ್​ ಅರ್ಜಿಯನ್ನು ವಜಾ ಮಾಡಿದೆ. ಹೀಗಾಗಿ ಪೂಜೆ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.

Advertisement

ಏನಿದು ವ್ಯಾಸ್​​​​ ಕಾ ತಹಖಾನಾ..?

ಜ್ಞಾನವಾಪಿಯಲ್ಲಿ ಒಟ್ಟು 4 ತಹಖಾನಾ ಇವೆ. ಒಂದು ವ್ಯಾಸ್​​ಜೀ ಕುಟುಂಬಸ್ಥರ ಹಿಡಿತದಲ್ಲಿತ್ತು. ಅಲ್ಲಿಯೇ ವಾಸಿಸುತ್ತಿದ್ದ ಈ ಕುಟುಂಬ, 1993 ಕಡೆಯದಾಗಿ ಜ್ಞಾನವಾಪಿಯಲ್ಲಿ ಪ್ರಾರ್ಥನೆ ಸಲ್ಲಿಸಿದೆ. ಆ ಬಳಿಕ ಶೈಲೇಂದ್ರ ಕುಮಾರ್ ವ್ಯಾಸ್​ ಅವರು ಅಂಜುಮನ್ ಇಂತೇಜಾಮಿಯಾ ಮಸೀದಿ (Anjuman Intezamia Masajid Committee) ಕಮಿಟಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ್ದರು. ಇವರು ವ್ಯಾಜಿ ಕುಟುಂಬದ ಸದಸ್ಯರಾಗಿದ್ದಾರೆ.

ಕಾಶಿ ವಿಶ್ವನಾಥ ಟ್ರಸ್ಟ್​​​ಗೆ ಪೂಜೆಯ ಉಸ್ತುವಾರಿ

ಇತ್ತೀಚಿಗೆ ಬಹಿರಂಗ ASI ವರದಿ ಸಮೀಕ್ಷೆಯ ಪ್ರಕಾರ ಜ್ಞಾನವಾಪಿ ಮಸೀದಿಯಲ್ಲಿ ಭೂ ವರಾಹ, ವಿಷ್ಣು, ಗಣಪತಿ, ಶಿವಲಿಂಗಗಳು ಪತ್ತೆಯಾಗಿವೆ ಎಂದು ಹೇಳಿತ್ತು, ಈಗ ಮತ್ತೆ ಪೂಜೆ ಅವಕಾಶ ಕಲ್ಪಿಸಲಾಗಿದ್ದು, ವಿವಾದಿತ ಮಸೀದಿಯಲ್ಲಿರುವ ದೇವರ ವಿಗ್ರಹಗಳ ಪೂಜೆಯ ಉಸ್ತುವಾರಿಯನ್ನು ಕಾಶೀ ವಿಶ್ವನಾಥ ಟ್ರಸ್ಟ್​​​​​ ವಹಿಸಿಕೊಳ್ಳಬೇಕು ಮತ್ತು ಮಸೀದಿಯಲ್ಲಿ ಸಾರ್ವಜನಿಕರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಕೇವಲ ಅರ್ಚಕರು ಮಾತ್ರ ತೆರಳಿ ಪೂಜೆ ಸಲ್ಲಿಸಬೇಕು ಎಂದು ವಾರಾಣಸಿ ಜಿಲ್ಲಾ ಕೋರ್ಟ್​ ಹೇಳಿತ್ತು. ಇದೀಗ ಅಲಹಾಬಾದ್​ ಹೈಕೋರ್ಟ್ ಕೂಡ ಮಸೀದಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

Previous Post

ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್​ ಅಂಟಿಸಿದ್ದ ಯುವಕರ ವಿರುದ್ಧ ಎಫ್.ಐ.ಆರ್..!

Next Post

ನಿಷೇಧವಿದ್ದರೂ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕ ಪತ್ತೆ..!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page