ಬೆಳ್ಳಾರೆ : ‘ಮೋದಿ ಪರಿವಾರ’ ಸ್ಟಿಕರ್ ಅಳವಡಿಕೆ ಕಾರ್ಯಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬೆಳ್ಳಾರೆಯಲ್ಲಿ ಚಾಲನೆ ನೀಡಿದರು.

ದೇಶದ ಜನತೆ ನರೇಂದ್ರ ಮೋದಿ ಅವರ ಜೊತೆಗಿದ್ದಾರೆ. ದೇಶವೇ ಒಂದು ಪರಿವಾರ..,’ಮೋದಿ ಪರಿವಾರ’ ಎಂಬುವುದನ್ನು ಸಾರಲು ವಾಹನಗಳಿಗೆ ‘ಮೋದಿ ಪರಿವಾರ’ ಸ್ಟಿಕರ್ ಅಳವಡಿಕೆ ಕಾರ್ಯಕ್ರಮಕ್ಕೆ ಬೆಳ್ಳಾರೆಯ ಪಂಚಾಯತ್ ಸದಸ್ಯ ದಿನೇಶ್ ಅವರ ನಿವಾಸದಲ್ಲಿ ಸಂಸದರು ಚಾಲನೆ ನೀಡಿದರು.

ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.



























