Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ದೆಹಲಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯ ಸೆಕೆಂಡ್ ಇನ್ನಿಂಗ್ಸ್ : ಮಹತ್ವದ ಮೀಟಿಂಗ್.,ಕರ್ನಾಟಕವೇ ಹೈಲೆಟ್..!

March 6, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ದೆಹಲಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯ ಸೆಕೆಂಡ್ ಇನ್ನಿಂಗ್ಸ್ : ಮಹತ್ವದ ಮೀಟಿಂಗ್.,ಕರ್ನಾಟಕವೇ ಹೈಲೆಟ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ತಿದೆ. ಈಗಾಗಲೇ ಮೊದಲ ಸುತ್ತಿನ ಟಿಕೆಟ್ ಹಂಚಿಕೆಯನ್ನೂ ಮುಗಿಸಿರೋ ಕಮಲಪಡೆ, ಸೆಕೆಂಡ್ ಇನ್ನಿಂಗ್ಸ್​ನತ್ತ ಗಮನಹರಿಸಿದೆ. ಟಿಕೆಟ್ ಹಂಚಿಕೆ ದೃಷ್ಟಿಯಿಂದ ಇಂದು ಬಿಜೆಪಿ ಹಿರಿಯ ನಾಯಕರ ಸಭೆ ನಡೆಯಲಿದೆ. ಇಂಪಾರ್ಟೆಂಟ್ ವಿಚಾರ ಅಂದ್ರೆ ಕರ್ನಾಟಕದ ಟಿಕೆಟ್ ಹಂಚಿಕೆಯೇ ಇವತ್ತಿನ ಪ್ರಮುಖ ಚರ್ಚೆ.

Advertisement
Advertisement

ಅಬ್​​ ಕಿ ಬಾರ್​​ ಚಾರ್​ ಸೋ ಪಾರ್​​.. ಇದು ಬಿಜೆಪಿಯ ಈ ಬಾರಿಯ ಚುನಾವಣಾ ಪ್ರಚಾರದ ಪ್ರಮುಖ ಘೋಷಣೆ. ಇತ್ತ ಎಲೆಕ್ಷನ್​ಗೆ ಮುಹೂರ್ತ ಫಿಕ್ಸ್​​ ಮಾಡೋ ಮೊದಲೇ ಬಿಜೆಪಿ, ರಣಕಹಳೆ ಮೊಳಗಿಸಿದೆ. ಅಖಾಡಕ್ಕೆ ತನ್ನ ರಣಕಲಿಗಳನ್ನ ಇಳಿಸಿದೆ. 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನೂ ರಿಲೀಸ್​​ ಮಾಡಿದೆ.

Advertisement
Advertisement

ಮೊದಲ ಪಟ್ಟಿಯನ್ನ ರಿಲೀಸ್​​ ಮಾಡಿ ಕಮಾಲ್​​​ ಮಾಡಿದ್ದ ಕಮಲ, ಫಸ್ಟ್​​ ಲಿಸ್ಟ್​​ನಿಂದ ಕರ್ನಾಟಕ ಸೇರಿ ಪ್ರಮುಖ 5-6 ರಾಜ್ಯಗಳನ್ನ ಪೆಂಡಿಂಗ್​ ಇರಿಸಿತ್ತು. ಗೊಂದಲ ಇರುವಲ್ಲಿ ಕಾದುನೋಡೋ ತಂತ್ರ ಅನುಸರಿಸಿತ್ತು. ಈ ಗೊಂದಲ ಇರುವ ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡೋದಕ್ಕೆ ಇದೀಗ ಮತ್ತೊಮ್ಮೆ ಸಭೆ ನಡೆಸಲು ಕಮಲಪಡೆ ಸಜ್ಜಾಗಿದೆ.

Advertisement

ಟಿಕೆಟ್ ಹಂಚಿಕೆಯ ಸೆಕೆಂಡ್ ಇನ್ನಿಂಗ್ಸ್​ಗೆ ಬಿಜೆಪಿ ಬಿಗ್ ಪ್ಲಾನ್

ಮೊದಲ ಪಟ್ಟಿಯಲ್ಲಿ 16 ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಟಿಕೆಟ್ ಹಂಚಿಕೆ ಮಾಡಿರೋ ಬಿಜೆಪಿ, ಇಂದು ಮತ್ತೊಮ್ಮೆ ಸಭೆ ನಡೆಸಲು ಸಜ್ಜಾಗಿದೆ. ಎರಡನೇ ಸುತ್ತಿನ ಟಿಕೆಟ್ ಹಂಚಿಕೆಯ ವೇಳೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೂ ಟಿಕೆಟ್ ಹಂಚಿಕೆ ಫೈನಲ್ ಆಗಲಿದೆ. ಇದಕ್ಕಾಗಿ ಈಗಾಗಲೇ ಬೆಳಗಾವಿಯಲ್ಲಿ ಕೋರ್ ಕಮಿಟಿ ಸಭೆ ನಡೆಸಿರುವ ಬಿಜೆಪಿಯ ನಾಯಕರು ಬಹುತೇಕ ರಾಜ್ಯದ ನಾಯಕರ ಅಭಿಪ್ರಾಯವನ್ನು ಸಂಗ್ರಹ ಮಾಡಿದೆ.

