Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಒಂದೇ ದಿನ ಕೊನೆ ಆಯ್ತು ಸಹೋದರಿಯರ ಬದುಕು..!

March 8, 2024
in ರಾಷ್ಟ್ರೀಯ, ಸಿನಿಮಾ
0
ಒಂದೇ ದಿನ ಕೊನೆ ಆಯ್ತು ಸಹೋದರಿಯರ ಬದುಕು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹಿಂದಿ ಕಿರುತೆರೆ ಲೋಕಕ್ಕೆ ಶಾಕ್​ ಆಗುವಂಥ ಘಟನೆ ಒಂದು ನಡೆದಿದೆ. ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದ ಸಹೋದರಿಯರಾದ ಡಾಲಿ ಸೋಹಿ ಹಾಗೂ ಅಮನ್​ದೀಪ್​ ಸೋಹಿ ಇಬ್ಬರೂ ಕೆಲವೇ ಗಂಟೆಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ.

Advertisement
Advertisement
Advertisement

ಒಬ್ಬರು ಜಾಂಡಿಸ್​ಗೆ ಮೃತಪಟ್ಟರೆ ಮತ್ತೊಬ್ಬರು ಗರ್ಭಕಂಠ ಕ್ಯಾನ್ಸರ್​ನಿಂದ ಕೊನೆಯುಸಿರು ಎಳೆದಿದ್ದಾರೆ. ಈ ವಿಚಾರ ಶಾಕಿಂಗ್ ಎನಿಸಿದೆ.

ಅಮನ್​ದೀಪ್ ಅವರಿಗೆ ಹಲವು ದಿನಗಳ ಹಿಂದೆ ಜಾಂಡಿಸ್ ಆಗಿತ್ತು. ಅವರಿಗೆ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಇದಾದ ಬೆನ್ನಲ್ಲೇ ಕ್ಯಾನ್ಸರ್​ನಿಂದ ಬಳಲುತ್ತಿದ್ದು ಸೋಹಿ ಕೂಡ ಕೊನೆಯುಸಿರು ಎಳೆದಿದ್ದಾರೆ. ಇವರ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಎರಡೂ ಸಾವುಗಳಿಂದ ಕುಟುಂಬ ಶಾಕ್​ಗೆ ಒಳಗಾಗಿದ್ದು, ಇದರಿಂದ ಚೇತರಿಸಿಕೊಳ್ಳುವ ಶಕ್ತಿಯನ್ನು ಅವರಿಗೆ ದೇವರು ನೀಡಲಿ ಎಂದು ಫ್ಯಾನ್ಸ್ ಕೋರಿದ್ದಾರೆ.

Advertisement

‘ನಮ್ಮ ಪ್ರೀತಿಯ ಅಮನ್​ದೀಪ್ ಸೋಹಿ ಅವರು ಇಂದು ಸ್ವರ್ಗಸ್ಥರಾಗಿದ್ದಾರೆ. ನಾವು ಅವರನ್ನು ಕಳೆದುಕೊಂಡು ಶಾಕ್​ಗೆ ಒಳಗಾಗಿದ್ದೇವೆ. ಇಂದು (ಮಾರ್ಚ್ 8) ಮಧ್ಯಾಹ್ನ ಅಂತಿಮ ಸಂಸ್ಕಾರ ನಡೆಯಲಿದೆ’ ಎಂದು ಡಾಲಿ ಸೋಹಿ ಅವರ ಸಹೋದರ ಮನು ಗುರುವಾರ ಹೇಳಿದ್ದರು. ಇದಾದ ಬೆನ್ನಲ್ಲೇ ಡಾಲಿ ಸಾವನಪ್ಪಿದ್ದಾರೆ.

Advertisement

ಅಮನ್​ದೀಪ್ ಅವರು ಗುರುವಾರ (ಮಾರ್ಚ್ 7) ಮೃತಪಟ್ಟರು. ‘ಅಮನ್​ದೀಪ್ ಮೃತಪಟ್ಟಿದ್ದಾರೆ ಅನ್ನೋದು ನಿಜ. ಅವರಿಗೆ ಜಾಂಡಿಸ್ ಆಗಿತ್ತು. ವೈದ್ಯರ ಬಳಿ ಹೆಚ್ಚಿನ ಮಾಹಿತಿ ಕೇಳುವ ತಾಕತ್ತು ನಮಗೆ ಇಲ್ಲ’ ಎಂದಿದ್ದಾರೆ ಮನು. ಡಾಲಿ ಅವರ ಆರೋಗ್ಯ ತೀವ್ರ ಹದಗೆಟ್ಟಿರಲಿಲ್ಲ. ಆದರೆ, ವಿಶ್ರಾಂತಿ ಪಡೆಯುವಂತೆ ವೈದ್ಯರು ಹೇಳಿದ್ದರು. 2023ರಲ್ಲಿ ಅವರಿಗೆ ಗರ್ಭಕಂಠ ಕ್ಯಾನ್ಸರ್ ಇರೋದು ಪತ್ತೆ ಆಗಿತ್ತು.

ಡಾಲಿ ಸೋಹಿ ಅವರು ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. 2000ರಲ್ಲಿ ಪ್ರಸಾರ ಆರಂಭಿಸಿದ ‘ಕಲಾಶ್’ ಧಾರಾವಾಹಿ ಮೂಲಕ ಬಣ್ಣದ ಬದುಕು ಆರಂಭಿಸಿದರು. 2022ರಲ್ಲಿ ಪ್ರಸಾರ ಕಂಡ ‘ಸಿಂಧೂರ್​ ಕಿ ಕಿಮತ್’ ಅವರ ನಟನೆಯ ಕೊನೆಯ ಧಾರಾವಾಹಿ. ಅಮನ್​ದೀಪ್​ ಅವರು ಕೂಡ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

Previous Post

ಸ್ಫೋಟ ಸಂಭವಿಸಿ ವಾರದ ನಂತರ ರಾಮೇಶ್ವರಂ ಕೆಫೆ ಪುನರಾರಂಭ

Next Post

ಆ್ಯಸಿಡ್‌ ದಾಳಿಗೊಳಗಾದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಸಂಸದ ನಳಿನ್ ಕುಮಾರ್ ಕಟೀಲ್

OtherNews

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

June 7, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026
“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

May 18, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page