Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಸೌಹಾರ್ದತೆಗೆ ಸಾಕ್ಷಿಯಾದ ವಿನೂತನ ಕಾರ್ಯಕ್ರಮ : ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಸಮಿತಿ ವತಿಯಿಂದ ‘ಸೌಹಾರ್ದ ಇಫ್ತಾರ್ ಸಂಗಮ’

March 26, 2024
in ಬಂಟ್ವಾಳ
0
ಸೌಹಾರ್ದತೆಗೆ ಸಾಕ್ಷಿಯಾದ ವಿನೂತನ ಕಾರ್ಯಕ್ರಮ : ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಸಮಿತಿ ವತಿಯಿಂದ ‘ಸೌಹಾರ್ದ ಇಫ್ತಾರ್ ಸಂಗಮ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ಈ ನೆಲದ ಸಾಮರಸ್ಯ ಸೌಹಾರ್ದತೆಯ ಪರಂಪರೆಗೆ ಸಾಕ್ಷಿಯಾಗುವಂತಹ ವಿನೂತನ ಕಾರ್ಯಕ್ರಮವೊಂದು ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಪಾಟ್ರಕೋಡಿ ಜುಮಾ ಮಸೀದಿ ವಠಾರದಲ್ಲಿ ನಡೆಯಿತು.

Advertisement
Advertisement
Advertisement

Advertisement

Advertisement

ಬಂಟ್ವಾಳ ತಾಲೂಕಿನ ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಸಮಿತಿ ವತಿಯಿಂದ ಪಾಟ್ರಕೋಡಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಹಿಂದೂ- ಮುಸ್ಲಿಂ – ಕ್ರೈಸ್ತ ಧರ್ಮದ ನೂರಾರು ಮಂದಿ ಕೂಡುವಿಕೆಯ ‘ಸೌಹಾರ್ದ ಇಫ್ತಾರ್ ಸಂಗಮ’ ಇಲ್ಲಿನ ಶಾಂತಿ ಸೌಹಾರ್ದತೆಗೆ ಸಾಕ್ಷಿಯಾಯಿತು.

ಪರಸ್ಪರ ಮತಭೇದ ಮರೆತು ನಾವೆಲ್ಲರೂ ಒಂದೇ ತತ್ವ-ಸತ್ಯ ಸಾರಲು ಮಸೀದಿ – ದೈವಸ್ಥಾನ ಪ್ರಮುಖರು ಮುಂದಾಗಿರುವುದು
ನಿಜಕ್ಕೂ ಇದೊಂದು ಅಪರೂಪದ ಕಾರ್ಯಕ್ರಮ.

ಹಿಂದೂ ಮತ್ತು ಮುಸ್ಲಿಂ ಅಪೂರ್ವ ಸಂಗಮ. ಕೋಮುಭಾವನೆ ಕೆರಳಿಸಿ, ಮತೀಯ ಸಂಘರ್ಷ ಸೃಷ್ಠಿಸಿ ಸಮಾಜ ಒಡೆಯುವವರ ನಡುವೆ ಇಂತಹ ಕಾರ್ಯಕ್ರಮಗಳು ನಾವೆಲ್ಲರೂ ಒಂದು ಎಂಬ ಸಂದೇಶಕ್ಕೆ ಸಾಕ್ಷಿಯಾಯಿತು.

ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಇತ್ತೀಚೆಗೆ ಬ್ರಹ್ಮಕಲಶೋತ್ಸವ ನಡೆದಿದ್ದು, ಬ್ರಹ್ಮಕಲಶೋತ್ಸವಕ್ಕೆ ಹೊರೆಕಾಣಿಕೆ ಬರುವ ಸಂದರ್ಭದಲ್ಲಿ ಪರಿಸರದ ಮಸೀದಿ ವ್ಯಾಪ್ತಿಯ ಮುಸ್ಲಿಂ ಸಮುದಾಯದವರು ಅಲ್ಲಲ್ಲಿ ರಸ್ತೆಯಂಚಿನಲ್ಲಿ ನಿಂತು ಹೊರೆಕಾಣಿಕೆ ಮೆರವಣಿಗೆಯಲ್ಲಿ ಸಾಗುತ್ತಿದ್ದವರಿಗೆ ಶರಬತ್ತು ಹಂಚಿ ಹೊರೆ ಕಾಣಿಕೆ ನೀಡುವ ಮೂಲಕ ಮೆರವಣಿಗೆಯ ಯಶಸ್ವಿಗೆ ಸಹಕರಿಸಿ ಸಾಮರಸ್ಯ ಮೆರೆದಿದ್ದರು. ಅಲ್ಲದೆ ಮುಸ್ಲಿಂ ಮುಖಂಡರು ಅಲ್ಲಲ್ಲಿ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಬ್ಯಾನರ್ ಅಳವಡಿಸಿದ್ದರು.

ಈ ಸೌಹಾರ್ದತೆಯ ವಾತಾವರಣ, ಮಾನವೀಯತೆ, ಬಂಧುತ್ವವನ್ನು ಕಂಡ ದೈವಸ್ಥಾನದ ಆಡಳಿತ ಸಮಿತಿಯವರು ಮುಸ್ಲಿಂ ಸಮುದಾಯದವರ ಮನೆ ಮನೆಗೆ ಹೋಗಿ ಬ್ರಹ್ಮಕಲಶೋತ್ಸವದ ಆಮಂತ್ರಣ ನೀಡಿ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದರು. ಇದರಿಂದ ಪ್ರೇರಿತರಾದ ಮುಸ್ಲಿಂ ಸಮುದಾಯದವರು ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವ ಮೂಲಕ ಭಾವೈಕ್ಯತೆಯ ವಾತಾವರಣ ಸೃಷ್ಟಿಯಾಗಿತ್ತು.

