ಪುತ್ತೂರು : ಲೋಕಸಭಾ ಚುನಾವಣೆ ಹಿನ್ನೆಲೆ ಇವಿಎಮ್ ಮೆಷಿನ್ ಪುತ್ತೂರಿಗೆ ಆಗಮಿಸಿದ್ದು, ಕಂಟೈನರ್ ಮೂಲಕ ಇವಿಎಮ್ ಮೆಷಿನ್ ಅನ್ನು ತರಲಾಗಿದೆ.

ತೆಂಕಿಲದಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇವಿಎಮ್ ಮೆಷಿನ್ ಗಳನ್ನು ಇಡಲಾಗಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಸಹಾಯಕ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ನಗರ ಸಭೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.






























