ಬೆಳ್ಳಾರೆ : ಮನೆಯೊಂದಕ್ಕೆ ಎನ್.ಐ.ಎ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪ ಕುಲಾಯಿತೋಡು ಎಂಬಲ್ಲಿ ನಡೆದಿದೆ.

ಮನೆಯೊಂದಕ್ಕೆ ದಿಢೀರ್ ದಾಳಿ ನಡೆಸಿದ ಎನ್.ಐ.ಎ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿದೆ.
ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ.


























