Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ

March 25, 2024
in ಧಾರ್ಮಿಕ, ಸುಳ್ಯ
0
ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಕ್ಕೂರು : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿಗಳ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ಅಷ್ಟಮಂಗಲ ಚಿಂತನೆಯ ಪ್ರಕಾರ ಊರವರ ಸಹಕಾರದೊಂದಿಗೆ ಸ್ಥಳ ಸಾನಿಧ್ಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ಸಂಕಲ್ಪ ತೊಡಲಾಗಿದ್ದು ಇದರ ಭಾಗವಾಗಿ ಶ್ರೀ ಕ್ಷೇತ್ರದಲ್ಲಿ ಎ.18 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Advertisement
Advertisement

Advertisement
Advertisement

Advertisement

ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಮುಖ್ಯಸ್ಥ ಮೋಹನ ಬೈಪಡಿತ್ತಾಯ, ವಸಂತ ಬೈಪಡಿತ್ತಾಯ, ಲಕ್ಷ್ಮೀಶ ಬೈಪಡಿತ್ತಾಯ ಅವರು ದೈವ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಮಾ.24 ರಂದು ಸಂಜೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ವಠಾರದಲ್ಲಿ ನಡೆದ ಭಕ್ತವೃಂದದ ಪೂರ್ವಭಾವಿ ಸಭೆಯಲ್ಲಿ ವಿವರ ನೀಡಿದರು.

ಎ.18 ರಂದು ಗಣಪತಿ ಹೋಮ, ಮೃತ್ಯುಂಜಯ ಹೋಮ

ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಂತಹ ದೋಷ ನಿವೃತ್ತಿಗಾಗಿ ಎ.18 ರಂದು ಬೆಳಗ್ಗೆ ಗಣಪತಿ ಹೋಮ, ಮೃತ್ಯುಂಜಯ ಹೋಮ, ಪವಮಾನ ಹೋಮ, ಸತ್ಯನಾರಾಯಣ ಪೂಜೆ, ದ್ವಾದಶ ಮೂರ್ತಿ ಆರಾಧನೆ, ರಾತ್ರಿ ದುರ್ಗಾಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟ ಭಕ್ತರು ಪಾಲ್ಗೊಳ್ಳುವಂತೆ ಮೋಹನ ಬೈಪಡಿತ್ತಾಯ ಹಾಗೂ ಸಹೋದರರು ಹೇಳಿದರು.

ಎ.17: ಬಲಿವಾಡು, ತರಕಾರಿ ಸಮರ್ಪಿಸಲು ಅವಕಾಶ

ಎ.17 ರಂದು ಭಕ್ತರು ಬಲಿವಾಡು, ತರಕಾರಿ ಸಹಿತ ಸುವಸ್ತುಗಳ ಸಮರ್ಪಿಸಲು ಅವಕಾಶ ಇದೆ. ಈ ವೇಳೆ ತುಳಸಿ ಸಹಿತ ಹೂವು ಅರ್ಪಿಸುವಂತೆ ವಿನಂತಿಸಲಾಗಿದೆ. ಶ್ರೀ ಕ್ಷೇತ್ರದಲ್ಲಿ ಎ.18 ರಂದು ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಕರಸೇವೆಯ ಸಂಕಲ್ಪ

ಅಷ್ಟಮಂಗಲ ಪ್ರಶ್ನಾಚಿಂತನೆ ಪ್ರಕಾರ ವಿವಿಧ ಜೀರ್ಣೋದ್ಧಾರ ಕಾರ್ಯಗಳು ನಡೆಯಲಿದ್ದು ಊರ ಭಕ್ತವೃಂದವು ಕರಸೇವೆ ಮೂಲಕ ಕೈ ಜೋಡಿಸಲು ನಿರ್ಧಾರ ಕೈಗೊಳ್ಳಲಾಯಿತು. ಎ.18 ರ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಅಂಗಲಕ್ಕೆ ಸಾಂಪ್ರದಾಯಿಕ ಶೈಲಿಯ ಚಪ್ಪರದ ವ್ಯವಸ್ಥೆಯನ್ನು ಊರ ಭಕ್ತವೃಂದವು ಕರಸೇವೆಯ ಮೂಲಕ ನಡೆಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರತಿ ತಿಂಗಳು ಸಭೆ

