Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ನಾಯಕ ಸ್ಥಾನದಿಂದ ಕೆಳಗಿಳಿದ ಧೋನಿ : ಸಿಎಸ್‌ಕೆ ತಂಡ‌ಕ್ಕೆ ಋತುರಾಜ್‌ ನೂತನ ಸಾರಥಿ

March 21, 2024
in ಕ್ರೀಡೆ, ರಾಜ್ಯ, ರಾಷ್ಟ್ರೀಯ
0
ನಾಯಕ ಸ್ಥಾನದಿಂದ ಕೆಳಗಿಳಿದ ಧೋನಿ : ಸಿಎಸ್‌ಕೆ ತಂಡ‌ಕ್ಕೆ ಋತುರಾಜ್‌ ನೂತನ ಸಾರಥಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್ ನಾಳೆಯಿಂದಲೇ ಶುರುವಾಗಲಿದೆ. ಚೆನ್ನೈ ಸೂಪರ್​ ಕಿಂಗ್ಸ್​​, ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮಧ್ಯೆ ನಾಳೆ ಮೊದಲ ಐಪಿಎಲ್​ ಪಂದ್ಯ ನಡೆಯಲಿದೆ. ಈ ಮುನ್ನವೇ ಫ್ಯಾನ್ಸ್​ಗೆ ಬಿಗ್​​ ಶಾಕ್​​​ ಕಾದಿದೆ.

Advertisement
Advertisement
Advertisement

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. ಇವರ ಬದಲಿಗೆ ಈಗ ಋತುರಾಜ್​​ ಗಾಯಕ್ವಾಡ್​​ ಸಿಎಸ್​ಕೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತವಾಗಿ ಚೆನ್ನೈ ಪ್ರಾಂಚೈಸಿ ತಿಳಿಸಿದೆ.

ಈ ವಿಚಾರವನ್ನು ಸ್ವತಃ ಸಿಎಸ್​ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹೇಳಿಕೊಂಡಿದೆ. ಇಷ್ಟೇ ಅಲ್ಲ ಧೋನಿ ಆಟಗಾರನಾಗಿ ಚೆನ್ನೈ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಸಿಎಸ್‌ಕೆ ತಿಳಿಸಿದೆ.

Advertisement
Advertisement

2008ರ ಐಪಿಎಲ್ ಆರಂಭದಿಂದಲೂ ಮಹೇಂದ್ರ ಸಿಂಗ್ ಧೋನಿ ಚೆನ್ನೈ ತಂಡದ ನಾಯಕರಾಗಿದ್ದರು. ಆದರೆ ಈ ಬಾರಿ ಧೋನಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಕೇವಲ ಆಟಗಾರನಾಗಿ ಇನ್ನು ಮುಂದೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

OFFICIAL STATEMENT: MS Dhoni hands over captaincy to Ruturaj Gaikwad. #WhistlePodu #Yellove

— Chennai Super Kings (@ChennaiIPL) March 21, 2024

Advertisement
Previous Post

(ಮಾ.22) : ಟೀಮ್ ಸತ್ಯಜಿತ್ ಸುರತ್ಕಲ್ ಪ್ರಮುಖರ ಸಭೆ..!!!!

Next Post

ಪುತ್ತೂರು : ‘ಬಿಜೆಪಿ ಸಭೆಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖ ವಾಗ್ವಾದ ವಿಚಾರ ವೈರಲ್’ : ಸತ್ಯಕ್ಕೆ ದೂರವಾದ ವಿಷಯ – ಸಾಜ ರಾಧಾಕೃಷ್ಣ ಆಳ್ವ

OtherNews

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025
(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!
Featured

(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

November 2, 2025

Leave a Reply Cancel reply

Your email address will not be published. Required fields are marked *

Recent News

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page