Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಮಗಳ ಆತ್ಮಹತ್ಯೆ ಸುದ್ದಿ ಕೇಳಿ ಬೀಗರ ಮನೆಗೆ ಬೆಂಕಿ ಹಚ್ಚಿದ ಪೋಷಕರು : ಅತ್ತೆ-ಮಾವ ಸಾವು

March 19, 2024
in ರಾಷ್ಟ್ರೀಯ
0
ಮಗಳ ಆತ್ಮಹತ್ಯೆ ಸುದ್ದಿ ಕೇಳಿ ಬೀಗರ ಮನೆಗೆ ಬೆಂಕಿ ಹಚ್ಚಿದ ಪೋಷಕರು : ಅತ್ತೆ-ಮಾವ ಸಾವು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉತ್ತರ ಪ್ರದೇಶ : ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವನ್ನಪ್ಪಿದ್ದು, ಈ ಸುದ್ದಿ ತಿಳಿದು ಬಂದ ಆಕೆಯ ತವರು ಮನೆಯವರು ಅಳಿಯನ ಮನೆಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಅತ್ತೆ-ಮಾವ ಇಬ್ಬರು ಸಾವನ್ನಪ್ಪಿದ್ದಾರೆ.

Advertisement
Advertisement

ಪ್ರಯಾಗ್​ರಾಜ್​ನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಅಂಶಿಕಾ ಕೇಸರವಾಣಿ ಎಂಬ ಮಹಿಳೆ ಕಳೆದ ವರ್ಷ ವಿವಾಹವಾಗಿದ್ದಳು. ಸೋಮವಾರದಂದು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಸಾವಿನ ಸುದ್ದಿ ತಿಳಿದ ಕೂಡಲೇ ತವರು ಮನೆಯವರು ಓಡೋಡಿ ಬಂದಿದ್ದಾರೆ.

Advertisement
Advertisement

ವರದಕ್ಷಿಣೆ ಕಿರುಕುಳ ಆರೋಪ

Advertisement

ಅಂಶಿಕಾ ಸಾವನ್ನಪ್ಪಿರೋದನ್ನು ಕಂಡ ತವರು ಮನೆಯವರು ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ವೇಳೆ ಅಳಿಯನ ಮನೆಯವರಿಗೆ ಮತ್ತು ಅಂಶಿಕಾ ಮನೆಯವರಿಗೆ ಗಲಾಟೆ ನಡೆದಿದೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿದೆ.

ಅತ್ತೆ-ಮಾವ ಸುಟ್ಟು ಭಸ್ಮ

ಕೊನೆಗೆ ಅಂಶಿಕಾ ತವರು ಮನೆಯವರು ಆಕೆಯ ಅಳಿಯನ ಮನೆಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಅತ್ತೆ-ಮಾವ ಇಬ್ಬರೂ ಸಾವನ್ನಪ್ಪಿದ್ದಾರೆ.

ತವರು ಮನೆಯವರಿಂದ ಗಂಡನ ಮನೆಗೆ ಬೆಂಕಿ

ಪ್ರಯಾಗ್​ರಾಜ್​ ನಗರ ಪೊಲೀಸ್​ ಉಪ ಆಯ್ತುಕ್ತ ದೀಪಕ್​ ಭುಕರ್​ ಮಾತನಾಡಿ, ‘ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ 11 ಗಂಟೆಗೆ ಕರೆ ಬಂದಿತ್ತು. ಘಟನಾ ಸ್ಥಳಕ್ಕೆ ತಲುಪಿದಾಗ ಎರಡು ಮನೆಯವರು ಹೊಡೆದಾಡಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ಮಹಿಳೆಯ ತವರು ಮನೆಯವರು ಅಳಿಯನ ಮನೆಗೆ ಬೆಂಕಿ ಹಚ್ಚಿದ್ದಾರೆ. ತಕ್ಷಣ ಪೊಲೀಸರು 5 ಜನರನ್ನು ರಕ್ಷಿಸಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಯಿತು’ ಎಂದು ಹೇಳಿದ್ದಾರೆ.

ನಂತರ ಮಾತನಾಡಿದ ಅವರು, ‘ಅಗ್ನಿಶಾಮಕ ದಳದವರು ಬೆಳಗ್ಗಿನ ಜಾವ 3 ಗಂಟೆಗೆ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ ಬಳಿಕ ಮನೆಯಲ್ಲಿ 2 ಶವ ಸಿಕ್ಕಿದೆ. ಬಳಿಕ 2 ಶವವನ್ನು ಹೊರತೆಗೆಯಲಾಯಿತು. ಸತ್ತವರನ್ನು ಆಶಿಕಾ ಮಾವ ರಾಜೇಂದ್ರ ಕೇಸರವಾಣಿ ಮತ್ತು ಅತ್ತೆ ಶೋಭಾ ದೇವಿ ಎಂದು ಗುರುತಿಸಲಾಗಿದೆ’ ಎಂದು ದೀಪಕ್​ ಭುಕರ್ ಹೇಳಿದ್ದಾರೆ.

Previous Post

ಪುತ್ತೂರು : ಚೆಂಡೆ, ಬ್ಯಾಂಡಿನೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿದ ಪ್ರಕರಣ : ‘ನೀತಿ ಸಂಹಿತೆ ಜಾರಿಯಲ್ಲಿರುವ ವೇಳೆ ಯಾವ ಆಧಾರದಲ್ಲಿ ಬಿಡುಗಡೆ !?’ – ಮಠಂದೂರು ಪ್ರಶ್ನೆ

Next Post

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು : ಯುವತಿ ಬಚಾವ್, ಪ್ರಿಯಕರ ಸಾವು..!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page