Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

    ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

    ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

    ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮೊದಲ ಸಭೆ : ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ; ಫಸ್ಟ್​ ಲಿಸ್ಟ್​ನಲ್ಲಿ ಯಾರೆಲ್ಲ ಹೆಸರು..!?

February 29, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮೊದಲ ಸಭೆ : ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ; ಫಸ್ಟ್​ ಲಿಸ್ಟ್​ನಲ್ಲಿ ಯಾರೆಲ್ಲ ಹೆಸರು..!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಲೋಕಸಭಾ ಚುನಾವಣೆಗೆ ಕೇಸರಿ ಪಡೆ ರಣಕಹಳೆ ಮೊಳಗಿಸಲು ಸಜ್ಜಾಗಿದೆ. ತೀಸ್ರೀ ಬಾರ್ ಮೋದಿ ಸರ್ಕಾರ್ ಎಂಬ ಘೋಷಣೆಯೊಂದಿಗೆ ಅಖಾಡಕ್ಕೆ ಇಳಿಯಲು ರಣತಂತ್ರ ರೂಪಿಸಿದೆ. ಈ ನಿಟ್ಟಿನಲ್ಲಿ ಸೇನಾನಿಗಳನ್ನ ಸಂಸತ್‌ ಕುರುಕ್ಷೇತ್ರಕ್ಕೆ ಅಣಿಗೊಳಿಸಲು ಇವತ್ತು ಮಹತ್ವದ ಸಭೆ ಕರೆದಿದೆ. ಮಹತ್ವದ ಮೀಟಿಂಗ್‌ನಲ್ಲಿ ಪ್ರಮುಖ ಹುರಿಯಾಳುಗಳ ಲಿಸ್ಟ್‌ನ ಘೋಷಿಸಲು ಕಮಲ ಪಡೆ ಸಜ್ಜಾಗಿದೆ.

Advertisement
Advertisement
Advertisement

ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಶಂಖನಾದ ಮೊಳಗಿಸಲು ಸಜ್ಜಾಗಿದೆ. ಇವತ್ತು ಲೋಕಸಭಾ ಸಮರಕ್ಕೆ ಕಮಲ ಪಾಳಯ ಅಧಿಕೃತವಾಗಿ ರಂಗಪ್ರವೇಶ ಮಾಡಲಿದೆ..ಈ ನಿಟ್ಟಿನಲ್ಲಿ ಇವತ್ತು ಬಿಜೆಪಿಯ ಮಹತ್ವದ ಸಭೆ ನಡೆಯಲಿದೆ. ಕೇಸರಿ ಸೇನೆಯ ಕಟ್ಟಾಳುಗಳ ಮೊದಲ ಲಿಸ್ಟ್‌ ಇವತ್ತೇ ತಯಾರಾಗುವ ಸಾಧ್ಯತೆ ಇದೆ.

Advertisement

ಇವತ್ತು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮೊದಲ ಸಭೆ

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಮೊದಲ ಸಭೆ ಇವತ್ತು ದೆಹಲಿಯಲ್ಲಿ ನಡೆಯಲಿದೆ. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಧ್ಯಪ್ರದೇಶ, ಹರಿಯಾಣ, ರಾಜಸ್ಥಾನ, ಉತ್ತರಾಖಂಡ್, ಉತ್ತರಪ್ರದೇಶ, ತೆಲಂಗಾಣ, ಛತ್ತೀಸ್‌ಘಡ ಸೇರಿ ಹಲವು ರಾಜ್ಯಗಳ ನಾಯಕರ ಜೊತೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಇದೀಗ ಎಲ್ಲಾ ನಾಯಕರ ಅಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್ ಸಂಗ್ರಹಿಸಿದ್ದು, ಇವತ್ತು ಸಂಜೆ 6 ಗಂಟೆಗೆ ನಡೆಯಲಿರುವ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲಿ ಅಭ್ಯರ್ಥಿಗಳ ಹೆಸರು ಪ್ರಸ್ತಾಪವಾಗಲಿದೆ.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕೂಡಾ ಇವತ್ತು ಸಭೆ ನಿಮಿತ್ತ ದೆಹಲಿಗೆ ತೆರಳಲಿದ್ದಾರೆ.

