ಪುತ್ತೂರು :ಅಪಘಾತದಲ್ಲಿ ಗಾಯಗೊಂಡಿದ್ದ ಕೂರ್ನಡ್ಕ ಮರೀಲ್ ನಿವಾಸಿ ರಫೀಕ್ ರವರು ಚಿಕಿತ್ಸೆ ಫಲಕಾರಿಯಾಗದೆ ಮಾ. 2 ರಂದು ನಿಧಾನರಾದರು.
KSRTC ಬಸ್ ನಿಲ್ದಾಣ ದಲ್ಲಿ ಅಂದಿನ A M ಕಾಂಪ್ಲೆಕ್ಸ್ ನಲ್ಲಿ SKY ಮೊಬೈಲ್ ಅಂಗಡಿ ಯನ್ನು ಹೊದ್ದಿದ್ದ ರಫೀಕ್ ನಂತರ ರಿಕ್ಷಾ ಚಾಲಕರಾಗಿ ದುಡಿಯುತಿದ್ದರು ಹಲವು ದಿನಗಳ ಹಿಂದೆ ಕೂರ್ನಡ್ಕ ಸಮೀಪ ಅಟೋರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಏ.ಜೆ.ಆಸ್ಪತ್ರೆಯಲ್ಲಿ ಐಸಿಯು ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದ ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಪತ್ನಿ,ಮೂವರು ಗಂಡು ಮಕ್ಕಳು ಮತ್ತು ಸಹೋದರರನ್ನು ಅಗಲಿದ್ದಾರೆ.


