ಇಂತಹ ಸೌಹಾರ್ದತೆಯ ವಾತಾವರಣ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಮೆರೆದ ಸಾಮರಸ್ಯದ ಸವಿನೆನಪು ಶಾಶ್ವತವಾಗಿರಿಸಬೇಕು ಎಂಬ ದೃಷ್ಟಿಯಿಂದ ದೈವಸ್ಥಾನದ ಆಡಳಿತ ಸಮಿತಿಯವರು ಮಸೀದಿಯಲ್ಲಿ ಇಫ್ತಾರ್ ಕೂಟ ಆಯೋಜಿಸುವ ಮೂಲಕ ಪರಸ್ಪರ ಮಾನವೀಯತೆಯ ಸಂದೇಶ ಸಾರಿದ್ದಾರೆ.

ದೈವಸ್ಥಾನ ಮತ್ತು ಮಸೀದಿಯ ಈ ಕಾರ್ಯ ಇತರೆಡೆಗಳಿಗೆ ಮಾದರಿಯಾಗಿದೆ.

ಈ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮಸೀದಿ ಖತೀಬ್ ಖಲಂದರ್ ಶಾಫಿ ಬಾಖವಿ, ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಅಧ್ಯಕ್ಷ ಕೃಷ್ಣ ಭಟ್, ಉಪಾಧ್ಯಕ್ಷ ಪರಮೇಶ್ವರ ನಾವಡ, ಕೋಶಾಧಿಕಾರಿ ಚೆನ್ನಪ್ಪ ಗೌಡ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಕುಲಾಲ್, ಕಾರ್ಯದರ್ಶಿ ಚರಣ್ ಕುಲಾಲ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಹಾಜಿ ಆದಂ ಕುಂಞಿ, ಕೆದಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ಉಮೇಶ್ ಮುರುವ, ಮಾಜಿ ಸದಸ್ಯ ರಾಬರ್ಟ್ ಲಸ್ರಾದೋ, ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ, ಮಸೀದಿ ಕೋಶಾಧಿಕಾರಿ ಹಮೀದ್ ಹಾಜಿ ಕೋಡಿ, ಪೂರ್ವಾಧ್ಯಕ್ಷರುಗಳಾದ ಮುಹಮ್ಮದ್ ಮಾಸ್ಟರ್, ಕೆ.ಎಸ್. ಯೂಸುಫ್, ಉಮ್ಮರ್ ಹಾಜಿ ಕರಿಮಜಲು, ಪ್ರಮುಖರಾದ ವಿಶ್ವನಾಥ ಶೆಟ್ಟಿ, ಬಾಲಕೃಷ್ಣ ಗೌಡ, ಚೆನ್ನಪ್ಪ ಕಂಪ, ಮಸೀದಿ ಆಡಳಿತ ಸಮಿತಿ ಸದಸ್ಯರು, ಗೌಸಿಯಾ ಯಂಗ್ ಮೆನ್ಸ್ ನಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಮಸೀದಿ ವತಿಯಿಂದ ದೈವಸ್ಥಾನದ ಅಧ್ಯಕ್ಷ ಸಹಿತ ಪ್ರಮುಖರನ್ನು ಸನ್ಮಾನಿಸಲಾಯಿತು. ಅದೇ ರೀತಿ ದೈವಸ್ಥಾನದ ವತಿಯಿಂದ ಮಸೀದಿ ಅಧ್ಯಕ್ಷ, ಕಾರ್ಯದರ್ಶಿ, ಖತೀಬರ ಸಹಿತ ದೈವಸ್ಥಾನಕ್ಕೆ ಸ್ಥಳದಾನ ಮಾಡಿದ ದಿ. ಪಕ್ರಬ್ಬ ಹಾಜಿ ಅವರ ಪುತ್ರ ಹಮೀದ್ ಹಾಜಿ, ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಉಚಿತವಾಗಿ ಆಟೋ ಸೇವೆಯನ್ನು ನೀಡಿದ ರಿಕ್ಷಾ ಚಾಲಕ ಅಶ್ರಫ್ ರನ್ನು ಸನ್ಮಾನಿಸಲಾಯಿತು.

ಮಸೀದಿ ಅಧ್ಯಕ್ಷ ಬಾತಿಶ್ ಪಾಟ್ರಕೋಡಿ ಸ್ವಾಗತಿಸಿ, ಕಾರ್ಯದರ್ಶಿ ತಶ್ರೀಫ್ ವಂದಿಸಿದರು. ಕೆ.ಎ.ಶರೀಫ್ ಕೋಲ್ಪೆ ಕಾರ್ಯಕ್ರಮ ನಿರೂಪಿಸಿದರು.

Previous Post

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಎಡ್ವರ್ಡ್ ಪುತ್ತೂರು ಆಯ್ಕೆ

Next Post

ಪಿಕಪ್-ದ್ವಿಚಕ್ರ ವಾಹನದ ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು ; ಪಿಕಪ್ ಚಾಲಕನ ವಿರುದ್ಧ ಪ್ರಕರಣ ದಾಖಲು..!

OtherNews

ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Featured

ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

July 29, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
Featured

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!
Featured

ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

July 25, 2026
ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!
ಬಂಟ್ವಾಳ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

July 24, 2026
ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!
ಬಂಟ್ವಾಳ

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

July 24, 2026
ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!
Featured

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

July 23, 2026

Leave a Reply Cancel reply

Your email address will not be published. Required fields are marked *

Recent News

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

July 30, 2026
ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

July 30, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

July 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.