Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ : ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ

March 26, 2024
in ಮಂಗಳೂರು, ರಾಜಕೀಯ, ರಾಜ್ಯ
0
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ : ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.

Advertisement
Advertisement
Advertisement

Advertisement
Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದರು.

ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ:

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಏ. 11ರಂದು ಸುಳ್ಯ, 12ರಂದು ಮುಲ್ಕಿ, 13ರಂದು ಪುತ್ತೂರು,14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ, 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳಕ್ಕೆ ಅಭ್ಯರ್ಥಿ ಸಹಿತ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪುತ್ತೂರಿಗೆ ಆಗಮಿಸಿ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದರು.

ಏ. 19ರಿಂದ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ಮಾ. 24ಕ್ಕೆ ಪ್ರಚಾರ ಕಾರ್ಯ ಅಂತ್ಯವಾಗಲಿದ್ದು, 26ರಂದು ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.

ಒಮ್ಮತದ ಅಭ್ಯರ್ಥಿ :

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರಂತೆ ರಾಜಕೀಯದ ಜೊತೆಗೆ ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿರುವ ಪದ್ಮರಾಜ್ ಆರ್. ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಮರ್ಥ ಹಾಗೂ ಉತ್ತಮ ಅಭ್ಯರ್ಥಿಯನ್ನು ನೇಮಕ ಮಾಡಿರುವ ಕಾರಣಕ್ಕೆ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದರು.

ಗೆಲ್ಲುವ ಅಭ್ಯರ್ಥಿ :

ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಹೊಸಮುಖದ ಅಗತ್ಯ ಪಕ್ಷಕ್ಕಿತ್ತು. ಇದೀಗ ಈ ಕೊರತೆ ನೀಗಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಪಕ್ಷ ಆಯ್ಕೆ ಮಾಡಿದೆ. ನಾವು ಕಾರ್ಯಕರ್ತರು. ಕಾಂಗ್ರೆಸಿನ ಇತಿಹಾಸವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವಂತೆ ನಾವು ಮಾಡುತ್ತೇವೆ ಎಂದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಿಂಹಪಾಲು ನೀಡಿರುವ ಕಾಂಗ್ರೆಸ್ ನೀಡಿದಂತಹ ಭರವಸೆಯನ್ನು ಈಡೇರಿಸಿದೆ‌. ಗ್ಯಾರೆಂಟಿ ಯೋಜನೆಯೂ ಯಶಸ್ಸು ಕಂಡಿದೆ ಎಂದರು.

ಗೆಲುವಿಗಾಗಿ ಹೋರಾಟ :

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹೊಸ ಮುಖಕ್ಕೆ ಅವಕಾಶ ನೀಡುವ ಮೂಲಕ ಪಕ್ಷ ಕಾರ್ಯಕರ್ತರ ಬೇಡಿಕೆಗೆ ಮಣೆ ಹಾಕಿದೆ. ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗಾಗಿ ಹೋರಾಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ. ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

Advertisement
Previous Post

ಹೋಳಿ ಹೆಸರಲ್ಲಿ ರಸ್ತೆಯಲ್ಲಿ ಯುವತಿಯರಿಬ್ಬರ ಅಸಭ್ಯ ವರ್ತನೆ; 33,000 ರೂ ದಂಡ​​

Next Post

ಕಾರಿನಲ್ಲಿ ಸುಟ್ಟು ಕೊಲೆಗೈದ ಪ್ರಕರಣ : ಚಿನ್ನ ಖರೀದಿಗೆ ತಂದಿದ್ದ ಹಣ ದೋಚಲು ಮೂವರ ಕೊಲೆಗೈದ ಹಂತಕರು : 8 ಮಂದಿ ಅರೆಸ್ಟ್..!

OtherNews

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page