Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

March 25, 2024
in ರಾಜಕೀಯ, ರಾಜ್ಯ
0
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಬಂಧಿಸುವಂತೆ ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ.

Advertisement
Advertisement

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 2656 ಪೋಲಿಂಗ್ ಬೂತ್ ಒಳಪಡುವ ಸುಮಾರು 28-30 ಲಕ್ಷ ಜನ ಮತದಾರರು ಇರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಹಿಂದೂ- ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ, ಜಾತಿ-ಮತ-ಪಂಥಗಳನ್ನು ಮೀರಿ, ಯಾವುದೇ ಪ್ರಚೋದನಕಾರಿ ಭಾಷಣಗಳಿಗೆ ಪ್ರೇರೆಪಿತರಾಗದೇ ಶಾಂತಿ-ಸೌಹರ್ದತೆಯಿಂದ ಬದುಕುತ್ತಿದ್ದು, ಇಂತಹ ಶಾಂತಿ ಸೌಹಾರ್ದತೆಯ ಬೀಡು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದಿಂದ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಶೋಭಾ ಕರಾಂದ್ಲಾಜೆ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನರಲ್ಲಿ ಆತಂಕ ಬಹಳಷ್ಟು ಮೂಡಿಸಿದೆ.

Advertisement

ಅವರ ರಾಜಕೀಯ ಇತಿಹಾಸದುದ್ದಕ್ಕೂ ಶಾಂತಿ-ಸೌಹಾರ್ದತೆ ಕದಡುವಂತಹ ಕೋಮುಗಲಭೆಗೆ ಪ್ರಚೋದಿಸುವಂತಹ ಭಾಷಣಗಳನ್ನೇ ಮಾಡುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರದಲ್ಲಿ ಭಾಷಣಕ್ಕೆ ಅವಕಾಶ ನೀಡದೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಾದ್ಯಂತ ಇಂತಹ ದುರ್ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಶೋಭಾ ಕರಂದ್ಲಾಜೆ ಅವರ ಚುನಾವಣಾ ಭಾಷಣಗಳಿಗೆ ಅನುಮತಿ ನೀಡದೆ ನಿರ್ಬಂಧಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

Previous Post

ದ.ಕ. : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ರಮಾನಾಥ್ ರೈ ನೇಮಕ

Next Post

ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ : 13 ಮಂದಿಗೆ ಗಾಯ

OtherNews

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!
ರಾಜಕೀಯ

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!

March 22, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.