Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಚೆಂಡೆ, ಬ್ಯಾಂಡಿನೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿದ ಪ್ರಕರಣ : ಬಿಜೆಪಿ ನಿಯೋಗದಿಂದ ಎಸಿಗೆ ಮನವಿ : ಗಡಿಪಾರು ಮಾಡುವಂತೆ ಆಗ್ರಹ

March 20, 2024
in ಪುತ್ತೂರು, ರಾಜಕೀಯ
0
ಚೆಂಡೆ, ಬ್ಯಾಂಡಿನೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿದ ಪ್ರಕರಣ : ಬಿಜೆಪಿ ನಿಯೋಗದಿಂದ ಎಸಿಗೆ ಮನವಿ : ಗಡಿಪಾರು ಮಾಡುವಂತೆ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ ಮನೆ ಅಂಗಳಕ್ಕೆ ಶಾಸಕರ ಬೆಂಬಲಿಗರು ಅಕ್ರಮವಾಗಿ ಪ್ರವೇಶಿಸಿ, ಮನೆಯವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ಮಾಡುವಂತೆ ಆಗ್ರಹಿಸಿ ಪುತ್ತೂರು ಬಿಜೆಪಿ ವತಿಯಿಂದ ಸಹಾಯಕ ಆಯುಕ್ತರು / ಸಹಾಯಕ ಚುನಾವಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

Advertisement

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹೊರಡಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪುತ್ತೂರು ಕ್ಷೇತ್ರದ ಶಾಸಕರು ಸುಮಾರು 1400 ಕೋಟಿ ರೂ. ಅನುದಾನವನ್ನು ತಂದು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೂ ದಯಾನಂದ ಅವರು ಕಾಮಗಾರಿ ನಡೆದಿಲ್ಲ, ಅನುದಾನ ಬಂದಿಲ್ಲ, ಎಂದೆಲ್ಲ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಈ ಕುರಿತು ನಿರಂತರವಾಗಿ ವ್ಯಂಗ್ಯವಾಗಿ ಬರೆಯುತ್ತಿರುವುದಾಗಿ ತಂಡವೊಂದು ಅವರ ಮನೆಗೆ ಚೆಂಡೆ, ಬ್ಯಾಂಡಿನೊಂದಿಗೆ ತೆರಳಿ ಶಾಸಕರು ತಂಡ ಅನುದಾನ, ನಡೆದ ಕಾಮಗಾರಿಗಳ ಬ್ಯಾನರ್ ಪ್ರದರ್ಶಿಸಿ ಮಾಹಿತಿ ನೀಡಲಾರಂಭಿಸಿದ ವೇಳೆ ಚರ್ಚೆ, ಮಾತಿನ ಚಕಮಕಿ ನಡೆದಿತ್ತು.

ಈ ಘಟನೆಯು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಈ ಘಟನೆಯ ಬಗ್ಗೆ ಜಯಾನಂದ ರವರು ಮಾ.17 ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಜ್ವಲ್ ರೈ, ಸನತ್ ರೈ ಮತ್ತು ಇನ್ನೂ 15 ಜನ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ನೀಡಿದ್ದು, ಸದ್ರಿ ವ್ಯಕ್ತಿಗಳ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಚುನಾವಣಾ ಸಂಧರ್ಭದಲ್ಲಿ ಪುತ್ತೂರಿನಲ್ಲಿ ಈ ರೀತಿಯ ಘಟನೆಗಳು ಜರಗುವುದು ತಾಲೂಕಿನ ಮತದಾರರಲ್ಲಿ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಲ್ಲಿ ಭಯದ ವಾತಾವರಣವನ್ನು ಮೂಡಿಸಿದೆ. ಇಂತಹ ಘಟನೆಯಿಂದ ಜನರು ಭಯದಿಂದ ಈ ರೀತಿಯ ಘಟನೆಗಳು ಜೀವಿಸುವಂತಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನು ಕೂಡಲೇ ಚುನಾವಣೆ ಮುಗಿಯುವ ತನಕ ಗಡಿಪಾರು ಮಾಡಲು ಆದೇಶಿಸಬೇಕು.

ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಮತ್ತು ಪುತ್ತೂರು ತಾಲೂಕು ಜನರಿಗೆ ಈ ರೀತಿಯ ಘಟನೆಗಳು ನಡೆಯದಂತೆ ಸೂಕ್ತ ರಕ್ಷಣೆಯನ್ನು ನೀಡಬೇಕು, ಮತ್ತು ಇಂತಹ ಚುನಾವಣಾ ಅಕ್ರಮ ನಡೆಸಿದ ವ್ಯಕ್ತಿಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡು ಲೋಕಸಭಾ ಚುನಾವಣೆಯು ಪಾರದರ್ಶಕ ಗಲಭೆ ಮುಕ್ತವಾಗಿ ನಡೆಸಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ, ಗೋಪಾಲಕೃಷ್ಣ ಹೇರಳೆ, ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ ಈ ವೇಳೆ ಉಪಸ್ಥಿತರಿದ್ದರು.

Previous Post

ಲೋಕಸಭೆ ಚುನಾವಣೆ ಹಿನ್ನೆಲೆ : ದ.ಕ. ಜಿಲ್ಲೆಯ 19 ಮಂದಿ ವಿರುದ್ದ ಗಡಿಪಾರು ಆದೇಶ

Next Post

ಲೋಕಸಭಾ ಚುನಾವಣೆ : ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

OtherNews

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ
ಪುತ್ತೂರು

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!
ನಿಧನ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!
ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!
ನಿಧನ

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು
ಕ್ರೈಮ್

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page