Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬಂಟ್ವಾಳ : ದಂಡ ಹಾಕಿದ್ದಕ್ಕೆ ಸರ್ಕಾರಿ ‌ವಾಹನ, ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ : ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲು

March 12, 2024
in ಕ್ರೈಮ್, ಬಂಟ್ವಾಳ
0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement
https://youtu.be/1MNsfiSjS-8

ಬಂಟ್ವಾಳ : ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಸರಕಾರಿ ‌ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಕೈಕಂಬ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

ಮಾ.11 ರಂದು ಬೆಳಿಗ್ಗೆ, ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸುತೇಶ್ ಕೆ.ಪಿ ರವರು, ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ಬಿ. ಮೂಡಾ ಗ್ರಾಮದ ಕೈಕಂಬ ಜಂಕ್ಷನ್ ಬಳಿ, ಸಂಚಾರ ನಿಯಂತ್ರಣ ಮತ್ತು ವಾಹನ ತಪಾಸಣೆ ಮಾಡುತ್ತಿದ್ದಾಗ, ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಎಂಬಾತ ಆಟೋರಿಕ್ಷಾದಲ್ಲಿ ಚಾಲಕನಾಗಿ, ಸಮವಸ್ತ್ರ ಧರಿಸದೇ ಹಾಗೂ ಮೊಬೈಲ್ ಫೋನ್ ಬಳಸಿಕೊಂಡು, ರಿಕ್ಷಾ ಚಲಾಯಿಸಿಕೊಂಡು ಬಂದಿದ್ದು, ಸದ್ರಿಯವರು ಆಟೋರಿಕ್ಷಾವನ್ನು ನಿಲ್ಲಿಸಿ, ಸಂಚಾರ ನಿಯಮ‌ ಉಲ್ಲಂಘನೆಯ ಬಗ್ಗೆ ತಿಳಿಸಿರುತ್ತಾರೆ.

ಈ ವೇಳೆ ಆಟೋರಿಕ್ಷಾ ಚಾಲಕನು ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಸದ್ರಿ ಚಾಲಕನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿರುವುದಕ್ಕಾಗಿ ದಂಡವನ್ನು ಪಾವತಿಸುವಂತೆ ಸೂಚಿಸಿದಾಗ, ದಂಡ ಪಾವತಿ ಮಾಡಲು ಹಣವಿಲ್ಲ ಎಂದು ತಿಳಿಸಿದ ಕಾರಣ ಚಾಲಕನ ಚಾಲನಾ ಪರವಾನಿಗೆ ಹಾಗೂ ವಾಹನದ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿರುತ್ತಾರೆ.

Advertisement

ಅನ್ಸಾರ್ ಬಳಿ ಯಾವುದೇ ದಾಖಲೆಗಳು ಇಲ್ಲವೆಂದು ತಿಳಿಸಿದ ಮೇರೆಗೆ, ಆತನಿಗೆ ನೋಟೀಸ್ ನೀಡಿ ಸಹಿಯನ್ನು ಪಡೆದು ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಸದ್ರಿ ಆಟೋ ಚಾಲಕ ದಂಡದ ಹಣ ಮತ್ತು ದಾಖಲಾತಿ ತರುವುದಾಗಿ ಹೇಳಿ ಅಲ್ಲಿಂದ ಹೋಗಿದ್ದು, ಸ್ವಲ್ಪ ಸಮಯದ ಬಳಿಕ ವಾಪಾಸು ಬಂದು, ಆಟೋ ರಿಕ್ಷಾ ಸೀಝ್ ಮಾಡಿರುವ ಬಗ್ಗೆ ತಕರಾರು ತೆಗೆದು, ಉಪನಿರೀಕ್ಷಕರ ಇಲಾಖಾ ವಾಹನಕ್ಕೆ ಮತ್ತು ಆಟೋರಿಕ್ಷಾಕ್ಕೆ ಪ್ಲಾಸ್ಟಿಕ್ ಬಾಟಲಿಯಲ್ಲಿ ತಂದಿದ್ದ ಪೆಟ್ರೋಲಿಯಂ ಉತ್ಪನ್ನವನ್ನು ಎರಚಿ, ಬೆಂಕಿ ಹಚ್ಚಲು ಪ್ರಯತ್ನಿಸಿದ್ದು, ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಆತನನ್ನು ತಡೆದು, ಆತನನ್ನು ವಶಕ್ಕೆ ಪಡೆಯಲು ಪ್ರಯತ್ನಿಸಿದಾಗ, ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿರುತ್ತಾರೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 53/2024 ಕಲಂ : 308.353,ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

https://youtu.be/1MNsfiSjS-8

Previous Post

ಲೋಕಸಭೆಗೆ ಬ್ರಹ್ಮಾಸ್ತ್ರ : ಸಿಎಎ ಜಾರಿಗೊಳಿಸಿದ ಮೋದಿ ಸರ್ಕಾರ..!

Next Post

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ..!

OtherNews

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page