ಪುತ್ತೂರು : ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಸಾಮೆತ್ತಡ್ಕ ನಿವಾಸಿ ಬಾಲಕೃಷ್ಣ (48) ಮೃತರು.

ಬಾಲಕೃಷ್ಣ ಅವರು ಪೈಂಟರ್ ಕೆಲಸ ನಿರ್ವಹಿಸುತ್ತಿದ್ದು, ಸಾಮೆತ್ತಡ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.



























