Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಪಾಕ್ ಪರ ಘೋಷಣೆ ಪ್ರಕರಣ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

March 5, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಪಾಕ್ ಪರ ಘೋಷಣೆ ಪ್ರಕರಣ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement
Advertisement
Advertisement

ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.

Advertisement

ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ರನ್ನು ಬಂಧಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ನಡೆಸಿದ್ದರು. ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿತ್ತು. ಒಬ್ಬಾತ ಪಾಕಿಸ್ತಾನ್ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದರು.

ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದರು. ಎಫ್.ಎಸ್.ಎಲ್ ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

Previous Post

ಬೆಳ್ಳಾರೆ : ಮನೆಯೊಂದಕ್ಕೆ ದಿಢೀ‌ರ್ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ..!

Next Post

ಬೆಂಗಳೂರು ಜೈಲಿನ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಕೆ : 7 ರಾಜ್ಯಗಳಲ್ಲಿ ಎನ್​ಐಎ ದಾಳಿ

OtherNews

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!
ಕ್ರೈಮ್

June 19, 2026
`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

June 16, 2026
ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!
ಬೆಂಗಳೂರು

June 15, 2026
RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page