Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ : ಹಲವರಿಗೆ ಗಂಭೀರ ಗಾಯ

March 1, 2024
in ಕ್ರೈಮ್, ಬೆಂಗಳೂರು
0
ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ : ಹಲವರಿಗೆ ಗಂಭೀರ ಗಾಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

Advertisement
Advertisement

ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

Advertisement

ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಇನ್ನು ಈ ಸ್ಪೋಟದಲ್ಲಿ 5ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಈ ಪೈಕಿ ಮಹಿಳೆಗೆ ಗಾಯವಾಗಿದೆ.

ಸಿಲಿಂಡರ್‌ ಅಥವಾ ಬಾಯ್ಲರ್‌ ಸ್ಫೋಟ ಕೂಡ ಆಗಿರಬಹುದೆಂದು ಎಂದು ಶಂಕಿಸಲಾಗಿತ್ತು. ಆದ್ರೆ, ಸ್ಫೋಟದಲ್ಲಿ ಕೆಲ ಐಡಿ ಕಾರ್ಡ್​ಗಳು ದೊರೆತಿವೆ. ಇನ್ನು ಬ್ಲಾಸ್ಟ್​​ ನಡೆದ ಸ್ಥಳದ ಸಮೀಪದಲ್ಲೇ ಒಂದು ಬ್ಯಾಟರಿ ಪತ್ತೆಯಾಗಿದೆ. ಅಲ್ಲದೇ ಹೋಟೆಲ್​​ಗೆ ಬಂದ ಗ್ರಾಹಕರೊಬ್ಬರ ಬ್ಯಾಗ್​ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹಲವು ಅ ಅನುಮಾನಗಳು ವ್ಯಕ್ತವಾಗಿವೆ. ಪೊಲೀಸ್ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಥಳಕ್ಕೆ ಬಂದಿದ್ದು, ಸುಟ್ಟ ಸ್ಥಿತಿಯಲ್ಲಿರುವ ಬ್ಯಾಗ್ ಹಾಗೂ ಸ್ಥಳದಲ್ಲಿ ಸಿಕ್ಕ ಐಡಿ ಕಾರ್ಡ್ ಬಗ್ಗೆ​ ಪರಿಶೀಲನೆ ನಡೆಸಿದ್ದಾರೆ. ಇನ್ನು ಹೋಟೆಲ್​ನ ಸಿಸಿಟಿವಿಗಳನ್ನು ಸಹ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸ್ಫೋಟದ ಹಿಂದೆ ಕಿಡಿಗೇಡಿಗಳ ಕೃತ್ಯ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ್ದಾರೆ. ಅಗತ್ಯ ಉಪಕರಣಗಳ ಜೊತೆ ರಾಮೇಶ್ವರಂ ಕೆಫೆಗೆ ಬಂದಿರುವ ಎಫ್.ಎಸ್.ಎಲ್ ತಂಡ ಪರಿಶೀಲನೆ ನಡೆಸಿದೆ.

Previous Post

ಮತ್ತೊಮ್ಮೆ ಬಂದಿದೆ ರಾಧಾ’ಸ್ ಸ್ಪೆಷಲ್ ಆಫರ್ ಸೇಲ್..!!!

Next Post

ಜಾಗತಿಕ ಮಟ್ಟದಲ್ಲಿ ಶೈನ್ ಆಗುತ್ತಿದೆ ‘ಭಾರತ’ : ಹೆಮ್ಮೆಯ ವಿಚಾರ ಹಂಚಿಕೊಂಡ ಪುತ್ತೂರಿನ ಟ್ರಾವೆಲರ್ ಮಹಮ್ಮದ್ ಸಿನಾನ್ ; ವೀಡಿಯೋ ವೈರಲ್

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!
Featured

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!
ಕ್ರೈಮ್

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!
ಕ್ರೈಮ್

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page