Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಮನೆಯಲ್ಲಿಯೇ ಕುಳಿತು ಪಡೆಯಬಹುದು ಪ್ರಭು ಶ್ರೀರಾಮ ದರ್ಶನ : ಪ್ರತಿದಿನ ದೂರದರ್ಶನದಲ್ಲಿ ಅಯೋಧ್ಯೆ ರಾಮನ ಆರತಿಯ ನೇರಪ್ರಸಾರ

March 12, 2024
in ಧಾರ್ಮಿಕ, ರಾಷ್ಟ್ರೀಯ
0
ಮನೆಯಲ್ಲಿಯೇ ಕುಳಿತು ಪಡೆಯಬಹುದು ಪ್ರಭು ಶ್ರೀರಾಮ ದರ್ಶನ : ಪ್ರತಿದಿನ ದೂರದರ್ಶನದಲ್ಲಿ ಅಯೋಧ್ಯೆ ರಾಮನ ಆರತಿಯ ನೇರಪ್ರಸಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ರಾಮನನ್ನು ಕಣ್ಣು ತುಂಬಿಕೊಳ್ಳುವ ಆಸೆ ಯಾರಿಗಿಲ್ಲಾ ಹೇಳಿ! ಪ್ರತಿಯೊಬ್ಬ ಹಿಂದೂವಿನ ಕನಸದು. ರಾಮಲಲ್ಲಾನ ದರ್ಶನ ಮಾಡುವ ಭಾಗ್ಯ ಒಮ್ಮೆ ಸಿಗಲಿ ಎಂದು ಬಯಸುತ್ತಾರೆ. ಇನ್ನು ಕೆಲವರಿಗೆ ಅಷ್ಟು ದೂರ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ ಅಂಥವರು ಮೊಬೈಲ್, ಅಥವಾ ಟಿವಿಗಳಲ್ಲಿ ರಾಮನ ದರ್ಶನ ಪಡೆಯುತ್ತಾರೆ. ಅದು ಕೂಡ ನಮಗೆ ಪ್ರತಿದಿನ ನೋಡಲು ಸಾಧ್ಯವಾಗುವುದಿಲ್ಲ. ಅಲ್ಲಿ ರಾಮನ ಪೂಜೆ ಹೇಗೆ ನಡೆಯುತ್ತದೆ..!?ಯಾರು ಮಾಡುತ್ತಾರೆ? ಇನ್ನು ಅನೇಕ ರೀತಿಯ ಪ್ರಶ್ನೆಗಳನ್ನು ಹೊತ್ತು ಕುಳಿತ ಅದೆಷ್ಟೋ ಜನರಿದ್ದಾರೆ. ಯುವಕ, ಯುವತಿಯರಿಗೆ ಅಲ್ಲಿಯ ವರೆಗೆ ಪ್ರಯಾಣ ಮಾಡಿ ಬರಬಹುದು. ಆದರೆ ಕೆಲವರಿಗೆ ಅಲ್ಲಿಯವರೆಗೆ ಹೋಗಲು ದೇಹ ಒಪ್ಪುವುದಿಲ್ಲ, ಇನ್ನು ಕೆಲವರಿಗೆ ಅಷ್ಟು ಅವಕಾಶವೂ ಇರುವುದಿಲ್ಲ. ಬಹುಷಃ ಇದೆಲ್ಲಾ ಗಮನದಲ್ಲಿಟ್ಟುಕೊಂಡ ಡಿಡಿ ನ್ಯಾಷನಲ್ ಇದಕ್ಕೆಲ್ಲಾ ಪರಿಹಾರ ಎಂಬಂತೆ ಒಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದೆ.

Advertisement
Advertisement

ಏನಿರಬಹುದು ಎಂಬ ಪ್ರಶ್ನೆ ಮೂಡುತ್ತಿದೆಯಾ..!?ಇಲ್ಲಿದೆ ಉತ್ತರ..

