Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

‘ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸೋಣ ; ಇನ್ಮುಂದೆ ನಾನು ನಿಮ್ಮೊಂದಿಗೆ ಇರುತ್ತೇನೆ’ : ರಾಜಾರಾಮ್ ಭಟ್

March 19, 2024
in ಪುತ್ತೂರು, ರಾಜಕೀಯ
0
‘ಇನ್ಮುಂದೆ ಯಾವುದೇ ಸಂಘಟನೆ, ಪರಿವಾರದೊಂದಿಗೆ ನಾನಿಲ್ಲ’ : ರಾಜಕೀಯದಿಂದ ದೂರ ಸರಿದ ರಾಜಾರಾಮ್ ಭಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕೆಲ ದಿನಗಳ ಹಿಂದೆ ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿದ್ದ ರಾಜಾರಾಮ್ ಭಟ್ ಅವರು ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮೊದಲಿನಂತೆಯೇ ರಾಜಕೀಯದಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.

Advertisement
Advertisement
Advertisement

ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಲೈವ್ ಮೂಲಕ ಮಾತನಾಡಿದ ರಾಜಾರಾಮ್ ಭಟ್ ಅವರು, ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗುವುದಾಗಿ ತಿಳಿಸಿದರು.

Advertisement

‘ಕೆಲ ದಿನಗಳ ಹಿಂದೆ ಫೇಸ್ಬುಕ್ ಲೈವ್ ಮೂಲಕ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದೆ, ಆದರೇ ಈ ವಿಚಾರವಾಗಿ ಹಲವಾರು ಮಂದಿ ಕಾರ್ಯಕರ್ತರು, ಸ್ನೇಹಿತರು, ಅಣ್ಣ-ತಮ್ಮಂದಿರು ರಾಜಾರಾಮ್ ಭಟ್ರೇ ನೀವು ನಮ್ಮನ್ನ ಬಿಟ್ಟು ಹೋಗ್ಬಾರ್ದು., ನಮ್ಮೊಟ್ಟಿಗೆ ನೀವ್ ಇರ್ಬೇಕು ಎಂದು ಹೇಳಿದ್ದಾರೆ. ಹಾಗಾಗಿ ನನಗೆ ಅವರ ಮನಸ್ಸಿಗೆ ಕಷ್ಟ ಆಗುವ ರೀತಿಯಲ್ಲಿ ನಡೆದುಕೊಳ್ಳಲು ಇಷ್ಟವಿಲ್ಲ. ಯಾಕಂದ್ರೆ ಕಾರ್ಯಕರ್ತರ ಮನಸ್ಸಿಗೆ ನೋವಾಗಿ ಅವರು ನೊಂದ ಹೃದಯದಿಂದ ನಮ್ಮೊಂದಿಗೆ ಗುರುತಿಸಿಕೊಂಡ ವ್ಯವಸ್ಥೆಯೊಳಗೆ ನಾವು ವಿಧಾನ ಸಭಾ ಚುನಾವಣೆ ವೇಳೆ ಸ್ಪರ್ಧಿಸಿದ್ದು, ಆದ ಕಾರಣ ಕಾರ್ಯಕರ್ತರಿಲ್ಲದೆ ನಾಯಕರಿಲ್ಲ., ಕಾರ್ಯಕರ್ತರಿಲ್ಲದೆ ಸಂಘಟನೆ ಇಲ್ಲ., ಕಾರ್ಯಕರ್ತರಿಲ್ಲದೆ ಯಾವ ಪಕ್ಷವೂ ಇಲ್ಲ., ಅದಕ್ಕೆ ಉದಾಹರಣೆ ಕಳೆದ ಬಾರಿಯ ವಿಧಾನ ಸಭಾ ಚುನಾವಣೆಯ ಫಲಿತಾಂಶ. ಮನಸ್ಸಿಗೆ ಕಷ್ಟವಾಗಿ ನಾನು ರಾಜಕೀಯ ನಿವೃತ್ತಿ ಪಡೆದಿಲ್ಲ.

ಪುತ್ತಿಲ ಪರಿವಾರದೊಂದಿಗೆ ಅಭಿಪ್ರಾಯ ವ್ಯತ್ಯಾಸವಾಗಿಯೋ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಲ್ಲ. ನನ್ನ ತೀರ್ಮಾನ ನಿಮ್ಮ ಮನಸ್ಸಿಗೆ ನೋವು ತಂದಿದ್ದರೆ ಕ್ಷಮೆ ಇರಲಿ., ಕಾರ್ಯಕರ್ತರನ್ನು ಬಿಟ್ಟು ನನಗೂ ಒಬ್ಬನೇ ಇರಲು ಆಗುವುದಿಲ್ಲ., ಸಾಮಾಜಿಕ ಅಥವಾ ರಾಜಕೀಯ ಚಟುವಟಿಕೆಯಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳದೆ ಇರುವುದಕ್ಕೂ ಸಾಧ್ಯವಿಲ್ಲ., ಅಂತಹ ಅವಿನಾಭಾವ ಸಂಬಂಧ ನನಗೂ ಪುತ್ತಿಲಪರಿವಾರಕ್ಕೂ ಹಾಗೂ ಪುತ್ತಿಲಪರಿವಾರದಲ್ಲಿ ಗುರುತಿಸಿಕೊಂಡ ಕಾರ್ಯಕರ್ತರ ನಡುವೆ ಇದೆ.

ಪುತ್ತಿಲ ಪರಿವಾರ ಮಾತೃ ಪಕ್ಷವಾದ ಬಿಜೆಪಿ ಜೊತೆ ಸಂಪೂರ್ಣವಾಗಿ ಕೈ ಜೋಡಿಸಿ ಮುಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಲ್ಲರೂ ಒಂದಾಗಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯನ್ನು ಅಧಿಕ ಬಹುಮತದಿಂದ ಗೆಲ್ಲಿಸುವಂತಹ ಸಂಕಲ್ಪದತ್ತ ಹೊರಟಿದ್ದೇವೆ. ಆ ಕಾರ್ಯದಲ್ಲಿ ಇನ್ಮುಂದೆ ನಾನು ಒಬ್ಬ., ನಾನು ನಿಮ್ಮೊಂದಿಗೆ ಇರುತ್ತೇನೆ’ ಎಂದು ಹೇಳಿದರು. ಈ ಮೂಲಕ ಮತ್ತೆ ಸಕ್ರಿಯ ರಾಜಕಾರಣದತ್ತ ರಾಜಾರಾಮ್ ಭಟ್ ಅವರು ಮತ್ತೆ ಹೆಜ್ಜೆಯನ್ನಿಟ್ಟಿದ್ದಾರೆ.

Previous Post

ಮೊಬೈಲ್ ಶಾಪ್​ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಪ್ರಕರಣ : ಐವರು ಅರೆಸ್ಟ್​​

Next Post

ಪುತ್ತೂರು : ಚೆಂಡೆ, ಬ್ಯಾಂಡಿನೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿದ ಪ್ರಕರಣ : ‘ನೀತಿ ಸಂಹಿತೆ ಜಾರಿಯಲ್ಲಿರುವ ವೇಳೆ ಯಾವ ಆಧಾರದಲ್ಲಿ ಬಿಡುಗಡೆ !?’ – ಮಠಂದೂರು ಪ್ರಶ್ನೆ

OtherNews

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!
ನಿಧನ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!
ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!
ನಿಧನ

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು
ಕ್ರೈಮ್

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!
Featured

ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

June 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.