Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ಬಿಜೆಪಿ, ಆರ್.ಎಸ್.ಎಸ್ ನಂತಹ ಕಿಡ್ನಾಪಿಂಗ್ ಟೀಮ್ ಈ ದೇಶದಲ್ಲಿ ಬೇರೆ ಯಾವುದೂ ಇಲ್ಲ’ -ಪ್ರಕಾಶ್ ರಾಜ್

February 28, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
‘ಬಿಜೆಪಿ, ಆರ್.ಎಸ್.ಎಸ್ ನಂತಹ ಕಿಡ್ನಾಪಿಂಗ್ ಟೀಮ್ ಈ ದೇಶದಲ್ಲಿ ಬೇರೆ ಯಾವುದೂ ಇಲ್ಲ’ -ಪ್ರಕಾಶ್ ರಾಜ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳು ಆಗಿವೆ. ಅಂದು ಸ್ವಾತಂತ್ರ್ಯಕ್ಕಾಗಿ ನಾಯಕರು ಉಪವಾಸ ಮಾಡಿದ್ದರು. ಆದರೀಗ ದೇವಸ್ಥಾನದ ಉದ್ಘಾಟನೆಗಾಗಿ ಉಪವಾಸ ಮಾಡುವ ನಾಯಕ ಇದ್ದಾನೆ ಎಂದು ನಟ ಪ್ರಕಾಶ್ ರಾಜ್‌, ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

Advertisement
Advertisement
Advertisement

‘ಕರ್ಕಶವಾದ ಲೌಡ್ ಸ್ಪೀಕರ್ ಅವನು’

Advertisement

ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ನಡೆಯುತ್ತಿರುವ ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಪ್ರಕಾಶ್ ರಾಜ್‌.. ನಮ್ಮ ದೇಶದಲ್ಲಿ ಎಂತಹ ನಾಯಕನಿದ್ದಾನೆ? ದೇಶವನ್ನು ಹೇಗೆ ಮಂಗ ಮಾಡ್ತಿದ್ದಾನೆ? ಅಂದರೆ 2019ರಲ್ಲಿ ಗುಹೆ ಸೇರಿಕೊಂಡ, ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ದಿನಕ್ಕೆ ಐದು ಕಾಸ್ಟ್ಯೂಮ್ ಚೇಂಜ್ ಮಾಡ್ತಾನೆ. ಕರ್ಕಶವಾದ ಲೌಡ್ ಸ್ಪೀಕರ್ ಅವನು ಎಂದು ಟೀಕಿಸಿದ್ದಾರೆ.

ದೇಶಕ್ಕೆ ಗಾಯವಾದರೆ

ಎಲ್ಲಾ ಧರ್ಮದಲ್ಲಿರುವ ಅಂಧ ಭಕ್ತರದ್ದೇ ನನಗೆ ಸಮಸ್ಯೆ. ನಾನು ಯಾವ ಪಾರ್ಟಿ ಅಂತಾರೆ? ನಾನು ಜನರ ಪಕ್ಷ ಎಂದು ಹೇಳುತ್ತೇನೆ. ಕಲಾವಿದನಾಗಿ ಮಾತನಾಡಬೇಕಿರುವುದು ನನ್ನ ಜವಬ್ದಾರಿ. ಸಮಸ್ಯೆಯಾದಾಗ ಬಂದು ನಿಲ್ಲಬೇಕು, ನಾನು ಬಡವ ಅಲ್ಲ, ಜನರ ಶ್ರೀಮಂತಿಕೆ ನನ್ನ ಬಳಿಯಿದೆ. ದೇಹಕ್ಕಾದ ಗಾಯಗಳು ಸುಮ್ಮನಿದ್ದರೂ ಕಡಿಮೆಯಾಗುತ್ತದೆ. ಆದರೆ ದೇಶಕ್ಕೆ ಗಾಯವಾಗುತ್ತಿದ್ದಾಗ ನಾವು ಸುಮ್ಮನಿದ್ದಷ್ಟು ಹೆಚ್ಚಾಗುತ್ತದೆ.