ಈ ಬಾರಿ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಸಕಲ ರೀತಿಯ ತಯಾರಿ ಬಿಜೆಪಿ ಮಾಡಿಕೊಳ್ತಿದೆ. ಅದಕ್ಕಾಗಿ ಒಂದಷ್ಟು ಬದಲಾವಣೆಗೂ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ದಟ್ಟವಾಗಿದೆ. ಬೇರೆ ರಾಜ್ಯಗಳಲ್ಲಿ ಮೊದಲ ಪಟ್ಟಿಯಲ್ಲಿ‌ ಹಲವು ಹಾಲಿ‌ ಸಚಿವರಿಗೆ ಮತ್ತು ಸಂಸದರಿಗೆ ಕೊಕ್ ನೀಡಿರೋ ಬಿಜೆಪಿ, ಕರ್ನಾಟಕದಲ್ಲೂ ಬಹಳಷ್ಟು ಹಿರಿಯ ನಾಯಕರಿಗೆ ವಯಸ್ಸಿನ ಕಾರಣ ನೀಡಿ ಟಿಕೆಟ್ ತಪ್ಪಿಸೋ ಸಾಧ್ಯತೆ ಇದೆ.

ರಾಜ್ಯದಲ್ಲಿ ಒಂದಷ್ಟು ಬದಲಾವಣೆಗೆ ಬಿಜೆಪಿ ಸಜ್ಜಾಗಿದೆ. ಹಾವೇರಿ ಸಂಸದ ಶಿವಕುಮಾರ್ ಉದಾಸಿ ತಾವೇ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಅಲ್ಲಿ ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ ಇದೆ. ಇನ್ನು ತುಮಕೂರು ಲೋಕಸಭಾ ಕ್ಷೇತ್ರದಿಂದಲು ಸಂಸದ ಬಸವರಾಜ್ ಹಿಂದೆ ಸರಿದಿದ್ದಾರೆ. ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಯಾಗೋ ಸಾಧ್ಯತೆ ಇದೆ. ಈ ಸಂಬಂಧ ಕೆಲವರ ಅಭಿಪ್ರಾಯವನ್ನ ಹೈಕಮಾಡ್ ಆಲಿಸಲಾಗಿದ್ದು, ಇದನ್ನ ಇಂದಿನ ಸಭೆಯಲ್ಲಿ‌ ಚರ್ಚಿಸಲಿದ್ದಾರೆ.

ಸಂಜೆ 5:00 ಗಂಟೆಗೆ ಜೆ.ಪಿ ನಡ್ಡಾ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದೆ. ಇದರಲ್ಲಿ ರಾಜ್ಯದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಎಲ್‌ ಸಂತೋಷ್, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ. ಬಹುತೇಕ ಇಂದಿನ ಸಭೆಯಲ್ಲಿ ಅಂತಿಮ ಹೆಸರು ನಿರ್ಧಾರವಾಗಲಿದೆ.

ಇಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನ 8ನೇ ತಾರೀಖಿನಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ, ಬಿಜೆಪಿ ಚುನಾವಣಾ ಸಮಿತಿಯ ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತೆ. ಅಂದು ಯಾರಿಗೆ ಟಿಕೆಟ್ ಅನ್ನೋದು ಫೈನಲ್ ಆಗಲಿದೆ. ಹೀಗಾಗಿ ಈಗಾಗಲೇ ಬಿಜೆಪಿಯ ಹಲವು ನಾಯಕರ ಎದೆಯಲ್ಲಿ ಢವ‌ಢವ ಶುರುವಾಗಿದ್ದು, ಹಲವು ಸಂಸದರ ಚಿತ್ತ ದೆಹಲಿಯ ಸಭೆಯುತ್ತ ನೆಟ್ಟಿದೆ.

Previous Post

ಧರ್ಮಸ್ಥಳ ಠಾಣಾ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ವಾಹನಗಳ ಸಹಿತ ಮೂವರು ಆರೋಪಿಗಳು ವಶಕ್ಕೆ..!

Next Post

ಪ್ರತಿಭಟನೆಗೆ ತೆರಳುತ್ತಿದ್ದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಪೊಲೀಸ್ ವಶಕ್ಕೆ..!

OtherNews

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.