ಪುತ್ತೂರು : ಯಂಗ್ ಬ್ರಿಗೇಡ್ ಸೇವಾ ದಳ ಪುತ್ತೂರು ವಿಧಾನ ಸಭಾ ಕ್ಷೇತ್ರ ಇದರ ವತಿಯಿಂದ ಕೋವಿಡ್ ತುರ್ತು ಸೇವೆಗಾಗಿ ಉಚಿತ ಆಂಬ್ಯುಲೆನ್ಸ್ ಸೇವೆಯ ಲೋಕಾರ್ಪಣೆ ಕಾರ್ಯಕ್ರಮವು ಮೇ.26 ರಂದು ನೆರವೇರಿತು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯ ಬಳಿ ಆಂಬ್ಯುಲೆನ್ಸ್ ಸೇವೆಯ ಲೋಕಾರ್ಪಣೆ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ,
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ,
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಂ ಕೆ. ವಿ, ಕೆಪಿಸಿಸಿ ಸದಸ್ಯ ಎಂ.ಬಿ ವಿಶ್ವನಾಥ್, ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ,
ಯಂಗ್ ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರುಳಿಧರ್ ರೈ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಇಂಟೆಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಸೋಶಿಯಲ್ ಮೀಡಿಯಾ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ,ಯಂಗ್ ಬ್ರಿಗೇಡ್ ಪುತ್ತೂರು ಅಧ್ಯಕ್ಷ ರಂಜಿತ್ ಬಂಗೇರ, ಪೂರ್ಣೇಶ್ , ಆರ್ ಜಿಪಿಎಸ್ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಯಂಗ್ ಬ್ರಿಗೇಡ್ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ , ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್, ಶರೀಫ್ ಬಲ್ನಾಡ್,ಅಶ್ರಫ್ ಮುರ,ಮೋನು ಬಪ್ಪಳಿಗೆ ಮತ್ತಿತರರು ಉಪಸ್ಥಿತರಿದ್ದರು.