ಸ್ಟೇಷನ್ ಮಾಸ್ಟರ್ ಸಹ ಇಷ್ಟು ಬಾವುಟ ತೋರಿಸಿರಲಿಕ್ಕಿಲ್ಲ

ಈತ ವಂದೇ ಭಾರತ್ ಗೆ ಬಾವುಟ ತೋರಿಸಿದಷ್ಟು ಸ್ಟೇಷನ್ ಮಾಸ್ಟರ್ ಸಹ ಬಾವುಟ ತೋರಿಸಿರಲಿಕ್ಕಿಲ್ಲ. ಬಿಜೆಪಿ ಮತ್ತು ಆರ್​ಎಸ್​ಎಸ್ ನಂತಹ ಕಿಡ್ನಾಪಿಂಗ್ ಟೀಮ್ ಈ ದೇಶದಲ್ಲಿ ಬೇರೆ ಯಾವುದೂ ಇಲ್ಲ. ಭಗತ್ ಸಿಂಗ್​ರನ್ನು ಕಿಡ್ನಾಪ್ ಮಾಡಿದ್ದಾರೆ. ಅವರು ಇಂದು ಇದ್ದರೆ ಒದ್ದು ಓಡಿಸೋರು. ಪಟೇಲ್​​ರನ್ನು ಕಿಡ್ನಾಪ್ ಮಾಡಿ ಪ್ರತಿಮೆ ಮಾಡಿ ಇಟ್ಟಿದ್ದಾರೆ. ಬರ ಪರಿಹಾರಕ್ಕೆ ನೂರು ಕೋಟಿ ಕೊಡಲು ದುಡ್ಡು ಇರಲ್ಲ. ನೂರು ಸಾವಿರ ಕೋಟಿ ಖರ್ಚು ಮಾಡಿ ಪ್ರತಿಮೆ ಮಾಡ್ತಾರೆ. ಈಗ ರಾಮ ಲಕ್ಷ್ಮಣ ಅಂದ್ಕೊಂಡು ಕೋಟಿ ಜನರ ಕಿಡ್ನ್ಯಾಪ್ ಮಾಡಲು ಬಂದಿದ್ದಾರೆ. ಮಾತೆತ್ತಿದ್ರೆ ರಾಮಮಂದಿರ, ಮಸೀದಿ, ಹಿಂದೂ ಧರ್ಮ ಅಂತಾರೆ. ಎಷ್ಟು ಅಂತಾ ಅಗೆಯುತ್ತ ಹೋಗ್ತೀರಾ? ಮುಂದೆ ಹರಪ್ಪ, ಮಹೆಂಜೊದಾರ್ ಸಿಗಬಹುದು. ಹಾಗಾದರೆ ಮತ್ತೆ‌ ಶಿಲಾಯುಗಕ್ಕೆ ಹೋಗ್ತೀರಾ..? ಪೆಟ್ರೋಲ್ ಮುಸ್ಲಿಂ ರಾಷ್ಟ್ರದಲ್ಲಿ ಸಿಗುತ್ತದೆ. ಪೆಟ್ರೋಲ್ ಬೇಡ ಎಂದು ಎತ್ತಿನಗಾಡಿಯಲ್ಲಿ ಹೋಗ್ತೀರಾ? ಈ ಸಲ ಗೆದ್ದರೆ ಇನ್ನಷ್ಟು ನಾಚಿಕೆ ಮಾನ ಮರ್ಯಾದೆ ಕಳೆದುಕೊಳ್ಳುತ್ತಾನೆ. ಹಿಂದೂ ರಾಷ್ಟ್ರ ಮಾಡಲು ಈ ಮಂಗಗಳು ತಿರುಗಾಡುತ್ತಿದ್ದಾರೆ. ಹಿಂದೂ ರಾಷ್ಟ್ರವಾದ ಮೇಲೆ ಮತ್ತೆ ಜಾತಿ ಪದ್ದತಿ ಶುರು ಮಾಡುತ್ತಾರೆ ಎಂದು ಕಿಡಿಕಾರಿದರು.

ಮೆಜಾರಿಟಿ ಮುಖ್ಯವಾದ್ರೆ ಕಾಗೆ ರಾಷ್ಟ್ರೀಯ ಪಕ್ಷಿ ಆಗಬೇಕಿತ್ತು..

