Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಹೆಣ್ಣುಮಗು ಜನಿಸಿದ ಖುಷಿ : 1.5 ಕೋಟಿ ಕಾರನ್ನು ಆಟಿಕೆಯಂತೆ ಅಲಂಕರಿಸಿದ ಅಪ್ಪ

March 13, 2024
in ರಾಷ್ಟ್ರೀಯ
0
ಹೆಣ್ಣುಮಗು ಜನಿಸಿದ ಖುಷಿ : 1.5 ಕೋಟಿ ಕಾರನ್ನು ಆಟಿಕೆಯಂತೆ ಅಲಂಕರಿಸಿದ ಅಪ್ಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಹೆಣ್ಣು ಮನೆಯ ಮಹಾಲಕ್ಷ್ಮಿ, ಹೆಣ್ಣು ಸಮಾಜದ ಕಣ್ಣು ಎಂದು ಹೇಳುವ ಮಾತಿದೆ. ಹೀಗಿದ್ರೂ ಕೂಡಾ ಇಂದಿಗೂ ಕೆಲವೊಬ್ಬರು ತಮ್ಮ ಮನೆಯಲ್ಲಿ ಹೆಣ್ಣು ಮಗು ಜನಿಸಿದ್ರೆ ಸಾಕು ಯಾಕಾದ್ರೂ ಈ ಹೆಣ್ಣು ಮಗು ಜನಿಸಿತೋ ಎಂದು ಮುಖ ಸಿಂಡರಿಸಿಕೊಳ್ಳುತ್ತಾರೆ. ಇನ್ನೂ ಕೆಲ ವರ್ಷಗಳ ಹಿಂದಿನ ಕಥೆಗಳನ್ನು ನೋಡುವುದಾದರೆ ಹೆಣ್ಣು ಮಗು ಜನಿಸಿದ್ರೆ ಅನಿಷ್ಠವೇ ಮನೆಗೆ ಬಂತೆಂಬಂತೆ ಮನೆಯ ಹಿರಿಯರು ನಡೆದುಕೊಳ್ಳುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ಅದೆಷ್ಟೋ ಜನರು ನಮ್ಮ ಮನೆಗೆ ಪುಟ್ಟ ಲಕ್ಷ್ಮಿಯನ್ನು ಕರುಣಿಸು ದೇವರೇ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇನ್ನೂ ಹೆಣ್ಣು ಮಗು ಜನಿಸಿದರಂತೂ ಸಾಕ್ಷಾತ್ ಲಕ್ಷ್ಮೀ ದೇವಿಯೇ ನಮ್ಮ ಮನೆಗೆ ಆಗಮಿಸಿದ್ದಾಳೆ ಎನ್ನುವಷ್ಟು ಸಂಭ್ರಮಿಸುತ್ತಾರೆ. ಇದೀಗ ಅಂತಹದೊಂದು ವೀಡಿಯೋ ವೈರಲ್ ಆಗಿದ್ದು, ಹೆಣ್ಣು ಮಗು ಹುಟ್ಟಿದ ಖುಷಿಯಲ್ಲಿ ತಂದೆಯೊಬ್ಬರು ತಮ್ಮ ದುಬಾರಿ ಬೆಲೆಯ ರೇಂಜ್ ರೋವರ್ ಕಾರನ್ನು ಬೇಬಿ ಗರ್ಲ್ ಥೀಮ್ ಗೆ ಅನುಗುಣವಾಗಿ ಗುಲಾಬಿ ಬಣ್ಣದಲ್ಲಿ ಮೊಡಿಫೈ ಮಾಡಿ ಸಂತೋಷಪಟ್ಟಿದ್ದಾರೆ.

Advertisement
Advertisement

ಈ ಘಟನೆ ಗುಜರಾತಿನ ಸೂರತ್ ನಗರದಲ್ಲಿ ನಡೆದಿದ್ದು, ಇಲ್ಲಿನ ವ್ಯಕ್ತಿಯೊಬ್ಬರು ತನಗೆ ಹೆಣ್ಣು ಮಗು ಜನಿಸಿದ ಖುಷಿಯಲ್ಲಿ ತಮ್ಮ ಕೋಟಿ ಬೆಲೆಯ ರೇಂಜ್ ರೋವರ್ ಕಾರನ್ನು ಬೇಬಿ ಗರ್ಲ್ ಥೀಮ್ ಅಲ್ಲಿ ಗುಲಾಬಿ ಬಣ್ಣದಲ್ಲಿ ಅಲಂಕರಿಸಿ, ತಮ್ಮ ಖುಷಿಯನ್ನು ವಿಶಿಷ್ಟ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ.

ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸೂರತ್ ನಲ್ಲಿ ತಂದೆಯೊಬ್ಬರು ತನಗೆ ಹೆಣ್ಣು ಮಗು ಜನಿಸಿದ ಖುಷಿಯಲ್ಲಿ ಐಷಾರಾಮಿ ಕಾರನ್ನು ಗುಲಾಬಿ ಬಣ್ಣದಿಂದ ಅಲಂಕರಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

Advertisement

ವೈರಲ್ ವೀಡಿಯೋದಲ್ಲಿ ಸೂರತ್ ನ ವ್ಯಕ್ತಿಯೊಬ್ಬರು ತನಗೆ ಹೆಣ್ಣು ಮಗು ಜನಿಸಿದ ಖುಷಿಯಲ್ಲಿ ತಮ್ಮ ಐಷಾರಾಮಿ ರೇಂಜ್ ರೋವರ್ ಕಾರನ್ನು ಬೇಬಿ ಗರ್ಲ್ ಥೀಮ್ ಗೆ ಅನುಗುಣವಾಗಿ ಸಂಪೂರ್ಣವಾಗಿ ಗುಲಾಬಿ ಬಣ್ಣಕ್ಕೆ ಮೋಡಿಫೈಗೊಳಿಸಿ, ಕಾರಿನ ಸುತ್ತಲೂ ಗೊಂಬೆಗಳನ್ನು ಗ್ರಾಫಿಕ್ ಡಿಸೈನ್ ಮಾಡಿಸಿಕೊಂಡು, ದುಬಾರಿ ಕಾರನ್ನು ಆಟಿಕೆಯಂತೆ ಅಲಂಕರಿಸಿ ಆ ಕಾರಿನಲ್ಲಿ ನಗರದ ಬೀದಿಗಳಲ್ಲಿ ಸವಾರಿ ಮಾಡುತ್ತಾ ತಮ್ಮ ಖುಷಿಯನ್ನು ವಿಶಿಷ್ಟ ರೀತಿಯಲ್ಲಿ ವ್ಯಕ್ತಪಡಿಸಿರುವ ದೃಶ್ಯವನ್ನು ಕಾಣಬಹುದಾಗಿದೆ.

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವೀಡಿಯೋ 2.5 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ನೆಟ್ಟಿಗರಿಂದ ಭಾರೀ ಮೆಚ್ಚುಗೆಯನ್ನು ಪಡೆದುಕೊಂಡಿದೆ.

View this post on Instagram

A post shared by Surat updates (@suratupdatesofficial)

Previous Post

ಟಿಕೆಟ್​ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ : ಸಿಟಿ ರವಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ

Next Post

ಬೆಳ್ತಂಗಡಿ : ಆಂಬ್ಯುಲೆನ್ಸ್ ತಡೆದು ಚಾಲಕನಿಗೆ ಹಲ್ಲೆ : ಮಹಿಳೆ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲು

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024

Leave a Reply Cancel reply

Your email address will not be published. Required fields are marked *

Recent News

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.