Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್..!

March 7, 2024
in ಬೆಂಗಳೂರು, ರಾಜ್ಯ
0
ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಇಂಧನ ಇಲಾಖೆಯ ಸಾಫ್ಟ್​ವೇರ್ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ.

Advertisement
Advertisement
Advertisement

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ.

ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ. ಸಾಫ್ಟ್​ವೇರ್ ಅಪ್ಡೇಟ್​ ಬಳಿಕ ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟಿಗೆ ವ್ಯತ್ಯಯ ಉಂಟಾಗಬಹುದು ಎಂದು ತಿಳಿಸಿದೆ.

Advertisement
Advertisement

ಸಾಫ್ಟ್‌ವೇರ್ ಅಪ್ಡೇಟ್ ಸಂದರ್ಭದಲ್ಲಿ ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ. ಆದ್ರೆ, ಈ ಸಂದರ್ಭದಲ್ಲಿ ವಿದ್ಯುತ್​ ಬಿಲ್‌ ನೀಡಲಿದ್ದು, ಈ ಬಿಲ್‌ ಅನ್ನು ಮಾರ್ಚ್ 20ರ ನಂತರವೇ ವೆಬ್​ಸೈಟ್​ನಲ್ಲಿ ಅಪ್ಲೋಡ್ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದೆ.

ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್​ಲೈನ್ ಸೇವೆಗಳು ಇರುವುದಿಲ್ಲ. ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ.

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕಾಂ : ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆ‌ರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ : ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಕಲಬುರಗಿ, ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

Advertisement
Previous Post

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ಬಾಂಬರ್ ರೇಖಾಚಿತ್ರ ಬಿಡುಗಡೆ

Next Post

‘ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ’ – ಗೃಹ ಸಚಿವ ಪರಮೇಶ್ವರ್‌

OtherNews

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page