ಫೇಕ್ ಡಿಗ್ರಿಯಲ್ಲಿ ಒಡಾಡುತ್ತಿರುವವನಿಗೆ ಇದೆಲ್ಲಾ ಹೇಗೆ ಗೊತ್ತಾಗುತ್ತದೆ? ಪಾರ್ಲಿಮೆಂಟ್ ಮೇಲೆ ನಾಲ್ಕೈದು ಯುವಕ-ಯುವತಿಯರು ದಾಳಿ ಮಾಡಿದ್ದರು. ಯುವಕರು ಯಾಕೆ ಹಾಗೆ ಮಾಡಿದರು ಎಂದು ಯೋಚನೆ ಮಾಡಬೇಕು. ನಿರುದ್ಯೋಗ ಸಮಸ್ಯೆ ಇದೆ ಎಂದು ಯುವಕರು ಹೇಳ್ತಿದ್ದಾರೆ. ಬಾಲ್ಯದಲ್ಲಿದ್ದಾಗ ಮಂಗಳೂರು ಹೀಗಾಗುತ್ತೆ ಎಂದು ಗೊತ್ತಿರಲಿಲ್ಲ. ಎಷ್ಟು ಯುವಕರು ಜೈಲಿನಲ್ಲಿ ಕೊಳಿತಿದ್ದಾರೆ. ಗಲಾಟೆ ಮಾಡಿಸುವ ಒಬ್ಬ ಜನಪ್ರತಿನಿಧಿಯ ಮಕ್ಕಳು ಜೈಲಿನಲ್ಲಿದ್ದಾರಾ? ದೇಶದಲ್ಲಿ ದೇವಸ್ಥಾನವನ್ನು ಉದ್ಘಾಟನೆ ಮಾಡುವ ಕೆಲಸ ಯಾರಾದರೂ ಮಾಡಿದ್ದಾರಾ? ಕಾಮಗಾರಿ ಅಪೂರ್ಣವಾಗಿ ಉದ್ಘಾಟನೆಯಾಗಿದೆ. ಸಂಗ್ರಹಿಸಿದ ದುಡ್ಡೆಲ್ಲಾ ಎಲ್ಲೋಯ್ತು..? ಕೋಟ್ಯಾಂತರ ಇಟ್ಟಿಗೆ ಎಲ್ಲೋಯ್ತು? ಪ್ರಜಾಪ್ರಭುತ್ವ ಅಂದ್ರೆ ಮೆಜಾರಿಟಿ ಅಲ್ಲ.

‘ಏನು ಕಿಸಿದು ಗುಡ್ಡೆ ಹಾಕಿದ್ದಾನೆ’

ಮೆಜಾರಿಟಿ ಮುಖ್ಯವಾದ್ರೆ ಕಾಗೆ ರಾಷ್ಟ್ರೀಯ ಪಕ್ಷಿ ಆಗಬೇಕಿತ್ತು. ಹಸು ರಾಷ್ಟ್ರೀಯ ಪ್ರಾಣಿ ಆಗಬೇಕಿತ್ತು. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟವರಲ್ಲಿ ಅಧಿಕಾರದ‌ ಶಕ್ತಿ ಇದೆ. ಲೋಕಸಭಾ ಚುನಾವಣೆಯಲ್ಲಿ ಮನೆ‌ಮನೆಗೆ ಈ ಸಂದೇಶ ನೀಡಬೇಕು. ಮೋದಿ‌ ಏನು ಕಿಸಿದು ಗುಡ್ಡ ಹಾಕಿದ್ದಾನೆ? ಪ್ರಜಾಪ್ರಭುತ್ವದಲ್ಲಿ ಸೂಕ್ಷ್ಮತೆ ಇರಬೇಕು ಎಂದರು.

Previous Post

ಮಂಗಳೂರು: ಎಸ್.ಎಸ್.ಎಲ್.ಸಿ ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ನದಿ ಬಳಿ ಶವವಾಗಿ ಪತ್ತೆ

Next Post

ತುಳುನಾಡ ದೈವಾರಾಧನೆಯ ಮತ್ತೊಂದು ವಿಸ್ಮಯಕಾರಿ ಕಥೆ : ಇಲ್ಲಿ ಕೇಳಿ ಬರುತ್ತಿದೆಯಂತೆ ರಕ್ತೇಶ್ವರಿ ದೈವದ ಗೆಜ್ಜೆ ಸದ್ದು : ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಉತ್ತರವೇನು..!??

OtherNews

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!
ರಾಜಕೀಯ

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.