Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕರ್ನಾಟಕದ ಬಿಜೆಪಿಯನ್ನು ಶುದ್ಧೀಕರಣ ಮಾಡುವವರೆಗೆ ವಿರಮಿಸುವುದಿಲ್ಲ !! ಕಾಂಗ್ರೆಸ್ ಸೇರಲ್ಲ : ‘ನನ್ನ ಹಳೆಯ ಹೇಳಿಕೆಗಳು ಸಖತ್ ಟ್ರೋಲ್ ಆಗುತ್ತಿದೆ’ -ಸದಾನಂದ ಗೌಡ

March 21, 2024
in Featured, ಮಂಗಳೂರು, ರಾಜಕೀಯ, ರಾಜ್ಯ
0
ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆಗೆ ಕರ್ನಾಟಕಕ್ಕೆ ‘5240 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಸಲಾಗಿದೆ’ – ಸದಾನಂದ ಗೌಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರೂ ಆಗಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ವಿ. ಸದಾನಂದ ಗೌಡ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇದ್ದಂತಹ ಊಹಾ-ಪೋಹಾಗಳಿಗೆ ತೆರೆ ಎಳೆದಿದ್ದಾರೆ.

Advertisement
Advertisement
Advertisement

ಈ ಬಗ್ಗೆ ಸುದ್ಧಿಗೋಷ್ಠಿ ಮೂಲಕ ಮಾಹಿತಿ ನೀಡಿದ ಡಿ.ವಿ. ಸದಾನಂದ ಗೌಡ ಅವರು ಕಾಂಗ್ರೆಸ್ ಸೇರುವ ವಿಚಾರವನ್ನು ಅಲ್ಲಗಳೆದಿದ್ದಾರೆ.

ಕೇಂದ್ರದಲ್ಲಿ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು.ಕರ್ನಾಟಕದ ಬಿಜೆಪಿಯನ್ನು ಶುದ್ಧೀಕರಣ ಮಾಡುವವರೆಗೆ ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ.

Advertisement

ಏನಂದ್ರು ಡಿವಿಎಸ್..!

  • ನನ್ನ ಹಳೆಯ ಹೇಳಿಕೆಗಳು ಸಖತ್ ಟ್ರೋಲ್ ಆಗುತ್ತಿದೆ. ಟ್ರೋಲ್ ಗಳ ಮೂಲಕ ಹಲವಾರು ಟೀಕೆ-ಟಿಪ್ಪಣಿಗಳನ್ನು ಬರೆದಿದ್ದಾರೆ.
  • ಮುಖ್ಯಮಂತ್ರಿ, ಕೇಂದ್ರ ಸಚಿವನಾಗಿದ್ದ ವೇಳೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ.
  • ರಾಜ್ಯದಲ್ಲಿ ಬಿಜೆಪಿ ಜನಪರವಾದ ಮತ್ತು ಜನ ಒಪ್ಪಿಕೊಳ್ಳುವ ಸರಕಾರವಾಗ್ಬೇಕು.
  • ಕೇಂದ್ರದಲ್ಲಿ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು.ಕರ್ನಾಟಕದ ಬಿಜೆಪಿಯನ್ನು ಶುದ್ಧೀಕರಣ ಮಾಡುವವರೆಗೆ ವಿರಮಿಸುವುದಿಲ್ಲ.
  • ರಾಜ್ಯದಲ್ಲಿ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ತನಗೆ., ತನ್ನ ಮನೆಯವರಿಗೆ, ತನ್ನ ಚೇಲಾಗಳಿಗೆ ಅಂತಾಗಿದೆ ಇದು ಆಗ್ಬಾರ್ದು.

ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಸಂಸದ ಡಿವಿ ಸದಾನಂದಗೌಡ ಅವರು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ಶುದ್ಧೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ. ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.

ಎನ್​ಡಿಎಗೆ ಜೆಡಿಎಸ್ ಸೇರ್ಪಡೆ ಆಗಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಈ ಸಂದರ್ಭದಲ್ಲಿ ಪಕ್ಷಕ್ಕೆ ಜೀವ ತೇಯ್ದವರನ್ನು ಕಡೆಗಣಿಸಬಾರದು ಎಂದು ಹೇಳಿರುವ ಸದಾನಂದಗೌಡ, ನನ್ನ ಎಲ್ಲಾ ಮಾತುಗಳೂ ಕರ್ನಾಟಕ ಬಿಜೆಪಿಗೆ ಸೀಮಿತವಾಗಿದೆ. ನಾನೊಬ್ಬ ಕನ್ನಡಿಗನಾಗಿ ಮಾತಾಡುತ್ತಿದ್ದೇನೆ. ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ.

ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ. ಚುನಾವಣೆ ಬಳಿಕ ಶುದ್ದೀಕರಣಕ್ಕೆ ವೇಗ ಕೊಡುತ್ತೇನೆ. ಸಮಾನ ಮನಸ್ಕರ ಸಭೆ ಕರೆಯುತ್ತೇನೆ ಎಂದು ಸದಾನಂದಗೌಡ ಹೇಳಿದ್ದಾರೆ.

ಪರಿವಾರವಾದಕ್ಕೆ ಪಲಾಯನವಾಗಲ್ಲ: ಡಿವಿಎಸ್

ಪರಿವಾರವಾದ, ಭ್ರಷ್ಟಾಚಾರವಾದ ಬಗ್ಗೆ ನಾನು ಪಲಾಯನವಾದ ಮಾಡಿದೆ ಅಂತಾ ಆಗುವುದು ಬೇಡ ಎಂದು ಇಂದು ಸುದ್ದಿಗೋಷ್ಠಿ ಮಾಡಿದ್ದೇನೆ ಎಂದು ಹೇಳಿದ ಸದಾನಂದಗೌಡ, ಶುದ್ದೀಕರಣಕ್ಕೆ ಯಾವುದೇ ಬೆಲೆ ತೆತ್ತು ಆದರೂ ಕೂಡಾ ಕಾರ್ಯಕರ್ತನಾಗಿ ನಿಮ್ಮ ಸದಾನಂದ ಗೌಡ ರೆಡಿ ಇದ್ದಾನೆ ಎಂದರು. ಅಲ್ಲದೆ, ಎರಡನೇ ಬಾರಿ ನಾನು ಸುದ್ದಿಗೋಷ್ಠಿ ಮಾಡಿ ವರಿಷ್ಠರು ನಡೆ ಬಗ್ಗೆ ಮಾತಾಡಿದ ಮೂರೇ ದಿನದಲ್ಲಿ ರಾಜ್ಯಾಧ್ಯಕ್ಷರ, ವಿಪಕ್ಷ ನಾಯಕರ ನೇಮಕ ಆಯಿತು.

ಬಿಜೆಪಿ ತೊರೆಯುವುದಿಲ್ಲ, ಕಾಂಗ್ರೆಸ್ ಸೇರುವುದಿಲ್ಲ: ಡಿವಿಎಸ್

ನನಗೆ ಬಿಜೆಪಿ ಟಿಕೆಟ್​​ ತಪ್ಪಿದ್ದಕ್ಕೆ ನನಗೆ ನೋವಾಗಿದೆ. ನನಗೆ ಕಾಂಗ್ರೆಸ್​ನಿಂದ ಆಹ್ವಾನ ಬಂದಿರುವುದು ಸತ್ಯ ಎಂದು ಸದಾನಂದಗೌಡ ಹೇಳಿದರು. ಪಕ್ಷ ಶುದ್ಧೀಕರಣ ನನ್ನ ಮುಖ್ಯ ಉದ್ದೇಶ. ಮುಂದಿನ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ. ಮುಂದಿನ ನಡೆ ಏನು ಎಂದು ಹಲವರು ಕೇಳಿದ್ದಾರೆ. ನನ್ನ ಮುಂದಿನ ನಡೆ ಪಕ್ಷ ಶುದ್ಧೀಕರಣ. ಬಿಜೆಪಿ ತೊರೆಯುವುದಿಲ್ಲ, ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾವೇರಿ ವಿವಾದ ಆದಾಗ ರಾತ್ರೋ ರಾತ್ರಿ ಅಫಿಡವಿಟ್ ಹಾಕಿಸಿದ್ದು ಬೇರೆ ಲಾ ಮಿನಿಸ್ಟರ್ ಆಲ್ಲ, ಸದಾನಂದ ಗೌಡ. ಇದನ್ನು ನಮ್ಮ ಪಕ್ಷದವರು ತಿಳಿದುಕೊಳ್ಳಬೇಕು ಎಂದು ಅವರು ಆಕ್ರೋಶ ಹೊರಹಾಕಿದರು. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ರಾಜ್ಯದಲ್ಲಿ ಬಿಜೆಪಿ ಜನರು ಒಪ್ಪಿಕೊಳ್ಳುವ ಪಕ್ಷ ಆಗಬೇಕು. ಮೋದಿ ಹೇಳಿದ ಬಿಜೆಪಿ ಕರ್ನಾಟಕದಲ್ಲಿ ಇರಬೇಕು. ಮೋದಿ ಹೇಳಿದ ಪರಿವಾರ ವಾದ ರಹಿತ, ಜಾತಿವಾದ ರಹಿತ ಭ್ರಷ್ಟಾಚಾರ ರಹಿತವಾದ ಪಕ್ಷ ರಾಜ್ಯದಲ್ಲಿ ಇರಬೇಕು. ಇದನ್ನು ಶುದ್ದೀಕರಣಕ್ಕೆ ನಿರಂತರವಾದ ಹೋರಾಟ ನಾನು ಮಾಡುತ್ತೇನೆ ಎಂದರು.

