Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರೀತಿಸುವ ಹಕ್ಕಿಲ್ಲವೇ..!? : ಕತಾರ್​ನಿಂದ ಉಳ್ಳಾಲ ಪೊಲೀಸರಿಗೆ ಸಂದೇಶ ರವಾನಿಸಿದ ನಾಪತ್ತೆಯಾದ ಚೈತ್ರಾ ಹೆಬ್ಬಾರ್

March 3, 2024
in ಪುತ್ತೂರು, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಪಿ.ಹೆಚ್.ಡಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ : ಯುವತಿ ವಿದೇಶಕ್ಕೆ ತೆರಳಿರುವ ಶಂಕೆ..!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು : ನಾಪತ್ತೆಯಾಗಿದ್ದ ಪಿಎಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ಕತಾರ್ ನಾಪತ್ತೆ ಪ್ರಕರಣ ಸಂಬಂಧ ಪುತ್ತೂರಿನ ಶಾರೂಖ್​ನನ್ನು ಉಳ್ಳಾಲ ಪೊಲೀಸರು ಹಿಮಾಚಲ ಪ್ರದೇಶದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಇಬ್ಬರ ನಡುವೆ ಇದ್ದ ಪ್ರೀತಿ ವಿಚಾರ ತಿಳಿದುಬಂದಿದೆ. ಇದರ ಬೆನ್ನಲ್ಲೇ, ಚೈತ್ರಾ ಹೆಬ್ಬಾರ್ ಕತಾರ್ ದೇಶಕ್ಕೆ ತೆರಳಿರುವುದು ತಿಳಿದುಬಂದಿದೆ.

Advertisement

ಕತಾರ್ ದೇಶದಿಂದ ಉಳ್ಳಾಲ ಪೊಲೀಸರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಿದ ಚೈತ್ರಾ, ನನಗೆ ಪ್ರೀತಿಸುವ ಹಕ್ಕಿಲ್ಲವೇ ಎಂದು ಪ್ರಶ್ನಿಸಿದ್ದಾಳೆ.

Advertisement

ವಿಸಿಟಿಂಗ್ ವೀಸಾದ ಮೂಲಕ ಚೈತ್ರಾ ಹೆಬ್ಬಾರ್ ಕತಾರ್ ದೇಶಕ್ಕೆ ತೆರಳಿರುವ ಮಾಹಿತಿ ತಿಳಿದುಬಂದಿದೆ. ಅಲ್ಲದೆ, ಕತಾರ್​ನಿಂದಲೇ ಉಳ್ಳಾಲ ಪೊಲೀಸರಿಗೆ ಇಮೇಲ್ ಸಂದೇಶ ರವಾನಿಸಿದ ಚೈತ್ರಾ, ನಾನು ಪ್ರಬುದ್ದಳಾಗಿದ್ದೇನೆ, ನನಗೆ ಪ್ರೀತಿಸೋ ಹಕ್ಕಿಲ್ಕವೇ ಎಂದು ಪ್ರಶ್ನಿಸಿದ್ದಾಳೆ. ಅಲ್ಲದೆ, ‘ನನ್ನ ಇಚ್ಛೆಯಂತೆ ನಾನು ಬಂದಿದ್ದೇನೆ, ನನಗೆ ಬದುಕೋ ಹಕ್ಕಿಲ್ಲವೇ?’ ಎಂದು ಪ್ರಶ್ನಿಸಿದ್ದಾಳೆ.

ಪುತ್ತೂರಿನ ಶಾರೂಖ್​ನನ್ನು ಹಿಮಾಚಲ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.
ವಿಚಾರಣೆ ವೇಳೆ ಚೈತ್ರಾ ಜೊತೆ ಪ್ರೇಮ ಇರುವುದಾಗಿ ಆತ ಬಾಯಿಬಿಟ್ಟಿದ್ದಾನೆ. 2017ರಿಂದಲೇ ಶಾರೂಖ್ ಜೊತೆ ಚೈತ್ರಾಗೆ ನಂಟು ಇತ್ತು ಎನ್ನಲಾಗಿದೆ.

ಕತಾರ್ ದೇಶಕ್ಕೆ ತೆರಳಲು ಶಾರೂಖ್ ವ್ಯವಸ್ಥೆ

ಬೆಂಗಳೂರಿನಿಂದ ಗೋವಾ-ಮುಂಬೈ ಮಾರ್ಗವಾಗಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಚೈತ್ರಾ, ಅಲ್ಲಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕತಾರ್​ ದೇಶಕ್ಕೆ ಪ್ರಯಾಣ ಮಾಡಿದ್ದಾಳೆ. ಆ ದೇಶಕ್ಕೆ ಹೋಗಲು ಶಾರೂಖ್ ಎಲ್ಲಾ ವ್ಯವಸ್ಥೆ ಮಾಡಿದ್ದನು ಎಂದು ತಿಳಿದುಬಂದಿದೆ.

