Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮುಳಿಯ ಜ್ಯುವೆಲ್ಸ್ ಕರಿಮಣಿ ಉತ್ಸವಕ್ಕೆ ಗ್ರಾಹಕರಿಂದ ಭಾರೀ ಸ್ಪಂದನೆ : ಮಾರ್ಚ್ 7ರ ವರೆಗೆ ವಿಸ್ತರಣೆ

March 2, 2024
in ಪುತ್ತೂರು
0
ಮುಳಿಯ ಜ್ಯುವೆಲ್ಸ್ ಕರಿಮಣಿ ಉತ್ಸವಕ್ಕೆ ಗ್ರಾಹಕರಿಂದ ಭಾರೀ ಸ್ಪಂದನೆ : ಮಾರ್ಚ್ 7ರ ವರೆಗೆ ವಿಸ್ತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಹೆಸರಾಂತ ಚಿನ್ನಾಭರಣಗಳ ಮಳಿಗೆ ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯುತ್ತಿರುವ ಕರಿಮಣಿ ಉತ್ಸವಕ್ಕೆ ಗ್ರಾಹಕರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಬೇಡಿಕೆಯ ಮೇರೆಗೆ ಮಾರ್ಚ್ 7ರ ವರೆಗೆ ಉತ್ಸವವನ್ನು ಮುಂದುವರಿಸಲಾಗಿದೆ.

Advertisement
Advertisement
Advertisement

Advertisement

Advertisement

ಈ ಬಗ್ಗೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ನೀಡಿದ್ದು, ಗ್ರಾಹಕರ ಬೇಡಿಕೆಯ ಮೇರೆಗೆ ಕರಿಮಣಿ ಉತ್ಸವವನ್ನು ಮಾರ್ಚ್ 7ರವರೆಗೆ ಮುಂದುವರಿಸುತ್ತಿರುವುದಾಗಿ ತಿಳಿಸಿದೆ.

ಆರಂಭದಲ್ಲಿ 15 ದಿನಗಳ ಕಾಲ ಮಾತ್ರ ನಡೆಸಲು ಉದ್ದೇಶಿಸಲಾಗಿದ್ದ ಕರಿಮಣಿ ಉತ್ಸವಕ್ಕೆ ಫೆ.16ರಂದು ಚಾಲನೆ ನೀಡಲಾಗಿತ್ತು. ಇದರಲ್ಲಿ ನವನವೀನ ಮಾದರಿಯ, ವಿವಿಧ ವಿನ್ಯಾಸ ಕರಿಮಣಿ ಸರಗಳು ಅತೀ ಕಡಿಮೆ ಸುಮಾರು 2 ಗ್ರಾಂ ನಿಂದ ಪ್ರಾರಂಭಿಸಿ, ಗ್ರಾಹಕರ ಆವಶ್ಯಕತೆಗೆ ತಕ್ಕಂತೆ ಎಲ್ಲಾ ರೀತಿಯ ಕರಿಮಣಿ ಸರಗಳು ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಹಳೆಯ ಕರಿಮಣಿಯನ್ನು ಹೊಸ ಡಿಸೈನ್ ಕರಿಮಣಿಯ ಜೊತೆ ಎಕ್ಸ್‌ಚೇಂಜ್‌ ಮಾಡಿದಾಗ ಪ್ರತಿ ಗ್ರಾಂ ಮೇಲೆ 100 ರೂ. ಅಧಿಕ ಪಡೆಯುವ ಅವಕಾಶ ಗ್ರಾಹಕರಿಗೆ ಇಲ್ಲಿ ಲಭ್ಯವಿದೆ.

1000ಕ್ಕೂ ಅಧಿಕ ವಿನ್ಯಾಸಗಳು, ದೀರ್ಘಕಾಲ ಬಾಳಿಕೆಯ ಗಟ್ಟಿಯಾದ ನಿತ್ಯ ಉಪಯೋಗಿ ಸಣ್ಣ ಕರಿಮಣಿಗಳು, 2 ಗ್ರಾಂನಿಂದ 100 ಗ್ರಾಂ ವರೆಗಿನ ಕರಿಮಣಿಗಳು ಹಾಗೂ ಕರಾವಳಿ ಶೈಲಿಯ ಮತ್ತು ಹೊಸ ಹೊಸ ಟ್ರೆಂಡಿ ಡಿಸೈನ್‌ಗಳು ಲಭ್ಯವಿದೆ.

Previous Post

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ ಕಳ್ಳತನ ಪ್ರಕರಣ : ಇಬ್ಬರು ವಶಕ್ಕೆ..!

Next Post

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ : ನಾಲ್ವರು ಶಂಕಿತರು ಪೊಲೀಸ್ ವಶಕ್ಕೆ..!

OtherNews

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಪುತ್ತೂರು

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026

Leave a Reply Cancel reply

Your email address will not be published. Required fields are marked *

Recent News

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026
ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page