Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

    ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಹಿಂ.ಜಾ.ವೇ ಮುಖಂಡರ ಗಡಿಪಾರಿಗೆ ಇಲಾಖೆ ಸಿದ್ಧತೆ : ‘ಡ್ರಗ್ಸ್ ದಂಧೆ, ಅಕ್ರಮ ಚಟುವಟಿಕೆ ಮೊದಲು ನಿಯಂತ್ರಿಸಿ.,ನಂತರ ನೋಟಿಸ್ ನೀಡದೆ ಗಡಿಪಾರಿಗೆ ಪ್ರಯತ್ನಿಸಿ’ – ನರಸಿಂಹ ಮಾಣಿ

February 29, 2024
in ಬಂಟ್ವಾಳ, ಮಂಗಳೂರು, ರಾಜಕೀಯ, ರಾಜ್ಯ
0
ಹಿಂ.ಜಾ.ವೇ ಮುಖಂಡರ ಗಡಿಪಾರಿಗೆ  ಇಲಾಖೆ ಸಿದ್ಧತೆ : ‘ಡ್ರಗ್ಸ್ ದಂಧೆ, ಅಕ್ರಮ ಚಟುವಟಿಕೆ ಮೊದಲು ನಿಯಂತ್ರಿಸಿ.,ನಂತರ ನೋಟಿಸ್ ನೀಡದೆ ಗಡಿಪಾರಿಗೆ ಪ್ರಯತ್ನಿಸಿ’ – ನರಸಿಂಹ ಮಾಣಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹಸಂಯೋಜಕ ಸಮಿತ್‌ರಾಜ್ ಧರೆಗುಡ್ಡೆ ಅವರ ಗಡಿಪಾರು ಆದೇಶಕ್ಕೆ ಪೊಲೀಸ್ ಇಲಾಖೆ ನಡೆಸುತ್ತಿರುವ ಸಿದ್ದತಾ ಕ್ರಮದ ವಿರುದ್ಧ ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

Advertisement
Advertisement

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಹಿಂಜಾವೇ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ.., ಪ್ರಕರಣವಿಲ್ಲದೆ ಕಾನೂನು ಬಾಹಿರವಾಗಿ ಗಡಿಪಾರಿಗೆ ಆದೇಶ ಮಾಡಿದ್ದಲ್ಲಿ ಆದೇಶದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

Advertisement
Advertisement

Advertisement

ಜಿಲ್ಲೆಯಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಮತ್ತು ನಗರ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಮೊದಲು ನಿಯಂತ್ರಿಸಿ ನಂತರ ನೋಟಿಸ್ ನೀಡದೆ ಗಡಿಪಾರು ಮಾಡಲು ಪ್ರಯತ್ನಿಸಿ ಎಂದರು. ಒಂದು ವೇಳೆ ಇದು ಮುಂದುವರಿದರೆ ಮುಂದೆ ಆಗುವ ಅನಾಹುತಕ್ಕೆ ಇಲಾಖೆಯೇ ನೇರ ಹೊಣೆಯಾಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಕಾರ್ಯಕರ್ತರಿಗೆ ಚಿತ್ರಹಿಂಸೆ ನೀಡಿ ಅವರ ತೇಜೋವಧೆ ಮತ್ತು ಮನೋಬಲವನ್ನು ಕುಗ್ಗಿಸುವ ಕಾರ್ಯ ನಡೆಸುತ್ತಾ ಬಂದಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಸಂಘಟನೆ ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ.

ಸುಮಾರು ಎರಡುವರೆ ವರ್ಷದಿಂದ ಸಮಿತ್‌ರಾಜ್ ಧರೆಗುಡ್ಡೆ ವಿರುದ್ಧ ಯಾವುದೇ ಪ್ರಕರಣ ದಾಖಲಾಗದೇ ಇದ್ದರೂ ರಾಜಕೀಯ ಒತ್ತಡಕ್ಕೊಳಗಾಗಿ ಕಾನೂನು ಬಾಹಿರವಾಗಿ ಗಡಿಪಾರು ಆದೇಶಕ್ಕೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಸಂಘಟನೆ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಜಾಗರಣದ ಪ್ರಾಂತ ಸಮಿತಿ ಸದಸ್ಯ ಹರೀಶ್ ಶಕ್ತಿನಗರ, ಜಿಲ್ಲಾ ನ್ಯಾಯ ಜಾಗರಣ ಸಂಯೋಜಕ ರಾಜೇಶ್, ಪ್ರಮುಖರಾದ ಪ್ರಶಾಂತ್ ಕೆಂಪುಗುಡ್ಡೆ, ಗಣೇಶ್ ಕೆದಿಲ, ಮೂಡುಬಿದಿರೆ ತಾಲೂಕು ಸಂಯೋಜಕ ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು.

Previous Post

ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ..!

Next Post

(ಮಾ.2-3) ವಿ.ಎಂ.ಎಫ್ ಕೊಲ್ಲಪದವು & ಬ್ರಿಗೇಡ್ ಬ್ರದರ್ಸ್ ಅಡ್ಯನಡ್ಕ ಆಶ್ರಯದಲ್ಲಿ ‘ಶ್ರೀ ರಾಮ ಟ್ರೋಫಿ’ : ವಿಟ್ಲಕ್ಕೆ ಖ್ಯಾತ ರ್‍ಯಾಪರ್ ‘ALL OK’

OtherNews

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

September 26, 2026
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026

Leave a Reply Cancel reply

Your email address will not be published. Required fields are marked *

Recent News

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page