Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹೋಳಿ ಹೆಸರಲ್ಲಿ ರಸ್ತೆಯಲ್ಲಿ ಯುವತಿಯರಿಬ್ಬರ ಅಸಭ್ಯ ವರ್ತನೆ; 33,000 ರೂ ದಂಡ​​

March 26, 2024
in ಕ್ರೈಮ್, ರಾಜ್ಯ
0
ಹೋಳಿ ಹೆಸರಲ್ಲಿ ರಸ್ತೆಯಲ್ಲಿ ಯುವತಿಯರಿಬ್ಬರ ಅಸಭ್ಯ ವರ್ತನೆ; 33,000 ರೂ ದಂಡ​​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪವಿತ್ರ ಸಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಹೋಳಿ ಹಬ್ಬವನ್ನು ಯುವತಿಯರಿಬ್ಬರು ಅಸಭ್ಯವಾಗಿ ವರ್ತಿಸುವ ಮೂಲಕ ಆಚರಿಸಿರುವುದನ್ನು ಕಂಡು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದಾರೆ. ಇದಲ್ಲದೇ ಸ್ಕೂಟರ್​ ಓಡಿಸಿದ ಯುವಕ ಹಾಗೂ ಹಿಂಬದಿಯಲ್ಲಿ ಕುಳಿತು ರೀಲ್ಸ್​​ ಮಾಡುತ್ತಿದ್ದ ಯುವತಿಯರ ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

Advertisement
Advertisement

ಯುವತಿಯರಿಬ್ಬರ ಹೋಳಿ ಆಚರಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಯುವತಿಯರಿಬ್ಬರ ಅಸಭ್ಯ ವರ್ತನೆಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್​​ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿ, ಇಬ್ಬರು ಯುವತಿಯರು ಮೋಹೆ ರಂಗ್ ಲಗಾ ದೇ ಹಾಡಿಗೆ ಸ್ಕೂಟರ್‌ನ ಹಿಂಭಾಗದಲ್ಲಿ ಕುಳಿತು ಪರಸ್ಪರ ಬಣ್ಣ ಹಚ್ಚುತ್ತಾ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ ನೋಯ್ಡಾ ಪೊಲೀಸರು ಮೂವರ ವಿರುದ್ದ 33,000 ರೂ ದಂಡ​​ ವಿಧಿಸಿದ್ದಾರೆ.

Advertisement

ಪವಿತ್ರ ಸಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಹೋಲಿ ಹಬ್ಬವನ್ನು ಯುವತಿಯರಿಬ್ಬರು ಅಸಭ್ಯವಾಗಿ ವರ್ತಿಸುವ ಮೂಲಕ ಆಚರಿಸಿರುವುದನ್ನು ಕಂಡು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದಾರೆ. ಇದಲ್ಲದೇ ಸ್ಕೂಟರ್​ ಓಡಿಸಿದ ಯುವಕ ಹಾಗೂ ಹಿಂಬದಿಯಲ್ಲಿ ಕುಳಿತು ರೀಲ್ಸ್​​ ಮಾಡುತ್ತಿದ್ದ ಯುವತಿಯರ ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ಆಗ್ರಹಿಸಿದ್ದಾರೆ.

Advertisement

ಮಾರ್ಚ್​​​ 25ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 50 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು “ಈ ಇಬ್ಬರು ಹುಡುಗಿಯರು ಇಂತಹ ಅಸಭ್ಯ ಕೆಲಸಗಳನ್ನು ಮಾಡಿ ಸಮಾಜಕ್ಕೆ ಏನು ಸಂದೇಶ ನೀಡುತ್ತಾರೆ ಎಂದು ಕಾಮೆಂಟ್​​ನಲ್ಲಿ ಬರೆದಿದ್ದಾರೆ. ಈ ವೀಡಿಯೋದಿಂದ ಮಕ್ಕಳಿಗೂ ತೊಂದರೆಯಾಗುವ ಅಪಾಯವಿದೆ ಎಂದು ಮತ್ತೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ ನೋಯ್ಡಾ ಪೊಲೀಸರು ಮೂವರ ವಿರುದ್ದ 33,000 ರೂ ದಂಡ​​ ವಿಧಿಸಿದ್ದಾರೆ. “ಮೇಲಿನ ದೂರಿನ ಆಧಾರದ ಮೇಲೆ,ಸಂಚಾರ ನಿಯಮಗಳ ಉಲ್ಲಂಘನೆಗಾಗಿ ಸಂಬಂಧಪಟ್ಟ ವಾಹನದ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ” ಎಂದು ನೋಯ್ಡಾ ಪೊಲೀಸರು ಈ ಹಿಂದೆ ತಿಳಿದಿರುವ ಎಕ್ಸ್‌ನಲ್ಲಿ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

Previous Post

ಕುಡಿದು ಶಾಲೆಗೆ ಬರ್ತಿದ್ದ ಶಿಕ್ಷಕನಿಗೆ ಚಪ್ಪಲಿ ಎಸೆದು ಪಾಠ ಕಲಿಸಿದ ಮಕ್ಕಳು; ವಿಡಿಯೋ ವೈರಲ್!

Next Post

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ : ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ

OtherNews

ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!
ಕ್ರೈಮ್

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ..!
ಕ್ರೈಮ್

ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ..!

September 22, 2026
ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!
ಕ್ರೈಮ್

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026

Leave a Reply Cancel reply

Your email address will not be published. Required fields are marked *

Recent News

ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.