Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮೊಬೈಲ್ ಶಾಪ್​ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಪ್ರಕರಣ : ಐವರು ಅರೆಸ್ಟ್​​

March 19, 2024
in ಕ್ರೈಮ್, ಬೆಂಗಳೂರು, ರಾಜ್ಯ
0
ಮೊಬೈಲ್ ಶಾಪ್​ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಪ್ರಕರಣ : ಐವರು ಅರೆಸ್ಟ್​​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದ ಮತ್ತಿಬ್ಬರು ಆರೋಪಿಗಳನ್ನು ಹಲಸೂರುಗೇಟ್ ಪೊಲೀಸರು ವಶಕ್ಕೆ ಪಡೆಯುವ ಮೂಲಕ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಐವರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

Advertisement
Advertisement
Advertisement

ಏನಿದು ಪ್ರಕರಣ..!?

Advertisement
Advertisement

ನಗರತ್​ಪೇಟೆಯಲ್ಲಿರುವ ಮೊಬೈಲ್ ಶಾಪ್​ನಲ್ಲಿ ಯುವಕ ಹನುಮಾನ್​ ಚಾಲಿಸಾ ಅನ್ನು ಜೋರು ಸೌಂಡ್​ ಇಟ್ಟು ಹಾಕಿದ್ದ. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್​ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದರು ಎನ್ನಲಾಗಿದೆ.

ಗ್ಯಾಂಗ್​ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇನ್ನು ಗಾಯಗೊಂಡ ಮುಖೇಶ್​ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಿಸಿದ್ದರು. ಯುವಕನ ದೂರಿನನ್ವಯ, ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Advertisement
Previous Post

ಖಾಸಗಿ ಬಸ್ ಪಲ್ಟಿ : ಚಾಲಕ ಸಾವು ; ಹಲವರಿಗೆ ಗಾಯ..!

Next Post

‘ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸೋಣ ; ಇನ್ಮುಂದೆ ನಾನು ನಿಮ್ಮೊಂದಿಗೆ ಇರುತ್ತೇನೆ’ : ರಾಜಾರಾಮ್ ಭಟ್

OtherNews

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!
Featured

February 24, 2026
ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!
ಕ್ರೈಮ್

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!
Featured

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!
Featured

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page