ಶುದ್ದೀಕರಣವಾಗಬೇಕು ಎಂಬ ಮಾನಸಿಕತೆ ಇರುವ ಒಂದಷ್ಟು ಜನ ಪಕ್ಷದಲ್ಲಿ ಇದ್ದಾರೆ. ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ಪಕ್ಷ ನನ್ನ ಮಕ್ಕಳಿಗೆ, ಮನೆಯವರಿಗೆ, ಜಾತಿಯವರಿಗೆ ಚೇಲಾಗಳಿಗೆ ಅಂತಾ ಅವರು ತಿಳಿದುಕೊಂಡಿದ್ದಾರೆ. ಕರ್ನಾಟಕದಲ್ಲಿ ಮನೆಯವರಿಗೆ, ಜಾತಿಯವರಿಗೆ ಪಕ್ಷ ಆಗಬಾರದು ಎಂದರು.

ಮಾಜಿ ಸಿಎಂ, ಮಾಜಿ ಡಿಸಿಎಂ ಚುನಾವಣೆಗೆ ಸ್ಫರ್ಧೆಗೆ ಒತ್ತಾಯ ಮಾಡಿದ ವಿಚಾರವಾಗಿ ಮಾತನಾಡಿದ ಸದಾನಂದಗೌಡ, ಸುಳ್ಳು ಹೇಳುವ ನಾಯಕರು ಬಿಜೆಪಿಗೆ ಆಗಬಾರದು. ಆಡಳಿತ ಮಾಡುವವರು ಸತ್ಯವಂತರಾಗಬೇಕು. ನನ್ನ ಹೆಸರು ಒಂದೇ ಇದ್ದಾಗ ಅದನ್ನು ಕೇಂದ್ರದಲ್ಲಿ ಸಮರ್ಥವಾಗಿ ಮಂಡನೆ ಮಾಡದೇ ಇದ್ದವರು ನಾಯಕರು ಆಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಹಾಗೂ ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ನಾಯಕರಿಗೂ ಸ್ಪಲ್ಪ ಸ್ವಯಂ ಪ್ರಜ್ಞೆ ಬೇಕಲ್ವಾ?

ಶೋಭಾ ಕರಂದ್ಲಾಜೆ ಪರ ಎರಡು ದಿನ ಪ್ರಚಾರಕ್ಕೆ ಹೋಗಿದ್ದೆ. ಇನ್ನು ಮುಂದೆ ಪ್ರಚಾರಕ್ಕೆ ಹೋಗಲ್ಲ ಎಂಬ ಪ್ರಶ್ನೆ ಉದ್ಭವಿಸಲ್ಲ ಎಂದು ಹೇಳಿದ ಸದಾನಂದಗೌಡ, ನಾನು ವರಿಷ್ಠರ​ ಬಗ್ಗೆ ಏನೂ ಮಾತಾಡುವುದಕ್ಕೆ ಇಚ್ಛಿಸಲ್ಲ. ರಾಜ್ಯದ ನಾಯಕರಿಗೂ ಸ್ಪಲ್ಪ ಸ್ವಯಂ ಪ್ರಜ್ಞೆ ಬೇಕಲ್ವಾ? ರಾಜ್ಯದ ಬೆಳವಣಿಗೆ ಬಗ್ಗೆ, ಕುಟುಂಬವಾದದ ಬಗ್ಗೆ ಹೇಳಿಲ್ಲ. ವರಿಷ್ಠರಿಗೆ ನಾನು ಹೇಳಿಲ್ಲ, ಅವರೇ ತಿಳಿದುಕೊಂಡಿದ್ದಾರೆ ಎಂದರು.

Previous Post

ಪುತ್ತೂರು : ಅಮಲು ಪದಾರ್ಥ ಸೇವಿಸಿ ಕಿಲ್ಲೆ ಮೈದಾನದ ಬಳಿ ಅನುಚಿತ ವರ್ತನೆ : ಇಬ್ಬರು ಪೊಲೀಸ್ ವಶಕ್ಕೆ..!

Next Post

ಅಪರಿಚಿತ ವಾಟ್ಸಪ್ ಸಂದೇಶಕ್ಕೆ ಸ್ಪಂದಿಸುವ ಮುನ್ನ ಎಚ್ಚರ : ಲಕ್ಷಾಂತರ ರೂ. ಕಳೆದುಕೊಂಡ ಬಂಟ್ವಾಳ ಮೂಲದ ವ್ಯಕ್ತಿ..!

OtherNews

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!
Featured

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

June 10, 2026
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!
Featured

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

June 10, 2026
ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!
Featured

ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

June 10, 2026
ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!
ಮಂಗಳೂರು

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

June 10, 2026
ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!
Featured

ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!

June 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.