ಈ ಹಿಂದೆ ಕತಾರ್​ನಲ್ಲೇ ಕೆಲಸ ಮಾಡಿಕೊಂಡಿದ್ದ ಶಾರೂಖ್, ಪ್ರಕರಣವೊಂದರಲ್ಲಿ ಜೈಲು ಸೇರಿ ಬಿಡುಗಡೆಯಾಗಿ ಪುತ್ತೂರಿಗೆ ವಾಪಸ್ ಆಗಿದ್ದನು.

ಅಲ್ಲದೆ, ಪಾಸ್​ಪೋರ್ಟ್​ನಲ್ಲಿ ಎಕ್ಸಿಟ್ ಇರುವ ಕಾರಣ ಶಾರೂಖ್​ಗೆ ಯುಎಇ ಪ್ರಯಾಣ ನಿರ್ಬಂಧ ಮಾಡಲಾಗಿದೆ. ಹೀಗಾಗಿ ವಿಸಿಟಿಂಗ್ ವೀಸಾ ಮೂಲಕ ಚೈತ್ರಾಳನ್ನ ಕಳುಹಿಸಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಚೈತ್ರಾ ಕತಾರ್​ನ ಭಾರತೀಯ ರಾಯಭಾರಿ ಕಚೇರಿ ಮೂಲಕ ಇಮೇಲ್ ಸಂದೇಶ ರವಾನಿಸಿದ್ದು, ಮೂರು ತಿಂಗಳು ಕಳೆದು ಊರಿಗೆ ಬರೋದಾಗಿ ಹೇಳಿದ್ದಾಳೆ. ಹೀಗಾಗಿ ಶಾರೂಖ್​ನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಇಬ್ಬರೂ ಪ್ರಬುದ್ದರಾಗಿರುವ ಕಾರಣ ಪೊಲೀಸರು ಅಸಹಾಯಕರಾಗಿದ್ದಾರೆ.

ಲವ್ ಜಿಹಾದ್ ಆರೋಪ ಮಾಡಿದ್ದ ಬಜರಂಗದಳ

ಯುವತಿ ನಾಪತ್ತೆ ಪ್ರಕರಣ ಹಿಂದೆ ಲವ್ ಜಿಹಾದ್ ಹುನ್ನಾರ ಇದೆ ಎಂದು ಬಜರಂಗದಳ ಆರೋಪಿಸಿತ್ತು. ಚೈತ್ರಾ ಹೆಬ್ಬಾರ್ ನಾಪತ್ತೆ ಕೇಸನ್ನು ಸರ್ಕಾರ ಮತ್ತು ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಸುಸಂಸ್ಕೃತ ಮನೆಯ ಹುಡುಗಿಯನ್ನು ಬ್ಲ್ಯಾಕ್​​ಮೇಲ್ ಮಾಡಿ ಹಾಗೂ ವಂಚಿಸಿ ಅಪಹರಣ ಮಾಡಲಾಗಿದೆ ಎಂದು ಬಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಆರೋಪಿಸಿದ್ದರು.

ಬಜರಂಗದಳದ ಎಚ್ಚರಿಕೆಯಿಂದ ಆತಂಕಗೊಂಡ ಚೈತ್ರಾ, ಶಾರೂಖ್​ಗೆ ರೂಮ್ ಕಡೆ ಬಾರದಂತೆ ತಿಳಿಸಿ ಫೆಬ್ರವರಿ 17 ರಂದು ನಾಪತ್ತೆಯಾಗಿದ್ದಳು. ಅಂದು ಬೆಳಗ್ಗೆ 9 ಗಂಟೆಗೆ ಸ್ಕೂಟಿಯಲ್ಲಿ ತೆರಳಿದ ಆಕೆ ವಾಪಸ್ ಪಿಜಿಗೆ ಬಂದಿರಲಿಲ್ಲ. ಪಂಪ್ವೆಲ್ ಬಳಿ ಮೊಬೈಲ್ ಸ್ವಿಚ್​ ಆಫ್ ಆಗಿದ್ದು, ಸುರತ್ಕಲ್​ನಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದಳು. ಇದರ ಬೆನ್ನಲ್ಲೇ ಆಕೆಯ ದೊಡ್ಡಪ್ಪ ಠಾಣೆಗೆ ದೂರು ನೀಡಿದ್ದರು. ತನಿಖೆ ವೇಳೆ ಚೈತ್ರಾಳ ಸ್ಕೂಟಿ ಸುರತ್ಕಲ್ ಬಳಿ ಪತ್ತೆಯಾಗಿತ್ತು.

