ಬೆಟ್ಟಂಪಾಡಿ : ಪುತ್ತಿಲ ಪರಿವಾರ ಇರ್ದೆ ಬೆಟ್ಟಂಪಾಡಿ, ಪಾಣಾಜೆ, ನಿಡ್ಪಳ್ಳಿ ಗ್ರಾಮ ಸಮಿತಿ ಹಾಗೂ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಬೆಟ್ಟಂಪಾಡಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.


ಅರುಣ್ ಕುಮಾರ್ ಪುತ್ತಿಲ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



























