Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

(ಮಾ.28) ಪುತ್ತೂರಿನಲ್ಲಿ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ 8ನೇ ಶಾಖೆ ಶುಭಾರಂಭ : ಪತ್ರಿಕಾಗೋಷ್ಠಿ

March 25, 2024
in ಉದ್ಘಾಟನೆ, ಪುತ್ತೂರು, ಮಂಗಳೂರು
0
(ಮಾ.28) ಪುತ್ತೂರಿನಲ್ಲಿ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ 8ನೇ ಶಾಖೆ ಶುಭಾರಂಭ : ಪತ್ರಿಕಾಗೋಷ್ಠಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ ಪುತ್ತೂರು ಶಾಖೆ ಮಾ.28 ರಂದು ಪುತ್ತೂರು ಏಳ್ಮುಡಿಯಲ್ಲಿರುವ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಮಾಧವ ಬಿ.ಎಮ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement
Advertisement

Advertisement
Advertisement

Advertisement

1977ರಲ್ಲಿ ಶ್ರೀ ಭಗವತೀ ಶ್ರೇಯೋಭಿವೃದ್ಧಿ ಸಹಕಾರ ಸಂಘ ನೋಂದಣಿ ಮಾಡಿಕೊಂಡು 1984ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಕಾನೂನು ಪ್ರಕಾರ ಶ್ರೀ ಭಗವತೀ ಶ್ರೇಯೋಭಿವೃದ್ಧಿ ಸಹಕಾರ ಸಂಘವು ಒಂದು ಬ್ಯಾಂಕ್ ಆಗಿ ಪರಿವರ್ತನೆಗೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಬ್ಯಾಂಕಿನ ಶಾಖೆಗಳು ವಿಸ್ತರಣೆಗೊಂಡು 2000 ಇಸವಿಯಲ್ಲಿ ವಿಟ್ಲದಲ್ಲಿ 7ನೇ ಶಾಖೆಯನ್ನು ಇದೀಗ ಪುತ್ತೂರಿನಲ್ಲಿ 8ನೇ ಶಾಖೆಯನ್ನು ಆರಂಭಿಸಲಾಗುತ್ತಿದೆ.

ನೂತನ ಬ್ಯಾಂಕ್‌ನ ಉದ್ಘಾಟನೆ ಕಾರ್ಯಕ್ರಮ ನಿಶ್ಚಯ ಮಾಡಿ ಆಮಂತ್ರಣ ಪತ್ರ ನೀಡುವ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರಲಿಲ್ಲ. ಹಾಗಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದೆವು. ಬಳಿಕದ ಬೆಳವಣಿಗೆಯಲ್ಲಿ ನೀತಿ ಸಂಹಿತೆ ಬಂದಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅನಾನುಕೂಲ ಆಗಿದೆ. ಈ ನಿಟ್ಟಿನಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಉದ್ಯಮಿ ಕಿಶೋರ್ ಕುಮಾರ್, ವಕೀಲರಾದ ಪಾಝೀಲ್, ಪಿ.ಕೆ.ಸತೀಶನ್, ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವೀನ್, ಉಳ್ಳಾಲದ ಚಂದ್ರಹಾಸ ಸಹಿತ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶ್ರೀ ಭಗವತೀ ಸಹಕಾರ ಬ್ಯಾಂಕ್ ಎಲ್ಲಾ ವರ್ಷಗಳಲ್ಲಿ ಲಾಭಗಳಿಸುತ್ತಾ ಬಂದಿದ್ದು, 2024ಲ್ಲಿ ಪಸ್ತುತ 29,840 ಮಂದಿ ಸದಸ್ಯರಿದ್ದು, ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಯಲ್ಲಿ ಬ್ಯಾಂಕ್ ಅನ್ನು 2ನೇ ಟಯರ್‌ನಲ್ಲಿ ವರ್ಗೀಕರಿಸಲಾಗಿದೆ ಮಾತ್ರವಲ್ಲ ಉತ್ತಮ ಆರ್ಥಿಕ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂದು ಮಾಧವ ಬಿ.ಎಮ್ ಹೇಳಿದರು.

ಬ್ಯಾಂಕಿನಲ್ಲಿ ಇರುವ ಠೇವಣಿಗಳಿಗೆ ಶೇ.3 ರಿಂದ 8.60 ಬಡ್ಡಿ ನೀಡಲಾಗುತ್ತದೆ. ಹಿರಿಯ ನಾಗರಿಕರಿಗೆ 0.5 ಅಧಿಕ ಬಡ್ಡಿ ನೀಡಲಾಗುತ್ತದೆ. ಮಹಿಳೆಯರಿಗೆ 3 ವರ್ಷಗಳಿಗಿಂತ ಹೆಚ್ಚಿನ ಅವಧಿಯ ಠೇವಣಿಗಳಿಗೆ ಕೂಡಾ 0.5 ಅಧಿಕ ಬಡ್ಡಿ ನೀಡಲಾಗುತ್ತದೆ. ಪಾಲು ಬಂಡವಾಳಕ್ಕೆ ಬ್ಯಾಂಕಿನ ಲಾಭದಲ್ಲಿ ಡಿವಿಡೆಂಡ್ ನೀಡಲಾಗುತ್ತದೆ.

ಗೃಹ ಸಾಲ, ಅಡವು ಸಾಲ, ವಾಹನ ಸಾಲ, ಚಿನ್ನಾಭರಣ ಅಡವು ಸಾಲ ಹಾಗು ಸಂಬಳದ ಆಧಾರದಲ್ಲಿ ಸಾಲಗಳನ್ನು ಶೀಘ್ರವಾಗಿ ನೀಡಲಾಗುತ್ತದೆ.

ಗ್ರಾಹಕರಿಗೆ ಸನ್ಮಾನ, ವಿದ್ಯಾರ್ಥಿವೇತನ ಸಹಿತ ಇತರ ಸೌಲಭ್ಯಗಳನ್ನು ಬ್ಯಾಂಕ್‌ನಿಂದ ನೀಡಲಾಗುವುದು ಎಂದು ಮಾಧವ ಬಿ.ಎಮ್ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ದೇವದಾಸ್‌ ಕೊಲ್ಯ, ಪ್ರಧಾನ ವ್ಯವಸ್ಥಾಪಕಿ ಸುಷ್ಮಾ ರಾಜೇಶ್, ನಿರ್ದೇಶಕ ಕಿರಣ್, ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ರಾಘವ, ಪುತ್ತೂರು ನೂತನ ಶಾಖೆಯ ಮೆನೇಜರ್ ರಮೇಶ್ ಉಪಸ್ಥಿತರಿದ್ದರು.

Previous Post

ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ : 13 ಮಂದಿಗೆ ಗಾಯ

Next Post

ಮಗು ದತ್ತು ಪಡೆದ ಕೇಸ್‌ : ಸೋನು ಶ್ರೀನಿವಾಸ್​ ಗೌಡಗೆ 14 ದಿನಗಳ ನ್ಯಾಯಾಂಗ ಬಂಧನ

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page