ಪುತ್ತೂರು : ಯಂಗ್ ಬ್ರಿಗೇಡ್ ಸೇವಾ ದಳ ಪುತ್ತೂರು ವಿಧಾನ ಸಭಾ ಕ್ಷೇತ್ರ ಇದರ ವತಿಯಿಂದ ಕೋವಿಡ್ ತುರ್ತು ಸೇವೆಗಾಗಿ ಉಚಿತ ಆಂಬ್ಯುಲೆನ್ಸ್ ಸೇವೆಯ ಲೋಕಾರ್ಪಣೆ ಕಾರ್ಯಕ್ರಮವು ಮೇ.26 ರಂದು ನಡೆಯಲಿದೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯ ಬಳಿ ಆಂಬ್ಯುಲೆನ್ಸ್ ಸೇವೆಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ವಿಧಾನಸಭಾ ಕ್ಷೇತ್ರದ ಪಧಾದಿಕಾರಿಗಳು ತಿಳಿಸಿದ್ದಾರೆ.