Advertisement
Advertisement

ನಿಮಗೆಲ್ಲಾ ತಿಳಿದ ಹಾಗೇ ಡಿಡಿ ನ್ಯಾಷನಲ್ ನೀಡುವ ಕೆಲವು ಕಾರ್ಯಕ್ರಮಗಳಿಂದ ಮತ್ತು ಅದರ ವಿಭಿನ್ನ ಶೈಲಿಯಿಂದಾಗಿ ಮನೆಮಾತಾಗಿದೆ. ಇದು ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದು ವಿಷಯ ಏನೆಂದರೆ, ಅಯೋಧ್ಯೆಯಲ್ಲಿ ಇತ್ತೀಚೆಗೆ ರಾಮ ಮಂದಿರವನ್ನು ಉದ್ಘಾಟಿಸಿದ ಬಗ್ಗೆ ನಿಮೆಗೆಲ್ಲಾ ತಿಳಿದಿದೆ. ಈಗಗಾಲೇ ಲಕ್ಷಾಂತರ ಮಂದಿ ರಾಮನ ದರ್ಶನ ಪಡೆದಿದ್ದಾರೆ. ಇನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ರಾಮನನ್ನು ನೋಡಿ ಖುಷಿ ಪಟ್ಟಿದ್ದಾರೆ. ಆದರೆ ರಾಮನ ಪ್ರತಿದಿನದ ಪೂಜೆ ನೋಡುವುದಕ್ಕೆ ಸಾಧ್ಯವಿರಲಿಲ್ಲ. ಆದರೆ ಇದೀಗ ದೇವರ ಆರತಿಯು ಡಿಡಿ ನ್ಯಾಷನಲ್ ನಲ್ಲಿ ಪ್ರತಿದಿನ ಬೆಳಿಗ್ಗೆ 6.30 ಕ್ಕೆ ನೇರ ಪ್ರಸಾರವಾಗಲಿದೆ ಎಂದು ಇದರ ಪ್ರಸಾರಕರು ತಿಳಿಸಿದ್ದಾರೆ.

Advertisement

ಇನ್ನು ಮುಂದೆ ಕುಳಿತಲ್ಲಿಯೇ ಭಗವಾನ್ ಶ್ರೀ ರಾಮಲಲ್ಲಾನ ದರ್ಶನವಾಗಲಿದ್ದು, ಅಯೋಧ್ಯೆಯ ದೇವಸ್ಥಾನದಿಂದ ಪ್ರತಿದಿನ ಬೆಳಿಗ್ಗೆ 6:30 ಕ್ಕೆ ಡಿಡಿ ನ್ಯಾಷನಲ್ ನಲ್ಲಿ ಮಾತ್ರ, ಆರತಿಯ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ ಎಂದು ಸಾರ್ವಜನಿಕ ಪ್ರಸಾರಕರು ಸಾಮಾಜಿಕ ಮಾಧ್ಯಮದಲ್ಲಿ ಒಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.

ಭಗವಾನ್ ರಾಮನ ಪ್ರತಿಷ್ಠಾಪನೆಯ ನಂತರ, ಬೆಳಿಗ್ಗೆ ನೆರವೇರುವ ದೈನಂದಿನ ಆರತಿಯ ನೇರ ಪ್ರಸಾರಕ್ಕೆ ಅನುಮತಿ ಪಡೆಯಲು ಪ್ರಯತ್ನಿಸುತ್ತಿದ್ದೆವು. ಈಗ ಅನುಮೋದನೆ ಸಿಕ್ಕಿದ್ದು, ವಿವಿಧ ಕಾರಣಗಳಿಂದಾಗಿ ಅಯೋಧ್ಯೆಗೆ ಭೇಟಿ ನೀಡಲು ಸಾಧ್ಯವಾಗದ ಎಲ್ಲಾ ಭಕ್ತರು ಡಿಡಿ ನ್ಯಾಷನಲ್ ಮೂಲಕ ಭಗವಾನ್ ರಾಮನ ದರ್ಶನವನ್ನು ಪಡೆಯಬಹುದು ಎಂದು ಪ್ರಸಾರಕ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದು ಪ್ರತಿಯೊಬ್ಬ ರಾಮ ಭಕ್ತನಿಗೂ ಖುಷಿಯ ವಿಚಾರವಾಗಿದ್ದು, ಪ್ರತಿದಿನ ಮನೆಯಲ್ಲಿಯೇ ಕುಳಿತು ರಾಮನ ದರ್ಶನ ಪಡೆಯುವ ಸೌಭಾಗ್ಯ ಸಿಗಲಿದೆ.

Previous Post

ಲೋಕಸಭಾ ಚುನಾವಣೆ : ಬಿಜೆಪಿ ಕರ್ನಾಟಕ ಫಸ್ಟ್ ಲಿಸ್ಟ್ ಇಂದೇ ರಿಲೀಸ್ ಸಾಧ್ಯತೆ..!?

Next Post

ಬಂಟ್ವಾಳ : ಮರಕ್ಕೆ ಡಿಕ್ಕಿ ಹೊಡೆದ ಬೈಕ್‌ : ಸವಾರ ಮೃತ್ಯು..!

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

September 23, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page