Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬೆಂಗಳೂರು ಜೈಲಿನ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಕೆ : 7 ರಾಜ್ಯಗಳಲ್ಲಿ ಎನ್​ಐಎ ದಾಳಿ

March 5, 2024
in ರಾಜ್ಯ, ರಾಷ್ಟ್ರೀಯ
0
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ‌ಪ್ರಜೆಗಳ ಪ್ರಕರಣ: ‘ಎನ್ಐಎ’ಗೆ ಹಸ್ತಾಂತರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಜೈಲಿನಲ್ಲಿರುವ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ಏಳು ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧಕಾರ್ಯ ನಡೆಸಿದೆ.

Advertisement
Advertisement

ಎನ್​ಐಎ ಅಧಿಕಾರಿಗಳು ನಿನ್ನೆ (ಮಾ.04) ರಾತ್ರಿ ಪರಪ್ಪನ ಅಗ್ರಹಾರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆವರೆಗೂ ತನಿಖೆ ನಡೆಸಿದ್ದು, ನಜೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ. ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು 2022ರ ಜುಲೈನಲ್ಲಿ ರಾಜ್ಯ ರಾಜಧಾನಿಯ ತಿಲಕ ನಗರದ ಬಹು ಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದ, ಲಷ್ಕರ್-ಎ-ತೊಯ್ಬಾ (LeT) ಸಂಘಟನೆ ಜೊತೆ ನಂಟು ಹೊಂದಿದ್ದ ಅಖ್ತರ್‌ ಹುಸೇನ್‌ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು.

Advertisement

ಕಳೆದ ವರ್ಷ ಜುಲೈ 18 ರಂದು ಸಿಸಿಬಿ ಅಧಿಕಾರಿಗಳು ಆರ್‌ಟಿ ನಗರದ ಸುಲ್ತಾನ್ ಪಾಳ್ಯದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದರು. ಸಿಸಿಬಿ ಪೊಲೀಸರ ಪ್ರಕಾರ ಬಂಧಿತ ಆರೋಪಿಗಳು ನಗರದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು. ಬಂಧಿತ ಆರೋಪಿಗಳಲ್ಲಿ ಒಬ್ಬನ ಮನೆಯಲ್ಲಿ ನಾಲ್ಕು ಜೀವಂತ ಗ್ರೆನೇಡ್‌ಗಳನ್ನು ಪತ್ತೆಯಾಗಿದ್ದವು. ಹಾಗೆ 7 ನಾಡ ಬಂದೂಕುಗಳು ಮತ್ತು 45 ಸುತ್ತು ಜೀವಂತ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಏನಿದು ಉಗ್ರ ಕೃತ್ಯಕ್ಕೆ ಸಹ ಕೈದಿಗಳ ಬಳಕೆ

ಶಂಕಿತ ಉಗ್ರ ಜುನೈದ್​ ಮತ್ತು ಈತನ ಐವರು ಸಹಚರರು 2017ರಲ್ಲಿ ಉದ್ಯಮಿಯೊಬ್ಬರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದರು. 2008ರಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಸ್ಫೋಟದ ಆರೋಪಿ ಟಿ.ನಜೀರ್, ಪರಪ್ಪನ ಅಗ್ರಹಾರದಲ್ಲಿದ್ದ ಜುನೈದ್ ಅಹಮದ್ ಸಂಪರ್ಕಕ್ಕೆ ಬಂದಿದ್ದನು. ಬಳಿಕ ಜುನೈದ್ ತನ್ನ ಐವರು ಸಹಚರರ ಬ್ರೈನ್ ವಾಶ್ ಮಾಡಿ ಉಗ್ರವಾದಕ್ಕೆ ಪ್ರಚೋದನೆ ನೀಡಿದನು.

ಜೈಲಿನಿಂದ ಹೊರಬಂದ ನಂತರ, ಜುನೈದ್ ನಜೀರ್ ಆದೇಶದಂತೆ ಭಯೋತ್ಪಾದಕ ಚಟುವಟಿಕೆಗಳನ್ನು ಆರಂಭಿಸಿದನು. ಅಲ್ಲದೆ ತನ್ನ ಸಹಚರರಿಗೆ ಕೆಲವರ ಮೂಲಕ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪೂರೈಸಿದ್ದನು. ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಉಳಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ನಜೀರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಿಸಿಬಿ ಪೊಲೀಸರು ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿದ್ದಾರೆ. ಸದ್ಯ ಎನ್​ಐಎ ಈ ಪ್ರಕರಣದ ತನಿಖೆ ನಡೆಸುತ್ತಿದೆ.

Previous Post

ಪಾಕ್ ಪರ ಘೋಷಣೆ ಪ್ರಕರಣ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Next Post

15 ಲಕ್ಷ ಮೌಲ್ಯದ ಕ್ಯಾಮರಾಗಾಗಿ ಫೋಟೋಗ್ರಾಫರ್​​ ಹತ್ಯೆ : 19 ವರ್ಷದ ಯುವಕನ ಗ್ಯಾಂಗ್ ನಿಂದ ಕೃತ್ಯ..!

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page