Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ನಟ ಯಶ್​ ಜೊತೆ ಅಭಿನಯ ಮಾಡಲು ಸುವರ್ಣಾವಕಾಶ : ಟಾಕ್ಸಿಕ್ ಸಿನಿಮಾದಲ್ಲಿ ನಟಿಸಲು ಬೇಕಾಗಿದ್ದಾರೆ ಕಲಾವಿದರು..!

March 22, 2024
in ರಾಜ್ಯ, ರಾಷ್ಟ್ರೀಯ, ಸಿನಿಮಾ
0
ನಟ ಯಶ್​ ಜೊತೆ ಅಭಿನಯ ಮಾಡಲು ಸುವರ್ಣಾವಕಾಶ : ಟಾಕ್ಸಿಕ್ ಸಿನಿಮಾದಲ್ಲಿ ನಟಿಸಲು ಬೇಕಾಗಿದ್ದಾರೆ ಕಲಾವಿದರು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸ್ಯಾಂಡಲ್​ವುಡ್​ ನಟ ರಾಕಿಂಗ್​ ಸ್ಟಾರ್​ ಯಶ್ ನಟನೆಯ​​ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್​. ಇತ್ತೀಚೆಗೆ ಈ ಸಿನಿಮಾದ ನಿರ್ದೇಶಕಿ ಗೀತು ಮೋಹನ್ ದಾಸ್ ಜೊತೆ ರಾಕಿ ಭಾಯ್ ಯಶ್ ಚರ್ಚಿಸುತ್ತಾ ಸಾಗುತ್ತಿರುವ ಫೋಟೋವೊಂದು ಸಿಕ್ಕಾಪಟ್ಟೆ ಆಗಿತ್ತು. ಟಾಕ್ಸಿಕ್​ ಸಿನಿಮಾ ಚಿತ್ರೀಕರಣಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಏಪ್ರಿಲ್ ತಿಂಗಳಲ್ಲಿ ಟಾಕ್ಸಿಕ್ ಶೂಟಿಂಗ್ ಆರಂಭಗೊಳ್ಳಲಿದೆ. ಈ​ ಬೆನ್ನಲ್ಲೇ ಫ್ಯಾನ್ಸ್​ಗೆ ಟಾಕ್ಸಿಕ್ ಚಿತ್ರತಂಡ ಸಿಹಿ ಸುದ್ದಿಯೊಂದು ನೀಡಿದೆ.

Advertisement
Advertisement

ನಟ ರಾಕಿಂಗ್​ ಸ್ಟಾರ್​ ಯಶ್​ ಅವರ ಜೊತೆ ನಟಿಸುವ ಅವಕಾಶವನ್ನು ಟಾಕ್ಸಿಕ್ ಟೀಮ್ ಕಲ್ಪಿಸಿ ಕೊಡುತ್ತಿದೆ. ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಕೆಲಸಗಳು ಶುರುವಾಗಿರುವ ಹಿನ್ನೆಲೆಯಲ್ಲಿ ಕಲಾವಿದರ ಆಯ್ಕೆ ಪ್ರಕ್ರಿಯೆಗೆ ಚಿತ್ರತಂಡ ತಯಾರಿ ನಡೆಸುತ್ತಿದೆ. KVN ಟ್ವೀಟರ್​ ಖಾತೆಯಲ್ಲಿ ಆಡಿಷನ್​ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಳ್ಳಲಾಗಿದೆ. 25 ರಿಂದ 75 ವರ್ಷದ ಪುರುಷರಿಗೆ ಆದ್ಯತೆ. 12 ರಿಂದ 16 ವಯಸ್ಸಿನ ಮಕ್ಕಳಿಗೆ ಅವಕಾಶ ಇದೆ. 23 ರಿಂದ 65 ವಯಸ್ಸಿನ ಮಹಿಳೆಯರು ಆಡಿಷನ್​ ಕೊಡಬಹುದು. ಮಾರ್ಚ್ 25ರಂದು ತಮ್ಮ ಬಗ್ಗೆ ಯಾವುದೇ ಭಾಷೆಯಲ್ಲಾದರೂ ಒಂದು ನಿಮಿಷದ ಕಿರು ಪರಿಚಯದ ವಿಡಿಯೋಗಳನ್ನು ಕಳಿಸಲು ಕೊನೆಯ ದಿನ ಎಂದು ಟಾಕ್ಸಿಕ್ ತಂಡ ಕಾಸ್ಟಿಂಗ್ ಕಾಲ್ ಕರೆದಿದೆ.

Advertisement
Advertisement

ಸದ್ಯ ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ನಟ ರಾಕಿಂಗ್​ ಸ್ಟಾರ್​ ಯಶ್​ ಅವರ ಜೊತೆ ಅಭಿನಯಿಸಲು ಸಾಕಷ್ಟು ಫ್ಯಾನ್ಸ್​ ವಿಡಿಯೋಗಳನ್ನು ಟಾಕ್ಸಿಕ್ ಟೀಮ್​ಗೆ ಕಳಿಸುತ್ತಿದ್ದಾರೆ. ಇನ್ನು, ಟಾಕ್ಸಿಕ್ಸ್​ ಸಿನಿಮಾಗೆ ನಿರ್ದೇಶಕಿ ಗೀತು ಮೋಹನ್ ದಾಸ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ಯಶ್ ಮತ್ತು ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಈ ಸಿನಿಮಾ ಮುಂದಿನ ವರ್ಷ ಏಪ್ರಿಲ್​ 10ಕ್ಕೆ ರಿಲೀಸ್​ ಆಗಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದೆ.

Advertisement

ಇತ್ತೀಚಿಗೆ ಟಾಕ್ಸಿಕ್ ಸಿನಿಮಾ ತಂಡದಿಂದ ಕೇಳಿ ಬಂದ ಸುದ್ದಿಯ ಪ್ರಕಾರ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ನಟಿಸುತ್ತಿದ್ದಾರೆ ಎನ್ನಲಾಗಿತ್ತು. ಇದೀಗ ಕರೀನಾ ಕಪೂರ್​ ಮಾತ್ರವಲ್ಲ ಬಹುಭಾಷಾ ನಟಿ ಶ್ರುತಿ ಹಾಸನ್​ ಕೂಡ ಟಾಕ್ಸಿಕ್ ಸಿನಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು. ಇದೀಗ ಟಾಕ್ಸಿಕ್ ಸಿನಿಮಾಗೆ ಕಿಯಾರ್ ಅಡ್ವಾಣಿ ಬರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಸದ್ಯ ಮುಂದಿನ ದಿನಗಳಲ್ಲಿ ಯಶ್​ ಜತೆ ಯಾವ ನಟಿ ಅಭಿನಯಿಸಲಿದ್ದಾರೆ ಎಂದು ಕಾದುನೋಡಬೇಕಿದೆ.

Previous Post

ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ‌ ಸರ್ಪ..!

Next Post

ವಿಟ್ಲ : ಅಂಗಡಿಗಳಲ್ಲಿ ಸರಣಿ ಕಳ್ಳತನ..!

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page