Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

    ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

    ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

‘ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ’ – ಗೃಹ ಸಚಿವ ಪರಮೇಶ್ವರ್‌

March 7, 2024
in ಬೆಂಗಳೂರು, ರಾಜಕೀಯ, ರಾಜ್ಯ
0
‘ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ’ – ಗೃಹ ಸಚಿವ ಪರಮೇಶ್ವರ್‌
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌., ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

Advertisement
Advertisement
Advertisement

‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಬೇಕು. ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಅವರಲ್ಲಿ ಮೂಡಬೇಕು. ಅವರ ದೂರುಗಳ ಬಗ್ಗೆ ತಾತ್ಸಾರ ಮಾಡಿದರೆ ಸಹಿಸುವುದಿಲ್ಲ. ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

Advertisement

ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೋಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ಬೆಂಗಳೂರು ನಗರದಲ್ಲಿ 7,500 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ. ನಮ್ಮ ಸರ್ಕಾರವು ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದರು.

Advertisement

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Previous Post

ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್..!

Next Post

ಪುತ್ತೂರು ನಗರದಲ್ಲಿ ತೀರಾ ಹದಗೆಟ್ಟ ರಸ್ತೆಗಳು : ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

OtherNews

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!
ಕ್ರೈಮ್

July 29, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

July 20, 2026
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

August 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page