Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು ಸೇರಿ ದಕ್ಷಿಣ ಕನ್ನಡದ ಹಲವೆಡೆ ತಂಪೆರೆದ ವರುಣ

March 22, 2024
in ಮಂಗಳೂರು
0
ಮಂಗಳೂರು ಸೇರಿ ದಕ್ಷಿಣ ಕನ್ನಡದ ಹಲವೆಡೆ ತಂಪೆರೆದ ವರುಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಇತರ ಹಲವು ಕಡೆಗಳಲ್ಲಿ ಶುಕ್ರವಾರ ಬೆಳಿಗ್ಗೆ ಮಳೆಯ ಸಿಂಚನವಾಯಿತು.

Advertisement
Advertisement

ಮಂಗಳೂರು ನಗರದ ಕೆಲವೆಡೆ ಸಾಧಾರಣ ಮಳೆಯಾಗಿದೆ. ವರ್ಷದ ಮೊದಲ ಮಳೆ ಸುರಿದಿದ್ದು, ಬಿಸಿಲ ಬೇಗೆಗೆ ಕಾದಿದ್ದ ನೆಲಕ್ಕೆ ತುಸು ತಂಪೆರೆಯಿತು.

Advertisement

ಮಂಗಳೂರು ನಗರ ಕೂಡ ಈ ವರ್ಷ ನೀರಿನ ಸಮಸ್ಯೆ ಎದುರಿಸುತ್ತಿದೆ. ನಗರಕ್ಕೆ ನೀರು ಪೂರೈಕೆಯ ಪ್ರಮುಖ ಮೂಲವಾಗಿರುವ ನೇತ್ರಾವತಿ ನದಿಯಲ್ಲಿ ಬೇಸಗೆಗೂ ಮುನ್ನವೇ ನೀರು ಕಡಿಮೆಯಾಗಿದೆ.

Advertisement

ಮತ್ತೊಂದೆಡೆ, ನೆರೆಯ ಕಾಸರಗೋಡು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಕೂಡ ಶುಕ್ರವಾರ ಮಳೆಯಾಗಿದೆ. ಕಾಸರಗೋಡು ನಗರದಲ್ಲಿ ಕೂಡ ಮಳೆಯಾಗಿದೆ. ಉಳಿದಂತೆ, ಜಿಲ್ಲೆಯ ಮದೂರು, ಕುಂಬ್ಳೆ ಸೇರಿ ಹಲವೆಡೆ ವರುಣನ ಸಿಂಚನವಾಯಿತು.

ಮೂರು ದಿನಗಳ ಕಾಲ ಮಳೆ ಸಾಧ್ಯತೆ

ಇಂದಿನಿಂದ ಮೂರು ದಿನ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 4 ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಬಹುದು. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

Previous Post

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

Next Post

ತಾಳಿ ಕಟ್ಟುವ ವೇಳೆ ಪ್ರಿಯಕರನ ಎಂಟ್ರಿ : ಮುರಿದು ಬಿತ್ತು ಮದುವೆ

OtherNews

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!
ಕ್ರೈಮ್

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

September 22, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

September 23, 2026
ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page