Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಧರ್ಮಸ್ಥಳ ಠಾಣಾ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ವಾಹನಗಳ ಸಹಿತ ಮೂವರು ಆರೋಪಿಗಳು ವಶಕ್ಕೆ..!

March 6, 2024
in ಕ್ರೈಮ್, ಬೆಳ್ತಂಗಡಿ, ಮಂಗಳೂರು
0
ಧರ್ಮಸ್ಥಳ ಠಾಣಾ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ವಾಹನಗಳ ಸಹಿತ ಮೂವರು ಆರೋಪಿಗಳು ವಶಕ್ಕೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಧರ್ಮಸ್ಥಳ : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಹನಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಹಾಸನ ಮೂಲದ ನಂದನ ಗೌಡ ಕೆ.ಡಿ., ಹೇಮಂತ್, ಹರ್ಷಿತ್ ಕುಮಾರ್ ಹೆಚ್.ಎಸ್. ಬಂಧಿತರು.

Advertisement
Advertisement

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಫೆ.15 ರಂದು ಯಮಹ ಕಂಪನಿಯ R15 ಮಾದರಿಯ ಮೋಟಾರ್ ಸೈಕಲ್ (ಅ.ಕ್ರ 09/2024) ಹಾಗೂ ಅದೇ ದಿನ ಯಮಹ ಕಂಪನಿ RX 100 ಮೋಟಾರ್ ಸೈಕಲ್ (ಅ.ಕ್ರ 09/2024) ಕಳ್ಳತನವಾದ ಬಗ್ಗೆ ಹಾಗೂ ಮಾ.1 ರಂದು ಮಾರುತಿ 800 ಕಾರು ಕಳ್ಳತನವಾದ ಬಗ್ಗೆ (ಅ.ಕ್ರ 16/2024) ಪ್ರಕರಣಗಳು ದಾಖಲಾಗಿರುತ್ತದೆ.

ಸದ್ರಿ ಪ್ರಕರಣಗಳ ತನಿಖೆಗಾಗಿ, ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಧರ್ಮಪ್ಪ ಎನ್‌.ಎಂ ರವರು ಮತ್ತು ರಾಜೇಂದ್ರ ಡಿ.ಎಸ್‌ ರವರು ಹಾಗೂ ಬಂಟ್ವಾಳ ಡಿ.ವೈಎಸ್.ಪಿ ರವರಾದ ಎಸ್. ವಿಜಯ ಪ್ರಸಾದ್‌ ರವರ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ವಸಂತರಾಮ ಆಚಾರ್‌ ರವರ ಮಾರ್ಗದರ್ಶನದಲ್ಲಿ, ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ (ಕಾ.ಸು) ಅನಿಲಕುಮಾರ ಡಿ, ಪಿ.ಎಸ್.ಐ (ತನಿಖೆ) ಸಮರ್ಥ ಗಾಣಿಗೇರ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸ್ಯಾಮುವೆಲ್, ಹೆಚ್.ಸಿ ರಾಜೇಶ್‌ ಎನ್‌, ಹೆಚ್ ಸಿ ಶಶಿಧರ, ಹೆಚ್.ಸಿ ಪ್ರಶಾಂತ, ಹೆಚ್ ಸಿ ಅಸ್ಲಾಂ, ಹೆಚ್‌ಸಿ ಸತೀಶ್ ನಾಯ್ಕ್, ಹೆಚ್ ಸಿ ಕೃಷ್ಣಪ್ಪ, ಮ ಹೆಚ್.ಸಿ ಪ್ರಮೋದಿನಿ, ಪಿ.ಸಿ ಮಲ್ಲಿಕಾರ್ಜುನ, ಪಿಸಿ ಅಭಿಜಿತ್, ಪಿಸಿ ಗೋವಿಂದ ರಾಜ್ ರವರ ತಂಡ ಕಾರ್ಯಾಚರಣೆ ನಡೆಸಿ, ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿರುತ್ತಾರೆ.

ಆರೋಪಿತರಿಂದ ಕಳವು ಮಾಡಿದ್ದ ಎರಡು ಮೋಟಾರ್ ಸೈಕಲ್, ಸುಜುಕಿ ಜಿಕ್ಸರ್‌ ಮೋಟಾರ್‌ ಸೈಕಲ್, ಕಾರು ಸ್ವಾದೀನಪಡಿಸಿದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ 2,00,000ರೂ ಆಗಬಹುದಾಗಿದೆ.

Advertisement
Previous Post

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

Next Post

ದೆಹಲಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯ ಸೆಕೆಂಡ್ ಇನ್ನಿಂಗ್ಸ್ : ಮಹತ್ವದ ಮೀಟಿಂಗ್.,ಕರ್ನಾಟಕವೇ ಹೈಲೆಟ್..!

OtherNews

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page