ಕೇಸರಿ ‘ಲೋಕ’ ಕಸರತ್ತು!

  • ಇವತ್ತು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮೊದಲ ಸಭೆ
  • ಮೊದಲ ಸಭೆ ನಂತರ 150ಕ್ಕೂ ಹೆಚ್ಚು ಅಭ್ಯರ್ಥಿ ಘೋಷಣೆ
  • ಮೊದಲ ಪಟ್ಟಿಯಲ್ಲಿ ಗಣ್ಯ ನಾಯಕರ ಹೆಸರು ಘೋಷಣೆ
  • ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ನಿರೀಕ್ಷೆ
  • ಗಾಂಧಿನಗರದಿಂದ ಗೃಹ ಸಚಿವ ಅಮಿತ್ ಶಾ ಲೋಕ ಸ್ಪರ್ಧೆ
  • ಲಖನೌನಿಂದ ರಾಜನಾಥ್ ಸಿಂಗ್, ನಾಗ್ಪುರ ನಿತಿನ್ ಗಡ್ಕರಿ
  • ಈ ನಾಯಕರು ಮೊದಲ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ

ಲಿಸ್ಟ್‌ನಲ್ಲಿ ಮತ್ಯಾರೆಲ್ಲಾ ಹೆಸರು..!?

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಯಾದವ್, ಪಿಯೂಷ್ ಗೋಯಲ್, ಮನ್‌ಸುಖ್ ಮಾಂಡವಿಯಾ, ಪರ್ಶೋತ್ತಮ್ ರೂಪಾಲಾ, ರಾಜೀವ್ ಚಂದ್ರಶೇಖ‌ರ್ ಹೆಸರು ಮೊದಲ ಪಟ್ಟಿಯಲ್ಲಿ ಇರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಪಶ್ಚಿಮ ದೆಹಲಿಯಿಂದ ಪರ್ವೇಶ್ ವರ್ಮಾ ಸ್ಪರ್ಧಿಸುವ ಸಾಧ್ಯತೆ ಇದೆ. ವಾಯುವ್ಯ ದೆಹಲಿಯಿಂದ ಮನೋಜ್ ತಿವಾರಿ, ದಕ್ಷಿಣ ದೆಹಲಿಯಿಂದ ರಮೇಶ್‌ ಬಿಧುರಿ ಹೆಸರು ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಬಹುದು ಎಂದು ಹೇಳಲಾಗಿದೆ.

ಸಭೆಯಲ್ಲಿ ಅಂತಿಮವಾಗಿ ಲೋಕಸಭಾ ಕಟ್ಟಾಳುಗಳ ಆಯ್ಕೆಯಾಗಲಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಕೇಸರಿ ಪಡೆಯ ಮೊದಲ ಪಟ್ಟಿ ಬಿಡುಗಡೆಯಾಗೋದು ನಿಶ್ಚಿತವಾಗಿದೆ.

Previous Post

(ಫೆ.29) ಪುತ್ತಿಲ ಪರಿವಾರದ ಮಹತ್ವದ ಪತ್ರಿಕಾಗೋಷ್ಠಿ..!!! ಲೋಕಸಭಾ ಚುನಾವಣೆ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ..!!!

Next Post

44 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆಯಾಗಿ ಮಮತಾ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸದಾಶಿವ​ ಉಲ್ಲಾಳ್

OtherNews

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

June 2, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?
ರಾಜಕೀಯ

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026
ಡಿಕೆಶಿಯಿಂದ ಯಶಸ್ವಿ ಸರ್ಕಾರ, ಅಶೋಕ್‌ ರೈಯವರಿಗೆ ಸಚಿವ ಸ್ಥಾನಕ್ಕಾಗಿ ಇಂದು ಕಾಂಗ್ರೆಸ್‌ನಿಂದ ಸರ್ವಧರ್ಮ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ..!!
Featured

May 30, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

May 25, 2026
ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

May 19, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026

Leave a Reply Cancel reply

Your email address will not be published. Required fields are marked *

Recent News

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

June 2, 2026
ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

June 2, 2026
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

June 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page