ಡ್ರಗ್ಸ್ ಜಾಲದಲ್ಲಿ ಶಾರೂಖ್

ಪುತ್ತೂರು ಮೂಲದ ಶಾರೂಖ್ ಡ್ರಗ್ ಪೆಡ್ಲರ್ ಆಗಿದ್ದು, ಈತನೊಂದಿಗೆ ಚೈತ್ರಾ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ. ಅನೇಕ ಬಾರಿ ಶಾರೂಕ್ ಪಿಜಿ ಬಳಿ ಬರುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಕತಾರ್​ನಲ್ಲಿ ಉದ್ಯೋಗದಲ್ಲಿದ್ದ ಈತ ಪ್ರಕರಣವೊಂದರಲ್ಲಿ ಜೈಲು ಪಾಲಾಗಿ ಪುತ್ತೂರಿಗೆ ವಾಪಸ್ ಆಗಿದ್ದನು. ಹಲವು ಸಮಯದಿಂದ ಪುತ್ತೂರಿನಲ್ಲೇ ಇದ್ದ ಶಾರೂಕ್, ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದ ಎನ್ನಲಾಗಿದೆ.

ಹುಡುಗರು ರಾತ್ರಿ ಹೊತ್ತು ಪಿಜಿ ಬಳಿ‌ ಬರುತ್ತಿರುವ ಬಗ್ಗೆ 10 ದಿನದ ಹಿಂದೆ ಸ್ಥಳೀಯರಿಂದ ಮಾಹಿತಿ ಬಂದಿತ್ತು. ಚೈತ್ರಾ ಹೆಬ್ಬಾರ್ ಪ್ರತಿಷ್ಟಿತ ಕುಟುಂಬಕ್ಕೆ ಸೇರಿದವಳು. ಈಕೆಗೆ ಶಾರೂಕ್ ಎಂಬ ಯುವಕನ ಜೊತೆ ನಿಕಟ ಸಂಪರ್ಕ ಇತ್ತು. ಶಾರೂಕ್ ಗಾಂಜಾ ಡ್ರಗ್ ಮಾಫಿಯಾದಲ್ಲಿ ಸಿಕ್ಕಿ ಹಾಕಿಕೊಂಡವ. ಡ್ರಗ್ಸ್​‌ನ ಆಸೆ ಆಮೀಷ ತೋರಿಸಿ ಬ್ರೈನ್ ವಾಶ್ ಮಾಡಿದ್ದಾನೆ. ಇದು ಲವ್ ಜಿಹಾದ್ ದೊಡ್ಡ ಷಡ್ಯಂತ್ರ ಇದೆ ಎಂದು ಬಜರಂಗದಳ ಉಳ್ಳಾಲ ನಗರ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರ್ ಹೇಳಿದ್ದರು.

ಶಾರೂಕ್ ತಡರಾತ್ರಿ ಈ ಪಿಜಿಗೆ ಬರುತ್ತಿದ್ದ. ಪಿಜಿಯಲ್ಲಿ ಪಾರ್ಟಿ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ಹೇಳುತ್ತಿದ್ದರು. ಡ್ರಗ್ಸ್ ಮಾಫಿಯಾ ವಿದ್ಯಾರ್ಥಿಗಳನ್ನು‌ ಟಾರ್ಗೆಟ್ ಮಾಡುತ್ತಿದ್ದ. ಕಳೆದ ಐದು ತಿಂಗಳ ಅಂತರದಲ್ಲಿ ಚೈತ್ರಾ ಹೆಬ್ಬಾರ್ ವರ್ತನೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ಆಗಿತ್ತು ಎಂದು ಪಿಜಿಯಲ್ಲಿದ್ದ ಇತರೆ ವಿದ್ಯಾರ್ಥಿನಿಯರು ಹೇಳಿದ್ದಾಗಿ ತಿಳಿಸಿದ್ದರು.

Previous Post

ಪುತ್ತೂರು: ಮರೀಲ್ ನಿವಾಸಿ ರಫೀಕ್ ನಿಧನ…!!

Next Post

ಲೋಕಸಭೆ ಚುನಾವಣೆ : ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

OtherNews

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!
ಮಂಗಳೂರು

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026
ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಪುತ್ತೂರು

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!
ಪುತ್ತೂರು

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

August 4, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026

Leave a Reply Cancel reply

Your email address will not be published. Required fields are marked *

Recent News

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026
ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.