ತುಮಕೂರು : ಪ್ರತಿಭಟನೆಗೆ ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ರವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಭಯೋತ್ಪಾದಕ ಚಟುವಟಿಕೆಯ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಗೆ ಭಾಷಣಕ್ಕೆ ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ ರನ್ನು ತುಮಕೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆನ್ನಲಾಗಿದೆ.


