ಮುಕ್ಕೂರು ತರವಾಡು ಕ್ಷೇತ್ರಕ್ಕೆ ದೈವಗಳ ಭಂಡಾರದ ಮನೆ ಆಗಿದ್ದು ಇಲ್ಲಿಂದ ರಕ್ತೇಶ್ವರಿ, ಉಳ್ಳಾಕುಲು, ಗುಳಿಗ ದೈವದ ಭಂಡಾರವು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತೆರಳುತಿತ್ತು. ಅಲ್ಲಿ ದೈವ-ದೇವರ ಭೇಟಿಯಾಗಿ ನಂತರ ದೈವಗಳಿಗೆ ನೇಮ ನಡೆದು ಮರುದಿನ ಭಂಡಾರವನ್ನು ಮೇಲಿನ ಮುಕ್ಕೂರಿಗೆ ತರುತ್ತಿದ್ದ ಪದ್ಧತಿ ಇದ್ದು ಇದು ಮತ್ತೆ ಆರಂಭಗೊಳ್ಳಬೇಕು ಎನ್ನುವ ಚಿಂತನೆ ಅಷ್ಟ ಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿದೆ. ಮುಂದಿನ‌ ವರ್ಷದ ಜಾತ್ರೆಯ ಒಳಗೆ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಂಡು ಉತ್ಸವ ನಡೆಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಇರಬೇಕಿದ್ದು ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಭಕ್ತವೃಂದದ ಸಭೆ ನಡೆಸಿ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಲು ನಿರ್ಧರಿಸಲಾಯಿತು.

ಕೆರೆ ಜೀರ್ಣೋದ್ಧಾರಕ್ಕೆ ಚಾಲನೆ ಪ್ರತ್ಯಕ್ಷವಾಗಿ ಇರುವಿಕೆ ತೋರಿದ ನಾಗ..!

ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದ ನಾಗ ನೀರು ಕುಡಿಯಲು ಬರುವ ಸಣ್ಣ ಕೆರೆಯೊಂದಿದ್ದು ಅಲ್ಲಿ ಪಾವಿತ್ರ್ಯತೆಯ ದೃಷ್ಟಿಯಿಂದ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಕಂಡು ಬಂದಿತ್ತು. ಮಾ.24 ರಂದು ಕೆರೆಯ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಈ ವೇಳೆ ಕೆರೆಯಲ್ಲೇ ಸಾಕ್ಷಾತ್ ನಾಗ ಪ್ರತ್ಯಕ್ಷಗೊಂಡ ಘಟನೆಯು ನಡೆಯಿತು.

ಪೂರ್ವಭಾವಿ ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಅಭಿಪ್ರಾಯ, ಸಲಹೆ ಸೂಚನೆ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಸುಧೀರ್ ಕೊಂಡೆಪ್ಪಾಡಿ, ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಉಪಾಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಪುರುಷೋತ್ತಮ ಗೌಡ ಕಾಯರ್ ಮಾರ್, ಸುಧೀರ್ ರೈ ಕುಂಜಾಡಿ, ನಾರಾಯಣ ಕೊಂಡೆಪ್ಪಾಡಿ, ಸಂಜೀವ ಗೌಡ ಬೈಲಂಗಡಿ, ಜಯಂತ ಗೌಡ ಕುಂಡಡ್ಕ, ಸಚಿನ್ ರೈ ಪೂವಾಜೆ, ಕುಶಾಲಪ್ಪ ಗೌಡ ಅಡ್ಯತಕಂಡ, ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಪೂವಪ್ಪ ನಾಯ್ಕ ಅಡೀಲು, ಲಿಂಗಪ್ಪ ಗೌಡ ಸಹಿತ ಹಲವರು ಉಪಸ್ಥಿತರಿದ್ದರು.

Previous Post

ಬಡಮಹಿಳೆಗೆ ಸೂರು ನಿರ್ಮಿಸಿ ಕೊಟ್ಟ ನಾಗಶ್ರೀ ಮಿತ್ರ ವೃಂದ, ಮಾತೃ ವೃಂದ : ಸೇವಾಜಾಗರಣದ ಆಸರೆ ಯೋಜನೆ ತೆಂಕಬೆಳ್ಳೂರಿನಲ್ಲಿ ಮನೆ ನಿರ್ಮಾಣ

Next Post

ದ.ಕ. : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ರಮಾನಾಥ್ ರೈ ನೇಮಕ

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.