Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಚುನಾವಣಾ ಆಯೋಗದಿಂದ ಎಲೆಕ್ಟೋರಲ್​ ಬಾಂಡ್ ಬಿಡುಗಡೆ​ : ಅತಿ ಹೆಚ್ಚು ದೇಣಿಗೆ ಸ್ವೀಕರಿಸಿದ ಪಕ್ಷ ಯಾವುದು ಗೊತ್ತಾ..!?

March 15, 2024
in ರಾಜಕೀಯ, ರಾಷ್ಟ್ರೀಯ
0
ಚುನಾವಣಾ ಆಯೋಗದಿಂದ ಎಲೆಕ್ಟೋರಲ್​ ಬಾಂಡ್ ಬಿಡುಗಡೆ​ : ಅತಿ ಹೆಚ್ಚು ದೇಣಿಗೆ ಸ್ವೀಕರಿಸಿದ ಪಕ್ಷ ಯಾವುದು ಗೊತ್ತಾ..!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಲೋಕಸಭಾ ಚುನಾವಣೆಗೆ ದಿನಗಳ ಹತ್ತಿರ ಬರುತ್ತಿವೆ. ಈಗಾಗಲೇ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಲೀಸ್ಟ್​ ಅನ್ನು ಬಿಡುಗಡೆ ಮಾಡಿದೆ. ಇತ್ತ ಚುನಾವಣಾ ಆಯೋಗವು ಸಹ ಎಲೆಕ್ಟೋರಲ್​ ಬಾಂಡ್​​ ಅನ್ನು ಬಿಡುಗಡೆಗೊಳಿಸಿದೆ.

Advertisement
Advertisement
Advertisement

ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಚುನಾವಣಾ ಆಯೋಗವು ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದಿಂದ ಪಡೆದ ಚುನಾವಣಾ ಬಾಂಡ್​ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದೆ. ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ದಾನಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್​ಸೈಟ್​ನಲ್ಲಿ ಚುನಾವಣಾ ಬಾಂಡ್​​ ಡೇಟಾವನ್ನು ರಿಲೀಸ್​ ಮಾಡಿದೆ. ಸುಪ್ರೀಂ ಕೋರ್ಟ್​ ಆದೇಶಕ್ಕೆ ಅನುಗುಣವಾಗಿ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಈ ಡೇಟಾವನ್ನು ನೀಡಿದೆ.

Advertisement

ಎಸ್​ಬಿಐ ಮಂಗಳವಾರದಂದು ಸಂಜೆ ಅಂಕಿ ಅಂಶಗಳನ್ನು ಸಲ್ಲಿಸಿದೆ. ಮಾರ್ಚ್​ 15ರಂದು ಸಂಜೆಯೊಳಗೆ ಡೇಟಾವನ್ನು ಒಟ್ಟುಗೂಡಿಸಿ ತನ್ನ ವೆಸ್​ಸೈಟ್​ನಲ್ಲಿ ರಿಲೀಸ್​ ಮಾಡುವಂತೆ ಸುಪ್ರೀಂ ಕೋರ್ಟ್​ ಆದೇಶಿಸಿದೆ. ಅದರಂತೆ ಚುನಾವಣಾ ಆಯೋಗ ಚುನಾವಣಾ ಬಾಂಡ್​​ ಡೇಟಾವನ್ನು ಸಾರ್ವಜನಿಕಗೊಳಿಸಿದೆ.

ಏಪ್ರಿಲ್​ 2019ರಿಂದ ಜನವರಿ 2024ರವರೆಗೆ ಬಾಂಡ್​ ಮೂಲಕ ದೇಣಿಗೆ ಸ್ವೀಕರಿಸಿದ ಪಕ್ಷಗಳ ಹೆಸರುಗಳು:

  • ಭಾರತೀಯ ಜನತಾ ಪಕ್ಷ-6,061 (ಕೋಟಿ ರೂಪಾಯಿಗಳಲ್ಲಿ)
  • ಅಖಿಲ ಭಾರತ ತೃಣಮೂಲ ಕಾಂಗ್ರೆಸ್- 1,610
  • ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- 1,422
  • ಭಾರತ ರಾಷ್ಟ್ರ ಸಮಿತಿ- 1,215
  • ಬಿಜು ಜನತಾ ದಳ- 776
  • ಡಿಎಂಕೆ- 639
  • ವೈಎಸ್ಆರ್ ಕಾಂಗ್ರೆಸ್ ಪಕ್ಷ- 337
  • ತೆಲುಗು ದೇಶಂ ಪಕ್ಷ- 219
  • ಶಿವಸೇನಾ (ರಾಜಕೀಯ ಪಕ್ಷ)- 158
  • ರಾಷ್ಟ್ರೀಯ ಜನತಾದಳ- 73
  • ಆಮ್ ಆದ್ಮಿ ಪಕ್ಷ- 65
  • ಜನತಾ ದಳ (ಸೆಕ್ಯುಲರ್)- 44
  • ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ- 37
  • ನ್ಯಾಷನಲಿಸ್ಟ್​ ಕಾಂಗ್ರೆಸ್ ಪಾರ್ಟಿ- 31
  • ಜನಸೇನಾ- ಪಕ್ಷ- 21
  • ಅಧ್ಯಕ್ಷ ಸಮಾಜವಾದಿ ಪಕ್ಷ- 14
  • ಬಿಹಾರ ಪ್ರದೇಶ ಜನತಾ ದಳ(ಯುನೈಟೆಡ್)- 14
  • ಜಾರ್ಖಂಡ್ ಮುಕ್ತಿ ಮೋರ್ಚಾ- 14
  • ಶಿರೋಮಣಿ ಅಕಾಲಿ ದಳ- 7
  • ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ- 6
  • ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್- 6
  • ಶಿವಸೇನೆ- 1
  • ರಾಷ್ಟ್ರೀಯ ಜನತಾದಳ- 1
  • ಮಹಾರಾಷ್ಟ್ರವಾದಿ ಗೋಮ್ತಾಕ್ ಪಕ್ಷ- 1
  • ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್​ ಕಾನ್ಫರೆನ್ಸ್- 1
  • ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರ ಪ್ರದೇಶ- 1
  • ಗೋವಾ ಫಾರ್ವರ್ಡ್ ಪಾರ್ಟಿ- 0

ಅತಿ ಹೆಚ್ಚು ದೇಣಿಗೆ ನೀಡಿದ ಟಾಪ್​ 10 ದಾನಿಗಳ ಪಟ್ಟಿ

  1. ಫ್ಯೂಚರ್​ ಗೇಮಿಂಗ್ ಮತ್ತು ಹೋಟೆಲ್ ಸರ್ವೀಸಸ್​​ PR – ₹ 1,368 ಕೋಟಿ
  2. ಮೇಘಾ ಇಂಜಿನಿಯರಿಂಗ್ & ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ – ₹ 966 ಕೋಟಿ
  3. ಕ್ವಿಕ್ ಸಪ್ಲೈ ಚೈನ್ ಪ್ರೈವೇಟ್ ಲಿಮಿಟೆಡ್ – ₹ 410 ಕೋಟಿ
  4. ವೇದಾಂತ ಲಿಮಿಟೆಡ್ – ₹ 400 ಕೋಟಿ
  5. ಹಲ್ದಿಯಾ ಎನರ್ಜಿ ಲಿಮಿಟೆಡ್ – ₹ 377 ಕೋಟಿ
  6. ಭಾರ್ತಿ ಗ್ರೂಪ್ – ₹ 247 ಕೋಟಿ
  7. ಎಸ್ಸೆಲ್ ಮೈನಿಂಗ್ & ಇಂಡಸ್ಟ್ರೀಸ್ ಲಿಮಿಟೆಡ್ – ₹ 224 ಕೋಟಿ
  8. ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್‌ಮಿಷನ್ ಕಂಪನಿ ಲಿಮಿಟೆಡ್ – ₹ 220 ಕೋಟಿ
  9. ಕೆವೆಂಟರ್ ಫುಡ್ ಪಾರ್ಕ್ ಇನ್ಫ್ರಾ ಲಿಮಿಟೆಡ್ – ₹ 195 ಕೋಟಿ
  10. ಮದನ್‌ಲಾಲ್ ಲಿಮಿಟೆಡ್ – ₹ 185 ಕೋಟಿ

Previous Post

ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಭಾಸ್ಕರ್ ಕೋಡಿಂಬಾಳ, ಸದಸ್ಯರಾಗಿ ನಿಹಾಲ್ ಪಿ.ಶೆಟ್ಟಿ, ಲ್ಯಾನ್ಸಿ ಮಸ್ಕರೇನ್ಹಸ್, ಅನ್ವರ್ ಕಾಸಿಂ

Next Post

ಪೆಟ್ರೋಲ್, ಡಿಸೇಲ್ ದರ ಇಳಿಕೆ : ಇಂದಿನಿಂದ ಅನ್ವಯ

OtherNews

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!
ರಾಜಕೀಯ

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?
ರಾಜಕೀಯ

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.